ಮಕ್ಕಳ ಮುಗ್ದ ಮನಸ್ಸು ಹಸಿ ಮಣ್ಣಿನ ಮುದ್ದೆಯಂತೆ: ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿಮಕ್ಕಳ ಮುಗ್ಧ ಮನಸ್ಸು ಹಸಿ ಮಣ್ಣಿನ ಮುದ್ದೆಯಂತೆ, ವಾಲಿದ ಕಡೆ ಬಾಗುವುದು ಸಹಜ, ಶಿಕ್ಷಕರು ಮಕ್ಕಳ ಮನಸ್ಸನ್ನು ಸ್ಥಿರವಾಗಿ ಗಟ್ಟಿಗೊಳಿಸಿ ದೇಶದ ಸತ್ಪ್ರಜೆಗಳಾಗಿ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹೆಳಿದರು.