ಯುವ ಜನರು ಯಾವುದೇ ಆಮಿಷಕ್ಕೆ ಒಳಗಾಗದೆ ಮತ ಚಲಾಯಿಸಿ: ದಾಸರಿ ಕ್ರಾಂತಿ ಕಿರಣ್ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಸರ್ಕಾರಿ ಅಭಿಯೋಜನಾ ಇಲಾಖೆ ಆಶ್ರಯದಲ್ಲಿ ನಡೆದ ಮತದಾನ ದಿನ ಮತ್ತು ರಾಷ್ಟ್ರೀಯ ಯುವ ದಿನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ನ್ಯಾಯಾಧೀಶ ದಾಸರಿ ಕ್ರಾಂತಿಕಿರಣ್ ಯುವ ಜನರು ಯಾವುದೇ ಆಮಿಷಗಳಿಗೆ ಬಲಿಯಾಗದೆ ಜವಾಬ್ಧಾರಿಯಿಂದ ತಮ್ಮ ಪ್ರತಿನಿಧಿಗಳನ್ನು ಚುನಾಯಿಸಬೇಕು ಎಂದರು.