ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ತಡೆಗೆ ಕ್ರಮ ವಹಿಸಿ: ರಾಘವೇಂದ್ರ ಅಂಗಡಿಹೋಟೆಲ್, ಅಂಗಡಿ ಮಾಲೀಕರು ಬೀಡಿ, ಸಿಗರೇಟ್, ಗುಟ್ಕಾ, ಪಾನ್ ಪರಾಗ್ ಹಾಗೂ ಇತರೆ ತಂಬಾಕು ಉತ್ಪನ್ನಗಳನ್ನು ಚಿಲ್ಲರೆ ಮಾರಾಟ ಮಾಡದಂತೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡದಂತೆ ಕ್ರಮ ವಹಿಸಬೇಕು ಎಂದು ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಮಾಜ ಕಾರ್ಯಕರ್ತ ರಾಘವೇಂದ್ರ ಅಂಗಡಿಗಳ ಮಾಲೀಕರಿಗೆ ಸಲಹೆ ನೀಡಿದರು.