• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರಿಯಾಂಕಾಗಾಂಧಿ ಭರವಸೆ ಈಡೇರಿಸಲು ರಾಧಾ ಸುಂದರೇಶ್ ಒತ್ತಾಯ
ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಗೌರವಧನ ನೀಡುವ ವಿಷಯದಲ್ಲಿ ಪ್ರಿಯಾಂಕಾ ಗಾಂಧಿ ಘೋಷಿಸಿದ್ದ 6 ನೇ ಗ್ಯಾರಂಟಿಯಾದ ಗೌರವ ಧನ ಜಾರಿಗೊಳಿಸಿ ಎಂದು ರಾಜ್ಯ ಸರ್ಕಾರಕ್ಕೆ ಒತ್ತಾಯ ಮಾಡುತ್ತೇವೆ ಎಂದು ಕನಾಟಕ ರಾಜ್ಯ ಹೊರಗುತ್ತಿಗೆ ನೌಕರ ಒಕ್ಕೂಟದ ರಾಜ್ಯಾಧ್ಯಕ್ಷೆ ರಾಧ ಸುಂದರೇಶ್ ಹೇಳಿದರು.
ಮುನಿಯಪ್ಪ ನವರೇ ನಿಮ್ಮ ಅಕ್ಕಿ ಎಲ್ಲಿ: ಸಿ.ಟಿ. ರವಿ ಪ್ರಶ್ನೆ
ಮುನಿಯಪ್ಪ ನವರೇ ನಿಮ್ಮ ಅಕ್ಕಿ ಎಲ್ಲಿ ? ಅನ್ನಭಾಗ್ಯದ ಅಕ್ಕಿ ಎಲ್ಲಿ ಕೊಟ್ಟಿದ್ದೀರಿ ಎಂದು ಮಾಜಿ ಸಚಿವ ಸಿ.ಟಿ.ರವಿ ಪ್ರಶ್ನಿಸಿದ್ದಾರೆ.ಭಾರತ್ ಬ್ರಾಂಡ್‌ ಅಕ್ಕಿ ಕಳಪೆಯಾಗಿದೆ ಎಂಬ ಮುನಿಯಪ್ಪ ಹೇಳಿಕೆಗೆ‌ ಪ್ರತಿಕ್ರಿಯಿಸಿರುವ ಸಿ.ಟಿ.ರವಿ, ರಾಜ್ಯ ಕಾಂಗ್ರೆಸ್ ಸರ್ಕಾರ ಕೇಂದ್ರ ಕೊಡುವ ಅಕ್ಕಿಯನ್ನೇ ಕಡಿತ ಮಾಡಿದೆ. ನಿಮ್ಮ ಪ್ರಣಾಳಿಕೆಯಂತೆ 10 ಕೆಜಿ ಅಕ್ಕಿ ಹೋಗಲಿ, 10 ಗ್ರಾಂ. ಅಕ್ಕಿಯಾದರೂ ನೀಡಿದ್ರಾ ? ಆಂಧ್ರ, ತೆಲಂಗಾಣ ಜತೆ ಮಾತನಾಡುತ್ತೇವೆಂದು ಜನರ ಕಿವಿಗೆ ಹೂವು ಮುಡಿಸಿದ್ದೀರಾ ಎಂದರು.
ಉತ್ಫಾದನಾ ಘಟಕದಲ್ಲಿ ಆಧುನಿಕ ಯಂತ್ರೋಪಕರಣ ಬಳಸಿ: ಡಿಸಿ ಮೀನಾ
ಕರಕುಶಲ ಕರ್ಮಿಗಳು ಆಧುನಿಕ ಯಂತ್ರೋಪಕರಣಗಳನ್ನು ಬಳಸುವ ಮೂಲಕ ಕಡಿಮೆ ಸಮಯದಲ್ಲಿ ಹೆಚ್ಚು ಉತ್ಪಾದಿಸಿ ಲಾಭಗಳಿಸಲು ಸಾಧ್ಯವಾಗುತ್ತದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದರು.
ವಿಚಾರಗಳ ಮೂಲಕ ಸಮಾಜ ತಿದ್ದಿದ ಮಹಾತ್ಮರು; ಜನಾರ್ದನ
12 ನೇ ಶತಮಾನದಲ್ಲಿ ಶಿವಶರಣರು, ವಚನಕಾರರು ವಚನ, ಸಾಹಿತ್ಯ,ವಿಚಾರಧಾರೆಗಳ ಮೂಲಕ ಸಮಾಜದ ಅಂಕಡೊಂಕುಗಳನ್ನು ತಿದ್ದಿ ಸಾಮಾಜಿಕ ಪರಿವರ್ತನೆಯ ಕೆಲಸ ಮಾಡಿದರು ಎಂದು ನಿವೃತ್ತ ಶಿಕ್ಷಕ ಜನಾರ್ದನ ಮಂಡಗಾರು ಹೇಳಿದರು.
ಜ್ಞಾನವಿಕಾಸ ಕೇಂದ್ರ ಮಹಿಳೆಯರಿಗೆ ಅನೇಕ ಯೋಜನೆ ಕಲ್ಪಿಸಿದೆ: ಜಯಲಕ್ಷ್ಮಿ
ಶ್ರೀಕ್ಷೇತ್ರ ಧರ್ಮಸ್ಥಳದ ಹೇಮಾವತಿ ವಿ. ಹೆಗ್ಗಡೆಯವರ ಆಶಯದಂತೆ ರೂಪುಗೊಂಡಿರುವ ಗ್ರಾಮಾಭಿವೃದ್ಧಿ ಯೋಜನೆಯಡಿ ಕಾರ್ಯಾಚರಿಸುತ್ತಿರುವ ಮಹಿಳಾ ಜ್ಞಾನವಿಕಾಸ ಕೇಂದ್ರ ಮಹಿಳೆಯರಿಗಾಗಿ ಅನೇಕ ಯೋಜನೆಗಳನ್ನು ನೀಡುತ್ತಿದೆ ಎಂದು ಹಿರೇಕೊಡಿಗೆ ಗ್ರಾಪಂ ಅಧ್ಯಕ್ಷೆ ಜಯಲಕ್ಷ್ಮಿ ಹೇಳಿದರು.
ಗುಣಮಟ್ಟದ ಶಿಕ್ಷಣಕ್ಕೆ ಕೇಂದ್ರೀಯ ವಿದ್ಯಾಲಯ, ನವೋದಯ ಶಾಲೆ ಪ್ರಾರಂಭ: ಶೋಭಾ ಕರಂದ್ಲಾಜೆ
ಮಕ್ಕಳು ಗುಣಮಟ್ಟದ ಶಿಕ್ಷಣ ಮತ್ತು ರಾಷ್ಟ್ರೀಯ ಶಿಕ್ಷಣ ಪಡೆಯಬೇಕು ಎಂಬ ಉದ್ದೇಶದಿಂದ ಕೇಂದ್ರೀಯ ವಿದ್ಯಾಲಯ ಮತ್ತು ನವೋದಯ ಶಾಲೆಗಳನ್ನು ತೆರೆಯಲಾಗುತ್ತಿದೆ ಎಂದು ಕೇಂದ್ರದ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.
ದೇವಾಲಯಗಳಲ್ಲಿ ಶ್ರದ್ದಾಭಕ್ತಿ ನಿಯಮ ಪಾಲಿಸಿ: ಗಾಯತ್ರಿ ಶಾಂತೇಗೌಡ
ಪವಿತ್ರ ಕ್ಷೇತ್ರವಾದ ದೇವಾಲಯಗಳಲ್ಲಿ ಶ್ರದ್ದಾಭಕ್ತಿಯ ನಿಯಮಗಳನ್ನು ಪಾಲಿಸಿಕೊಂಡು ಬರಬೇಕು ಎಂದು ವಿಧಾನ ಪರಿಷತ್ ಮಾಜಿ ಸದಸ್ಯೆ ಎ.ವಿ.ಗಾಯತ್ರಿ ಶಾಂತೇಗೌಡ ಹೇಳಿದರು.
ಬೀರೂರು ಗ್ರಾಮದೇವತೆ ಶ್ರೀ ಅಂತರಘಟ್ಟಮ್ಮ ಅದ್ಧೂರಿ ರಥೋತ್ಸವ
ಕರಿಗಲ್ ಬೀದಿಯಲ್ಲಿರುವ ಗ್ರಾಮದೇವತೆ ಶ್ರೀಅಂತರಘಟ್ಟಮ್ಮ ದೇವಿ ರಥೋತ್ಸವ ಶೋಭಕೃತ ಸಂವತ್ಸರ ಉತ್ತರಾಯಣ ಆರ್ದ್ರಾ ನಕ್ಷತ್ರದ ಮಂಗಳವಾರ ಅಪರಾಹ್ನ 2.45ಕ್ಕೆ ಶ್ರದ್ಧಾಭಕ್ತಿ, ಸಡಗರ ಹಾಗೂ ವೈಭವದಿಂದ ಜರುಗಿತು.
ಎತ್ತಿನ ಹುಟ್ಟು ಹಬ್ಬ ಆಚರಿಸಿ ರೈತರ ಸಂತಸ
ಚಿಕ್ಕಮಗಳೂರು ತಾಲೂಕಿನ ದೇಗಲಾಪುರ ಗ್ರಾಮದಲ್ಲಿ ರೈತರು, ಯುವಕರು ಎತ್ತಿನ ಹುಟ್ಟು ಹಬ್ಬವನ್ನು ಅದ್ಧೂರಿಯಾಗಿ ಆಚರಿಸಿದರು.
ಕೆಮ್ಮಣ್ಣುಗುಂಡಿ ಬಳಿ ಕಾಡ್ಗಿಚ್ಚು: ೫ ಎಕರೆ ಹುಲ್ಲುಗಾವಲು ಭಸ್ಮ
ಕೆಮ್ಮಣ್ಣಗುಂಡಿ ಬಳಿ ಇರುವ ಝಡ್‌ ಪಾಯಿಂಟ್‌ ಕೆಳ ಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಒಣಗಿದ ಹುಲ್ಲುಗಾವಲಿಗೆ ಬೀಸುವ ಗಾಳಿಗೆ ಬೆಂಕಿ ವೇಗವಾಗಿ ಹರಡಿಕೊಂಡಿತ್ತು. ಅರಣ್ಯ ಇಲಾಖೆ ಅಂದಾಜು ಮಾಡಿರುವ ಪ್ರಕಾರ ಸುಮಾರು 5 ಎಕರೆಯಷ್ಟು ಹುಲ್ಲುಗಾವಲು ಪ್ರದೇಶ ಸುಟ್ಟು ಹೋಗಿದೆ.
  • < previous
  • 1
  • ...
  • 446
  • 447
  • 448
  • 449
  • 450
  • 451
  • 452
  • 453
  • 454
  • ...
  • 499
  • next >
Top Stories
ದೇಶ ಕಂಡ ಅಸಾಧಾರಣ ಧ್ವನಿ ಡಾ| ಹಜಾರಿಕಾ
ಬೆಂಗಳೂರಿನ ಬಾರ್‌ಗಳಲ್ಲಿ ವೋಟ್‌ ಖರೀದಿ ಲೆಕ್ಕಾಚಾರ!!!
ಧರ್ಮಸ್ಥಳ ಕೇಸಲ್ಲಿ 40 ಯೂಟ್ಯೂಬರ್‌ಗಳ ಬೆನ್ನು ಬಿದ್ದ ಎಸ್‌ಐಟಿ
ಬುರುಡೆ ಷಡ್ಯಂತ್ರಕ್ಕೆ ಉಜಿರೆ ಹೋಟೆಲ್‌ನಲ್ಲಿ ಪ್ಲ್ಯಾನ್‌?
ಅನ್ನಭಾಗ್ಯದ ಅಕ್ಕಿ ಫಾರಿನ್‌ಗೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved