ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chikkamagaluru
chikkamagaluru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಜಿಲ್ಲೆಯಲ್ಲಿ 3 ರಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ
ಜಿಲ್ಲೆಯಲ್ಲಿ ಮಾರ್ಚ್ 3 ರಿಂದ 6ರ ವರೆಗೆ ಪಲ್ಸ್ ಪೊಲಿಯೋ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದರು.
ಪ್ರತಿಫಲಾಕ್ಷೆ ಇಲ್ಲದೇ ಮಾಡಿದ ಸೇವೆ ಜೀವಂತ: ಬಿ.ಜೆ.ಜಗದೀಶ್
ಯಾವುದೇ ಇಲಾಖೆಯಲ್ಲಿ ಕಾರ್ಯನಿರ್ವಹಿಸುವ ಸರ್ಕಾರಿ ನೌಕರರು ತಮ್ಮ ಸೇವಾ ಅವಧಿಯಲ್ಲಿ ಪ್ರತಿಫಲಾಪೇಕ್ಷೆಯಿಲ್ಲದೆ ಸೇವೆ ಮಾಡಿದರೆ ಅವರು ಜನರ ಮನಸ್ಸಿನಲ್ಲಿ ಸದಾ ಜೀವಂತವಾಗಿ ಉಳಿಯುತ್ತಾರೆ ಎಂದು ಚಿಕ್ಕಮಗಳೂರು ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷ ಬಿ.ಜೆ.ಜಗದೀಶ್ ಹೇಳಿದರು.
ಸಮಸ್ಯೆ ಇರುವೆಡೆ ಖಾಸಗಿ ಬೋರ್ ವೆಲ್‌ಗಳಿಂದ ಕುಡಿಯುವ ನೀರಿನ ವ್ಯವಸ್ಥೆ ಮಾಡಿ
ತಾಲೂಕಿನ ವಿವಿಧ ಗ್ರಾಮಗಳಲ್ಲಿ ನೀರಿನ ಸೆಲೆ ಬತ್ತಿ ಹೋಗುತ್ತಿರುವುದರಿಂದ ಕುಡಿಯುವ ನೀರಿನ ಸಮಸ್ಯೆ ಉದ್ಬವಿಸಿರುವ ಗ್ರಾಮಗಳಲ್ಲಿ ಖಾಸಗಿ ಬೋರ್ ವೆಲ್‌ಗಳಿಂದ ನೀರಿನ ವ್ಯವಸ್ಥೆ ಮಾಡಬೇಕು ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಚ್.ಡಿ.ನವೀನ್ ಕುಮಾರ್ ಪಿಡಿಓ ಗಳಿಗೆ ಸೂಚನೆ ನೀಡಿದರು.
ಶೋಭಾ ವಿರುದ್ಧ ಒಂದು ಲಕ್ಷ ನೋಟಾ ವೋಟ್ ಎಚ್ಚರಿಕೆ
ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದೆ, ಕೇಂದ್ರದ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಗೋ ಬ್ಯಾಕ್ ಶೋಭಕ್ಕ ಅಭಿಯಾನ ಮುಂದುವರಿದಿದೆ.
ದಲಿತರಿಗೆ ಭೂಮಿ ಮಂಜೂರು ಮಾಡಲು ತಹಸೀಲ್ದಾರ್ ಗೆ ಮನವಿ
ಭೂ ಹೀನ ದಲಿತರಿಗೆ ತಾಲೂಕಿನ ಕಸಬಾ ಹೋಬಳಿ ರಾವೂರು ಗ್ರಾಮ, ಶಿರಗಳಲೆ ಗ್ರಾಮ, ನಾಗಲಾಪುರ ಗ್ರಾಮದಲ್ಲಿ ಭೂಮಿ ಮಂಜೂರು ಮಾಡಿಕೊಡಲು ಹಾಗೂ ವಸತಿ ಹೀನರಾದ ಬಾಳೆಹೊನ್ನೂರು ಹೋಬಳಿ ಎಂ.ವಿ.ಭವಾನಿ ಅವರಿಗೆ ಸರ್ಕಾರಿ ಗೋಮಾಳ ವಸತಿ ಪ್ರದೇಶದಲ್ಲಿ ನಿವೇಶನ ಮಂಜೂರಾತಿ ಮಾಡುವಂತೆ ಕೋರಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಗುರುವಾರ ತಹಸೀಲ್ದಾರ್ ಗೆ ಮನವಿ ಸಲ್ಲಿಸಲಾಯಿತು.
ಬೇಸಿಗೆಯಲ್ಲಿ ರೈತರಿಗೆ ವಿದ್ಯುತ್ ಸಮಸ್ಯೆಯಾಗಂತೆ ಕ್ರಮ: ಎಇಇ ನಂದೀಶ್
ಬೇಸಿಗೆ ಆರಂಭವಾಗಿದ್ದು ಲೋಡ್ ಶೆಡ್ಡಿಂಗ್ ನಿಂದ ರೈತರಿಗೆ ಸಮಸ್ಯೆಯಾಗದಂತೆ ಮುಂಜಾಗೃತಾ ಕ್ರಮಗಳನ್ನು ತೆಗೆದು ಕೊಳ್ಳಲಾಗುವುದು ಎಂದು ಮೆಸ್ಕಾಂ ಕಾರ್ಯ ಪಾಲಕ ಅಭಿಯಂತರ ನಂದೀಶ್ ತಿಳಿಸಿದರು.
ವಿವಿಧ ಬೇಡಿಕೆ ಈಡೇರಿಸಲು ಆಗ್ರಹ: ಚಿಕ್ಕಮಗಳೂರಿನಲ್ಲಿ ಆಟೋ ಸಂಚಾರ ಬಂದ್
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಆಟೋ ಚಾಲಕರು ಬುಧವಾರ ಚಿಕ್ಕಮಗಳೂರಿನಲ್ಲಿ ಆಟೋ ಸಂಚಾರ ಬಂದ್ ಮಾಡಿ ಪ್ರತಿಭಟನೆ ನಡೆಸಿದರು.
ಬೈಕ್ ಕಳವು: ಆರೋಪಿ ಬಂಧನ
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಉಪವಿಭಾಗದ ಕಡೂರು, ಬೀರೂರು, ತರೀಕೆರೆ ಹಾಗೂ ಇತರೆ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ನಡೆದಿದ್ದ ಬೈಕ್ ಕಳವು ಪ್ರಕರಣಗಳ ಆರೋಪಿಯನ್ನುಬಂಧಿಸಿದ ಕಡೂರು ಪೊಲೀಸರು 1,38,400 ರು. ಮೌಲ್ಯದ 4 ಬೈಕ್ ಗಳನ್ನು ವಶಪಡಿಸಿಕೊಂಡಿದ್ದಾರೆ.
ಸಂಚಾರ ನಿಯಮಗಳ ಪಾಲನೆಗೆ ಮಾರ್ಗದರ್ಶನ
ಪಟ್ಟಣದ ಪೊಲೀಸ್ ಠಾಣೆಯಲ್ಲಿ ಶಾಲಾ ವಾಹನಗಳ ಚಾಲಕರಿಗೆ ಸಂಚಾರ ನಿಯಮಗಳ ಪಾಲನೆ ಹಾಗು ಸುರಕ್ಷಿತ ಪ್ರಯಾಣ ಕುರಿತಂತೆ ಮಾರ್ಗದರ್ಶನ ನೀಡಲಾಯಿತು.
ಧಾರ್ಮಿಕ ಕಾರ್ಯಗಳಿಂದ ಸರ್ವರೂ ಒಗ್ಗೂಡಲು ಸಾಧ್ಯ: ದಿವಿನ್‌ರಾಜ್
ಧಾರ್ಮಿಕ ಕಾರ್ಯಗಳ ಮೂಲಕ ಜಾತಿ, ಮತ, ವರ್ಗ ಬೇಧ ತೊರೆದು ಸರ್ವರೂ ಒಂದು ಗೂಡಲು ಸಾಧ್ಯವಿದೆ ಎಂದು ಕೇಂದ್ರೀಯ ಕಾಫಿ ಮಂಡಳಿ ಸದಸ್ಯ ಎ.ಜಿ.ದಿವಿನ್‌ರಾಜ್ ಹೇಳಿದರು.
< previous
1
...
439
440
441
442
443
444
445
446
447
...
500
next >
Top Stories
ಧರ್ಮಸ್ಥಳ: ಬಂಗ್ಲೆಗುಡ್ಡದಲ್ಲಿ ಮತ್ತೆರಡು ತಲೆಬುರುಡೆ ಪತ್ತೆ
ಮದ್ದೂರು ಗಲಭೆ ಪ್ರೀ ಪ್ಲ್ಯಾನ್ಡ್?
ದಸರಾ : ಬೆಂಗಳೂರು ನಗರದಿಂದ ವಿವಿಧೆಡೆ ವಿಶೇಷ ರೈಲು
ಗೃಹಲಕ್ಷ್ಮಿ ಮೃತ ಫಲಾನುಭವಿಗಳ ತೆಗೆದುಹಾಕಿ : ಸಿದ್ದು
ಮಗು ಕಳೆದುಕೊಂಡ ನೋವು ಸದಾ ಇರುತ್ತೆ : ಭಾವನಾ