ಡಿಎಸ್‌ಎಸ್‌ನಿಂದ ಸಂವಿಧಾನ ಪೀಠಿಕೆ ವಿತರಣೆಕೊಪ್ಪ ತಾಲೂಕು ಕಚೇರಿಯಲ್ಲಿ ತಹಸೀಲ್ದಾರ್ ಮಂಜುಳಾ ಬಿ.ಹೆಗಡಾಳ ಅವರಿಗೆ ಸಂವಿಧಾನ ಪೀಠಿಕೆ ನೀಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಬಳಿಕ ಸರ್ಕಾರಿ ಆಸ್ಪತ್ರೆ, ಕೃಷಿ ಇಲಾಖೆ, ಪೊಲೀಸ್ ಠಾಣೆ, ಸಮಾಜ ಕಲ್ಯಾಣ ಇಲಾಖೆ, ತಾಪಂ ಸೇರಿ ಇಲಾಖೆಗಳಿಗೆ ಪೀಠಿಕೆ ನೀಡಲಾಯಿತು.