ಯಡಿಯೂರಪ್ಪ ನಿರಂತರ ಹೋರಾಟಗಳೇ ರಾಜ್ಯದ ಅಭಿವೃದ್ಧಿ ಗೆ ಪೂರಕ: ಎಂ.ಆರ್.ದೇವರಾಜ್ಶೆಟ್ಟಿಚಿಕ್ಕಮಗಳೂರು, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಜನ್ಮದಿನದ ಅಂಗವಾಗಿ ಗುರುವಾರ ಜಿಲ್ಲಾ ಬಿಜೆಪಿ ಕಾರ್ಯಕರ್ತರು ನಗರದ ಗಣಪತಿ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿ, ಬಳಿಕ ವೃದ್ದಾಶ್ರಮಕ್ಕೆ ಹಣ್ಣು-ಹಂಪಲು ವಿತರಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಿದರು