ಮಹಾಸಮ್ಮೇಳನದಲ್ಲಿ ತರೀಕೆರೆ 600ಕ್ಕೂ ಹೆಚ್ಚು ನೌಕರರು ಭಾಗಿಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುವ ಮಹಾ ಸಮ್ಮೇಳನಕ್ಕೆ ತರೀಕೆರೆ ತಾಲೂಕಿನಲ್ಲಿ ಒಟ್ಟು ವಿವಿಧ ಇಲಾಖೆಗಳಿಂದ ೧೨೦೦ಕ್ಕೂ ಹೆಚ್ಚು ನೌಕರರಿದ್ದು, ಇದರಲ್ಲಿ ಇದೇ ಮೊದಲ ಬಾರಿಗೆ ಸುಮಾರು ೬೦೦ಕ್ಕೂ ಹೆಚ್ಚು ನೌಕರರು ಭಾಗವಹಿಸುತ್ತಿದ್ದೇವೆ ಎಂದು ಸಂಘಟನೆ ತಾಲೂಕು ಅಧ್ಯಕ್ಷ ಎಚ್. ನಾಗರಾಜ್ ಹೇಳಿದರು.