ಪಶು ವೈದ್ಯಾಧಿಕಾರಿಗಳಿಗೆ ಕಂಪ್ಯೂಟರ್ ಜ್ಞಾನ ಅಗತ್ಯ: ಡಾ. ಮೋಹನ್ಕುಮಾರ್ಜಿಲ್ಲೆಯ ಪಶು ವೈದ್ಯಾಧಿಕಾರಿಗಳು ಪಶುಗಳಿಗೆ ಚಿಕಿತ್ಸೆ ನೀಡುವ ಜೊತೆಗೆ ಕಂಪ್ಯೂಟರ್ ಜ್ಞಾನ ಅರಿಯುವ ಸದಾಶಯ ಹೊಂದಿದಾಗ ಮಾತ್ರ ಉದ್ಯೋಗಕ್ಕೆ ನ್ಯಾಯ ಒದಗಿಸಿದಂತಾಗುತ್ತದೆ ಎಂದು ಪಶುಪಾಲನಾ ಮತ್ತು ಪಶು ವೈದ್ಯ ಸೇವಾ ಇಲಾಖೆ ಉಪ ನಿರ್ದೇಶಕ ಡಾ. ಮೋಹನ್‌ಕುಮಾರ್ ಕರೆ ನೀಡಿದರು.