• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶ್ರೀ ಕಟ್ಟೆಹೊಳೆಯಮ್ಮ ದೇವಿಯವರ ಬ್ರಹ್ಮರಥದ ಗದ್ದುಗೆ ಲೋಕಾರ್ಪಣೆ
ತಾಲೂಕಿನ ದೊಡ್ಡಪಟ್ಟಣಗೆರೆ ಗ್ರಾಮದ ಶ್ರೀ ಕಟ್ಟೆಹೊಳೆಯಮ್ಮ ದೇವಿಯವರ ಬ್ರಹ್ಮರಥದ ಗದ್ದಿಗೆ, ನೂತನ ರಥಗದ್ದಿಗೆ ಹಾಗೂ ಕಚೇರಿಯನ್ನು ಲೋಕಾರ್ಪಣೆಗೊಳಿಸಲಾಯಿತು.
ಸಮಾಜದಲ್ಲಿ ಪ್ರತಿಯೊಬ್ಬರಿಗೂ ಧಾರ್ಮಿಕ ಸಂಸ್ಕಾರ ಅಗತ್ಯ: ಶ್ರೀ ಲಕ್ಷ್ಮಿಸೇನ ಭಟ್ಟಾರಕ ಸ್ವಾಮೀಜಿ
ಇಂದಿನ ಸಮಾಜದಲ್ಲಿ ಪ್ರತಿಯೊಬ್ಬರಿಗೂ ಧಾರ್ಮಿಕ ಸಂಸ್ಕಾರದ ಅಗತ್ಯವಿದೆ ಎಂದು ಸಿಂಹನಗದ್ದೆ ಬಸ್ತಿಮಠದ ಶ್ರೀ ಲಕ್ಷ್ಮಿಸೇನ ಭಟ್ಟಾರಕಸ್ವಾಮೀಜಿ ತಿಳಿಸಿದರು.
26, 27 ರಂದು ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳ
ಬೆಂಗಳೂರಿನ ಅರಮನೆ ಮೈದಾನದಲ್ಲಿ ಇದೇ ಫೆ. 26 ಮತ್ತು 27 ರಂದು ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳ ನಡೆಯಲಿದ್ದು, ಜಿಲ್ಲೆಯ ಎಲ್ಲ ಉದ್ಯೋಗಕಾಂಕ್ಷಿ ಭಾಗವಹಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಗೋಪಾಲಕೃಷ್ಣ ಕರೆ ನೀಡಿದ್ದಾರೆ.
ಬಾವಿಕೆರೆ ಗ್ರಾಮದಲ್ಲಿ ಕೃಷಿ ಕಾಮಧೇನು ಮಾಹಿತಿ ಕೇಂದ್ರ ಉದ್ಘಾಟನೆ.
ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಶಿವಮೊಗ್ಗದದಿಂದ ಸಮೀಪದ ಬಾವಿಕೆರೆ ಗ್ರಾಮದಲ್ಲಿ ಆಯೋಜಿಸಲಾದ ಗ್ರಾಮೀಣ ಕೃಷಿ ಕಾರ್ಯಾನುಭವದಡಿ ಬಿಎಸ್ಸಿ (ಕೃಷಿ) ಅಂತಿಮ ವರ್ಷದ ವಿದ್ಯಾರ್ಥಿಗಳಿಂದ ತಯಾರಿಸಲ್ಪಟ್ಟ ‘ ಕೃಷಿ ಕಾಮಧೇನು ‘ ಮಾಹಿತಿ ಕೇಂದ್ರದ ಉದ್ಘಾಟನೆಯನ್ನು ಶಾಸಕ ಜಿ.ಎಚ್.ಶ್ರೀನಿವಾಸ್‌ ನೆರವೇರಿಸಿದರು.
ಮಂಗನಕಾಯಿಲೆ: ಒಂದೇ ಗ್ರಾಪಂ ವ್ಯಾಪ್ತಿಯಲ್ಲಿ 18 ಪ್ರಕರಣ ಪತ್ತೆ
ಜಿಲ್ಲೆಯ ಕೊಪ್ಪ ತಾಲೂಕಿನ ನುಗ್ಗಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಮಂಗನ ಕಾಯಿಲೆ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿವೆ. ಈ ವರ್ಷದಲ್ಲಿ ಈವರೆಗೆ 18 ಪ್ರಕರಣಗಳು ಈ ಭಾಗದಲ್ಲಿ ಪತ್ತೆಯಾಗಿವೆ.ಕಳೆದ ವರ್ಷ ಕೊಪ್ಪ ತಾಲೂಕಿನಲ್ಲಿ ಕೇವಲ ಒಂದೇ ಒಂದು ಪ್ರಕರಣ ಮಾತ್ರ ಪತ್ತೆಯಾಗಿತ್ತು. ಆದರೆ, ಈ ಬಾರಿ ಜನವರಿಯಿಂದ ಈವರೆಗೆ 18 ಪ್ರಕರಣಗಳು ಪತ್ತೆಯಾಗಿವೆ. ಇಲ್ಲೊಂದು ಆತಂಕದ ವಿಷಯವೆಂದರೆ, ಬೇರುಕೊಡಿಗೆ ಗ್ರಾಮ ಸೇರಿದಂತೆ ಸುತ್ತಮುತ್ತಲಿನ ಪ್ರದೇಶದಲ್ಲಿ ಕಾಣಿಸಿಕೊಂಡಿದೆ.
ಸಮಾನತೆಗಾಗಿ ಶ್ರಮವಹಿಸಬೇಕು: ಶಾಸಕ ಜಿ.ಎಚ್.ಶ್ರೀನಿವಾಸ್
ಪಟ್ಟಣದ ಬಯಲು ರಂಗಮಂದಿರದಲ್ಲಿ ಏರ್ಪಡಿಸಿದ್ದ ಸಂವಿಧಾನ ಜಾಗೃತಿ ಜಾಥಾ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಶ್ರೀನಿವಾಸ್‌ ಜಾತಿಯತೆ ಹೋಗಲಾಡಿಸಬೇಕು, ಸಮಾನತೆಗಾಗಿ ಶ್ರಮವಹಿಸಬೇಕು ಎಂದು ಕರೆ ನೀಡಿದರು.
ಸಂಸ್ಕೃತಿ, ಭಾಷೆ ಉಳಿದರೆ ಬದುಕು ಸುಂದರ: ಗುರುವೇಶ್
ಕನ್ನಡ ಸಾಹಿತ್ಯ ಪರಿಷತ್ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಮುಖಾಂತರ ಕನ್ನಡ ಪರವಾದ ಕೆಲಸಗಳು ನಡೆಯಬೇಕು ಎಂದು ಕಸಾಪ ಜಿಲ್ಲಾ ಪ್ರಧಾನ ಸಂಚಾಲಕ ಕೆ.ಎಸ್. ಗುರುವೇಶ್ ಹೇಳಿದರು.
ಚಿಕ್ಕಮಗಳೂರು ಕ್ಷೇತ್ರಕ್ಕೆ 8 ತಿಂಗಳಲ್ಲಿ 150 ಕೋಟಿ ಬಿಡುಗಡೆ: ಮಂಜೇಗೌಡ
ಸಂಸದರ ಕಚೇರಿಗೆ ಹೋಗಬೇಕಾಗಿದ್ದ ಬಿಜೆಪಿಯವರು ಅಡ್ರಸ್‌ ತಪ್ಪಿ ಶಾಸಕರ ಕಚೇರಿಗೆ ಬಂದು ಹೋಗಿದ್ದಾರೆಂದು ಚಿಕ್ಕಮಗಳೂರು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಮಂಜೇಗೌಡ ಅವರು ಕಳೆದ 8 ತಿಂಗಳಲ್ಲಿ ಕ್ಷೇತ್ರಕ್ಕೆ ರಾಜ್ಯ ಸರ್ಕಾರದಿಂದ ಎಷ್ಟು ಹಣ ತಂದಿದ್ದೀರಾ ಎಂದು ಶಾಸಕರನ್ನು ಪ್ರಶ್ನೆ ಮಾಡಿರುವ ಬಿಜೆಪಿ ಮುಖಂಡರಿಗೆ ಟಾಂಗ್‌ ಕೊಟ್ಟಿದ್ದಾರೆ.
ಮಹಿಳೆಯರ ಅಭಿವೃದ್ಧಿಗೆ ಗ್ರಾಮಾಭಿವೃದ್ಧಿ ಯೋಜನೆ ನೆರವು: ಜಿ ಎಚ್ ಶ್ರೀನಿವಾಸ್
ಮಹಿಳೆಯರ ಅಭಿವೃದ್ಧಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಹಾಯ ಹಸ್ತ ನೀಡಿದೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದ್ದಾರೆ.
ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ತಾರತಮ್ಯ : ಸಿಪಿಐ ಪ್ರತಿಭಟನೆ
ಕೇಂದ್ರ ಸರ್ಕಾರ ರಾಜ್ಯದ ಜತೆಗೆ ಎಸಗುತ್ತಿರುವ ಅನ್ಯಾಯ ಮತ್ತು ತಾರತಮ್ಯ ನೀತಿಯನ್ನು ಖಂಡಿಸಿ ಸಿಪಿಐ ಮುಖಂಡರು ಸೋಮವಾರ ಸಂಸದರ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಹಾಕಿದರು.
  • < previous
  • 1
  • ...
  • 452
  • 453
  • 454
  • 455
  • 456
  • 457
  • 458
  • 459
  • 460
  • ...
  • 498
  • next >
Top Stories
ಸೆಂಥಿಲ್ ಹಿಂದೂ ಧಾರ್ಮಿಕ ನಂಬಿಕೆ ನಾಶ ಮಾಡಲೆಂದೇ ರಾಜಕೀಯಕ್ಕೆ ಬಂದಿದ್ದಾರೆ: ಜನಾರ್ದನ ರೆಡ್ಡಿ
ದಸರಾ ವೇಳೆ ಬಾನುರಿಂದ 2023ರ ಘಟನೆ ಮರುಕಳಿಸಬಾರ್ದು : ಯದುವೀರ್‌
ಮೈಸೂರು ದಸರಾ: ಜಂಬೂಸವಾರಿ ಟಿಕೆಟ್‌ ₹3500, ಗೋಲ್ಡ್‌ಕಾರ್ಡ್ ₹6500
ಬುರುಡೆ ಕೇಸ್ಸಲ್ಲಿ ಕೇರಳ ಸಂಸದನಿಗೂ ಸಂಕಷ್ಟ?
ಮಟ್ಟಣ್ಣವರ್‌ ಸಹಿತ ಬುರುಡೆ ಟೀಂನ ನಾಲ್ವರಿಗೆ ಗ್ರಿಲ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved