• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಫೆ.28ರ ಗಡುವಿನ ಬಳಿಕ ನಾಮಫಲಕಗಳಿಗೆ ಮಸಿ: ಕನ್ನಡಸೇನೆ ರಾಜ್ಯಾಧ್ಯಕ್ಷ ಕೆ.ಕುಮಾರ್
ಕನ್ನಡಸೇನೆ ರಾಜ್ಯಾಧ್ಯಕ್ಷ ಕೆ.ಕುಮಾರ್ ಚಿಕ್ಕಮಗಳೂರಿಗೆ ಆಗಮಿಸಿದ ಸಂದರ್ಭದಲ್ಲಿ ಜಿಲ್ಲಾ ಘಟಕದ ವತಿಯಿಂದ ಮಲ್ಲಂದೂರು ರಸ್ತೆಯಲ್ಲಿರುವ ಭಗತ್‌ಸಿಂಗ್ ಆಟೋ ನಿಲ್ದಾಣದಲ್ಲಿ ಸ್ವಾಗತ ಕೋರಲಾಯಿತು.
ಇಂದು ಬುಕ್ಕಾಂಬುಧಿಯಲ್ಲಿ ಉಜ್ಜಯಿನಿ ಸಿದ್ಧಲಿಂಗ ಜಗದ್ಗುರು ಪುಣ್ಯ ಸ್ಮರಣೋತ್ಸವ
ಸದ್ದುಗದ್ದಲವಿಲ್ಲದ ಸಾಧನೆಗೈದ ಸಿದ್ಧಿ ಪುರುಷ ಲಿಂ. ಶ್ರೀ ಉಜ್ಜಯಿನಿ ಸಿದ್ಧಲಿಂಗ ಜಗದ್ಗುರುಗಳಾಗಿದ್ದು, ಜಗವನುದ್ಧರಿಸಲು ಅವತರಿಸಿ ಬಂದ ಯುಗ ಪುರುಷರು ಇವರು. ಕಿರಿ ವಯಸ್ಸಿನಲ್ಲಿ ಹಿರಿದಾದ ಜವಾಬ್ದಾರಿ ಹೊತ್ತು ಸದ್ಧರ್ಮ ಪೀಠ ಬೆಳಗಿದ ಭಗೀರಥ.
ಚಿಕ್ಕಮಗಳೂರು: ಮತ್ತೆ ಖಾಸಗಿ ಶಾಲೆಗಳತ್ತ ಮುಖ ಮಾಡಿದ ಮಕ್ಕಳು
ಕೋವಿಡ್‌ ಪರಿಣಾಮ ಖಾಸಗಿ ಶಾಲೆ ಬಿಡಿಸಿ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿದ್ದ ಪೋಷಕರು ಇದೀಗ ರೋಗ ಕಮ್ಮಿಯಾದ ಹಿನ್ನೆಲೆ ಮತ್ತೆ 2019ಕ್ಕೆ ಹೋಲಿಸಿದರೆ ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲೆಗಲ್ಲಿ ಮಕ್ಕಳ ಸಂಖ್ಯೆ ಇಳಿಮುಖವಾಗಿದೆ.
ಪ್ರತಿಯೊಬ್ಬರಿಗೂ ಬದಲಾವಣೆ ಕಾಣುವ ಹಕ್ಕಿದೆ: ಗೀತಾ
ಸಮಾಜ ಪರಿವರ್ತನೆಗೆ ಸಕ್ರಿಯವಾಗಿ ತೊಡಗಿಸಿಕೊಳ್ಳಿ, ಬದಲಾವಣೆ ಕಾಣುವ ಹಕ್ಕು ಪ್ರತಿಯೊಬ್ಬರಿಗೂ ಇದೆ ಎಂದು ರೋಟರಿ 3182 ಜಿಲ್ಲಾ ರಾಜ್ಯಪಾಲೆ ಬಿ.ಸಿ.ಗೀತಾ ಹೇಳಿದರು.
ಇಂದಿನ ಮಕ್ಕಳೇ ಭವ್ಯ ಭಾರತದ ನಿರ್ಮಾತೃಗಳು: ಷಡಕ್ಷರಪ್ಪ
ನೇರಲಕೆರೆ ಗ್ರಾಮದ ಶ್ರೀ ಅಮೃತೇಶ್ವರ ಪ್ರೌಢಶಾಲೆಯಿಂದ ಶಾಲೆಯಲ್ಲಿ ಏರ್ಪಡಿಸಿದ್ದ 75ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪ್ರೌಢಶಾಲೆ ಸ್ಥಳೀಯ ಸಲಹಾ ಸಮಿತಿ ಉಪಾಧ್ಯಕ್ಷ ಷಡಕ್ಷರಪ್ಪ ಮಾತನಾಡಿ ಇಂದಿನ ಮಕ್ಕಳೇ ಭವ್ಯ ಭಾರತದ ನಿರ್ಮಾತೃಗಳು ಎಂದರು.
ಶೃಂಗೇರಿ ತಾಲೂಕಲ್ಲಿ ಅಡಕೆಗೆ ಹರಡುತ್ತಿದೆ ಎಲೆಚುಕ್ಕಿ ರೋಗ: ರೈತ ತತ್ತರ
ಅಡಕೆ ಮಲೆನಾಡಿನ ವಾಣಿಜ್ಯ ಹಾಗೂ ಜೀವನಾದಾರ ಬೆಳೆಯಾಗಿದೆ. ಈ ಭಾಗದಲ್ಲಿ ಬೆಳೆಗಾರರು ತಲತಲಾಂತರ ದಿಂದ ಪಾರಂಪರಿಕವಾಗಿ ಅಡಕೆ ಬೆಳೆ ಬೆಳೆಯುತ್ತ ಬಂದಿದ್ದಾರೆ. ಆದರೀಗ ಅಡಕೆಗೆ ಎಲೆಚುಕ್ಕಿ ರೋಗ ತಗುಲಿ ಮಲೆನಾಡಿನ ಬಹುತೇಕ ತೋಟಗಳು ವಿನಾಶದ ಅಂಟಿಗೆ ತಲುಪುತ್ತಿವೆ, ಇತ್ತ ಫಸಲು ಇಲ್ಲ. ಅತ್ತ ತೋಟವೂ ಇಲ್ಲ.ಅಡಕೆ ಬೆಳೆಗಾರರ ಬದುಕು ಆತಂತ್ರವಾಗಿ, ಸಂಕಷ್ಟದಲ್ಲಿದೆ.
ಸಂವಿಧಾನ ಜಾರಿ ಪ್ರಜಾಪ್ರಭುತ್ವಕ್ಕೆ ಗಟ್ಟಿ ತಳಪಾಯ: ದೇವರಾಜಶೆಟ್ಟಿ
ಭಾರತರತ್ನ ಬಾಬಾಸಾಹೇಬ ಡಾ.ಬಿ.ಆರ್.ಅಂಬೇಡ್ಕರ್ ನೇತೃತ್ವದಲ್ಲಿ ಸಂವಿಧಾನ ಜಾರಿಗೆ ಬಂದ ದಿನ ದೇಶದ ಪ್ರಜಾಪ್ರಭುತ್ವಕ್ಕೆಗಟ್ಟಿ ತಳಹದಿ ಸಿಕ್ಕಿತು ಎಂದು ಜಿಲ್ಲಾ ಬಿಜೆಪಿ ನಿಯೋಜಿತ ಅಧ್ಯಕ್ಷ ದೇವರಾಜ ಶೆಟ್ಟಿ ಹೇಳಿದರು.
ಭಾರತ ದೇಶ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ: ಡಾ.ಜೆ.ಮಂಜುನಾಥ್
ಪಟ್ಟಣದ ಕೆಪಿಎಸ್‌ನ ಪ್ರೌಢ ಶಾಲಾ ವಿಭಾಗದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ನಡೆದ ರಾಷ್ಟೀಯ ಮತದಾನ ದಿನ ಹಾಗೂ ರಾಷ್ಟೀಯ ಹೆಣ್ಣು ಮಕ್ಕಳ ದಿನಾಚರಣೆಯಲ್ಲಿ ಮತದಾನದ ಮಹತ್ವದ ಬಗ್ಗೆ ಮಾಹಿತಿ ನೀಡಿದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ಜೆ.ಮಂಜುನಾಥ್ ಪ್ರಪಂಚದಲ್ಲೇ ಭಾರತ ದೇಶ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟವಾಗಿದೆ ಎಂದರು.
ರಾಜೇಗೌಡರಿಗೆ ಅಧ್ಯಕ್ಷ ಸ್ಥಾನ: ಶೃಂಗೇರಿ ಅಭಿವೃದ್ದಿಗೆ ಪೂರಕ
ಶಾಸಕರಾಗಿ 2 ನೇ ಬಾರಿ ಗೆದ್ದ ಟಿ.ಡಿ.ರಾಜೇಗೌಡರಿಗೆ ಸರ್ಕಾರ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿರುವುದರಿಂದ ಶೃಂಗೇರಿ ಕ್ಷೇತ್ರದ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಪಟ್ಟಣ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಶಾಂತಶೆಟ್ಟಿ ತಿಳಿಸಿದರು.
ಹೋಂ ಸ್ಟೇಗಳ ಮೇಲೆ ಅಬಕಾರಿ ಇಲಾಖೆ ಹದ್ದಿನ ಕಣ್ಣು
ಜಿಲ್ಲೆಯಲ್ಲಿ ವರ್ಷದಿಂದ ವರ್ಷಕ್ಕೆ ಪ್ರವಾಸಿಗರ ಸಂಖ್ಯೆ ಏರಿಕೆಯಾಗುತ್ತಿದೆ. ಆದರೆ, ಮದ್ಯ ಖರೀದಿಯಲ್ಲಿ ಮಾತ್ರ ನಿರೀಕ್ಷಿತ ಮಟ್ಟದಲ್ಲಿ ಏರಿಕೆಯಾಗುತ್ತಿಲ್ಲ. ಇದಕ್ಕೆ ಕಾರಣ ಏನು ? ಈ ಪ್ರಶ್ನೆಗೆ ಮದ್ಯ ವರ್ತಕರಲ್ಲಿ ಹಲವು ಸಾಲಿನ ಉತ್ತರಗಳಿವೆ.ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆಯಿಂದ ಆಗಮಿಸುತ್ತಿರುವ ಪ್ರವಾಸಿಗರು ಬರುವ ದಾರಿಯಲ್ಲಿಯೇ ಮದ್ಯ ತರುತ್ತಿದ್ದಾರೆ. ಅಲ್ಲದೆ, ಕೆಲವು ಹೋಂ ಸ್ಟೇಗಳಲ್ಲಿ ಗೋವಾ, ಮಹಾರಾಷ್ಟ್ರ ಹಾಗೂ ಮಿಲ್ಟ್ರಿ ಖೋಟಾದ ಮದ್ಯವನ್ನು ಪ್ರವಾಸಿಗರಿಗೆ ನೀಡುತ್ತಿದ್ದಾರೆ. ಹಾಗಾಗಿ ನಮ್ಮ ಜಿಲ್ಲೆಯ ವೈನ್ ಸ್ಟೋರ್‌ಗಳಲ್ಲಿ ಮದ್ಯ ಖರೀದಿಯಲ್ಲಿ ನಿರೀಕ್ಷಿತ ಮಟ್ಟದಲ್ಲಿ ಏರಿಕೆಯಾಗುತ್ತಿಲ್ಲ.
  • < previous
  • 1
  • ...
  • 464
  • 465
  • 466
  • 467
  • 468
  • 469
  • 470
  • 471
  • 472
  • ...
  • 496
  • next >
Top Stories
ಕರ್ನಾಟಕದ 8 ಸಚಿವರ ಬಳಿ ₹100 ಕೋಟಿಗಿಂತ ಹೆಚ್ಚು ಆಸ್ತಿ
ಬುರುಡೆ ಪ್ರಕರಣದ ತನಿಖೆ ಎನ್‌ಐಎ ವಹಿಸಲು ಅಮಿತ್‌ ಶಾಗೆ ಸ್ವಾಮೀಜಿ ನಿಯೋಗ ಮನವಿ
ಪೊಲೀಸ್‌ ಠಾಣೆ ಮೇಲೆ ದಾಳಿ ಸೇರಿ 60 ಕೇಸ್‌ಗಳು ವಾಪಸ್‌ - ಕಾಂಗ್ರೆಸ್ಸಿಗರ ವಿರುದ್ಧದ 15 ಕೇಸುಗಳೂ ಹಿಂತೆಗೆತ
ಸ್ಥಳೀಯ ಚುನಾವಣೆಗೆ ಇವಿಎಂ ಬದಲಾಗಿ ಬ್ಯಾಲೆಟ್‌ : ಸಂಪುಟ
ವಿಚಾರಣೆ ವೇಳೆ ಪಶ್ಚಾತ್ತಾಪದಿಂದ ಚಿನ್ನಯ್ಯ ಕಣ್ಣೀರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved