ಜವಳಿ ಪಾರ್ಕ್ ನಿರ್ಮಾಣ ಪ್ರಸ್ತಾವನೆಗೆ ಸರ್ಕಾರದಿಂದ ಗ್ರೀನ್ ಸಿಗ್ನಲ್: ಆನಂದ್ಚೌಳ ಹಿರಿಯೂರಿನ ಕಾಲೇಜು ಆವರಣದಲ್ಲಿ ಆಯೋಜಿಸಿದ್ದ ಹೋಬಳಿ ಮಟ್ಟದ ಜನಸ್ಪಂದನ ಕಾರ್ಯಕ್ರಮದಲ್ಲಿ ಶಾಸಕ ಕೆ.ಎಸ್ .ಆನಂದ್ ಮಾತನಾಡಿ,ತಾಲೂಕಿನ ಯುವಕರು ಮತ್ತು ಮಹಿಳೆಯರಿಗೆ ಉದ್ಯೋಗ ದೊರಕಿಸಲು 25 ಎಕರೆ ಪ್ರದೇಶದಲ್ಲಿ ಜವಳಿ ಪಾರ್ಕ್ ನಿರ್ಮಾಣ ಪ್ರಸ್ತಾವನೆಗೆ ಸರ್ಕಾರದಿಂದ ಗ್ರೀನ್ ಸಿಗ್ನಲ್ ಸಿಗುತ್ತಿದೆ ಎಂದು ಹೇಳಿದರು.