• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಕ್ಕಳಿಗೆ ಶಿಕ್ಷಣ ತಲುಪಿಸುವುದು ಮಹತ್ತರ ಕೆಲಸ: ಎ.ಎನ್‌. ಮಹೇಶ್‌
ಧರ್ಮ ಬೋಧನೆ ಜೊತೆಗೆ ರಾಜ್ಯಾದ್ಯಂತ ಶೈಕ್ಷಣಿಕ ಸಂಸ್ಥೆಗಳನ್ನು ತೆರೆದು ಮಕ್ಕಳಿಗೆ ಶಿಕ್ಷಣ ತಲುಪಿಸುವಂತ ಮಹತ್ತರವಾದ ಕೆಲಸವನ್ನು ಭೈರವೈಕ್ಯ ಜಗದ್ಗುರು ಬಾಲಗಂಗಾಧರನಾಥ ಸ್ವಾಮೀಜಿ ಮಾಡಿದ್ದಾರೆ ಎಂದು ಸ್ಕೌಟ್ ಮತ್ತು ಗೈಡ್ಸ್ ನ ರಾಜ್ಯ ಉಪಾಧ್ಯಕ್ಷ ಎ.ಎನ್. ಮಹೇಶ್ ಹೇಳಿದರು.
ಲಯನ್ಸ್ ಸೇವೆಯಲ್ಲಿ ಶಿಕ್ಷಣ, ಆರೋಗ್ಯಕ್ಕೆ ಮೊದಲ ಆದ್ಯತೆ: ಮೆಲ್ವಿನ್ ಡಿಸೋಜ
ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಹಾಸನ ನಾಲ್ಕು ಕಂದಾಯ ಜಿಲ್ಲೆಗಳನ್ನೊಳಗೊಂಡ ಲಯನ್ಸ್ ಜಿಲ್ಲಾ 317ಡಿ ರೀಜನ್ 11 ವಲಯ 2 ಸೇವಾ ಕಾರ್ಯದಲ್ಲಿ ಮುಂಚೂಣಿಯಲ್ಲಿದೆ ಎಂದು ಲಯನ್ಸ್ ಜಿಲ್ಲಾ ಗವರ್ನರ್ ಲ. ಡಾ. ಮೆಲ್ವಿನ್ ಡಿಸೋಜ ಹೇಳಿದರು.
ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಅನುದಾನ ಸಮರ್ಪಕವಾಗಿ ಬಳಸಿ: ಡಾ. ಗೋಪಾಲಕೃಷ್ಣ
ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಅನುದಾನ ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ಬಳಕೆಯಾಗಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಗೋಪಾಲಕೃಷ್ಣ ಅಧಿಕಾರಿಗಳಿಗೆ ಸೂಚಿಸಿದರು.
ತರೀಕೆರೆ ಟ್ಯಾಗ್ ಕೋಸ್‌ ನಿಂದ ಹಸಿ ಅಡಕೆಗೂ ಮಾರುಕಟ್ಟೆ ಸೌಲಭ್ಯ: ಟಿ.ಜಿ.ಶಶಾಂಕ್
ಪಟ್ಟಣದ ಟ್ಯಾಗ್ ಕೋಸ್ ಸಂಸ್ಥೆಯಿಂದ ರೈತರು ಬೆಳೆದ ಹಸಿ ಅಡಕೆಗೂ ಸಹ ಮಾರುಕಟ್ಟೆ ಸೌಲಭ್ಯ ಒದಗಿಸಲಾಗುವುದು ಎಂದು ಟ್ಯಾಗ್ ಕೋಸ್ ಸಂಸ್ಥೆ ಸಂಸ್ಥೆ ಅಧ್ಯಕ್ಷ ಜಿ.ಟಿ.ಶಶಾಂಕ ಹೇಳಿದ್ದಾರೆ.
ದತ್ತಪೀಠ: ಮುಂದಿನ ಕ್ರಮಕ್ಕೆ ಸಂಪುಟ ಉಪ ಸಮಿತಿ ರಚನೆ
ಚಿಕ್ಕಮಗಳೂರಿನ ಇನಾಂ ದತ್ತಾತ್ರೇಯ ಪೀಠದ ಧಾರ್ಮಿಕ ಪದ್ಧತಿ ಆಚರಣೆಗೆ ಸಂಬಂಧಿಸಿದ ಪ್ರಕರಣ ಸುಪ್ರೀಂ ಕೋರ್ಟ್‌ ನಲ್ಲಿದ್ದು, ಅದಕ್ಕೆ ಸಂಬಂಧಿಸಿದಂತೆ ಸರ್ಕಾರದ ನಿಲುವು ಹಾಗೂ ಆಕ್ಷೇಪಣಾ ಹೇಳಿಕೆ ಸಲ್ಲಿಸಬೇಕಿದೆ. ಅದನ್ನು ಸಿದ್ಧಪಡಿಸುವ ಸಲುವಾಗಿ ಗೃಹ ಸಚಿವರ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಉಪಸಮಿತಿ ರಚನೆಗೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಬೆಂಬಲ ಬೆಲೆಯಲ್ಲಿ ಕೊಬ್ಬರಿ ಖರೀದಿ: ಡಿಸಿ ಮೀನಾ ನಾಗರಾಜ್‌
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಮೀನಾ ನಾಗರಾಜ್‌ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಗುಣ್ಣಮಟ್ಟದ ಉಂಡೆ ಕೊಬ್ಬರಿ ಖರೀದಿಗಾಗಿ ಜನವರಿ 20 ರಿಂದ ಜಿಲ್ಲೆಯ ಚಿಕ್ಕಮಗಳೂರು, ಕಡೂರು, ತರೀಕೆರೆಗಳಲ್ಲಿ ಖರೀದಿ ಕೇಂದ್ರಗಳನ್ನು ತೆರೆದು ಕೊಬ್ಬರಿ ಖರೀದಿಸುವಂತೆ ಸೂಚಿಸಿದರು.
ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿದ್ದ ಬಾಲಗಂಗಾಧರನಾಥ ಶ್ರೀ: ಡಾ. ಜೆಪಿಕೆ
ಒಕ್ಕಲಿಗರ ಸಮುದಾಯ ಭವನದಲ್ಲಿ ಜಿಲ್ಲಾ ಒಕ್ಕಲಿಗರ ಸಂಘದಿಂದ ಗುರುವಾರ ಏರ್ಪಡಿಸಿದ್ದ ಶ್ರೀ ಆದಿ ಚುಂಚನಗಿರಿ ಮಹಾ ಸಂಸ್ಥಾನ ಮಠದ ಪರಮ ಪೂಜ್ಯ ಶ್ರೀ ಡಾ.ಬಾಲಗಂಗಾಧರನಾಥ ಸ್ವಾಮೀಜಿಯವರ 79 ನೇ ಜಯಂತ್ಯುತ್ಸವದಲ್ಲಿ ಮಾತನಾಡಿದ ಮಕ್ಕಳ ವೈದ್ಯ ಡಾ. ಜೆ.ಪಿ.ಕೃಷ್ಣೇಗೌಡ ಸುಮಾರು 2 ಸಾವಿರ ವರ್ಷಗಳ ಇತಿಹಾಸ ಇರುವ ಆದಿಚುಂಚನಗಿರಿ ಮಹಾ ಸಂಸ್ಥಾನದ ಪೀಠಾಧ್ಯಕ್ಷರಾಗಿ ಶ್ರೀ ಡಾ. ಬಾಲಗಂಗಾಧರನಾಥ ಸ್ವಾಮೀಜಿ ಅಧಿಕಾರ ವಹಿಸಿಕೊಂಡ ನಂತರ 400ಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸುವ ಜೊತೆಗೆ ಸಮಾಜಮುಖಿ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು ಎಂದು ಹೇಳಿದರು.
ರಾಮರಾಜ್ಯ ಕನಸು ನನಸಾಗುವ ಕಾಲ ಬಂದಿದೆ
ರಾಮರಾಜ್ಯದ ಕನಸು ನನಸಾಗುವ ಸಮಯ ಬಂದಿದೆ. ನಮ್ಮ ಕಾಲಘಟ್ಟದಲ್ಲಿ ದೇವಾಲಯ ನಿರ್ಮಾಣವಾಗಿ ಪ್ರಾಣ ಪ್ರತಿಷ್ಟಾಪನೆ ನೋಡಲಿರುವ ನಾವೆಲ್ಲರೂ ಪುಣ್ಯವಂತರು. 22ರಂದು ಶ್ರೀ ರಾಮ ಚಂದ್ರನನ್ನು ಮನೆಗಳಿಗೆ ಬರಮಾಡಿಕೊಳ್ಳಬೇಕು
ಬ್ರಿಟಿಷ್ ಕಾಲದ ರಾಮ, ಸೀತಾ ನಾಣ್ಯಕ್ಕೆ ನಿತ್ಯ ಪೂಜೆ
ಬಾಳೆಹೊನ್ನೂರಿನ ಮನೆಯಲ್ಲಿ ಬ್ರಿಟೀಷರ ಈಸ್ಟ್ ಕಂಪೆನಿ ಆಡಳಿತಾವಧಿಯಲ್ಲಿ ಚಲಾವಣೆಯಲ್ಲಿದ್ದ ಶ್ರೀರಾಮ, ಸೀತಾ ಚಿತ್ರದ ನಾಣ್ಯ ನಿತ್ಯ ಪೂಜೆಗೆ ಪಾತ್ರವಾಗಿದೆ. ಕ್ರಿ.ಶ.1818ರಲ್ಲಿ ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪೆನಿ ಭಾರತದಲ್ಲಿ ಚಲಾವಣೆಗೆ ತಂದಿದ್ದ ಈ ನಾಣ್ಯವನ್ನು ಪಟ್ಟಣದ ಹೋಬಳಿ ಜಾನಪದ ಪರಿಷತ್ ಅಧ್ಯಕ್ಷ ಸುನೀಲ್‌ರಾಜ್ ಭಂಡಾರಿ ಸಂಗ್ರಹಿದ್ದು, ಶ್ರೀರಾಮ, ಸೀತೆ, ಲಕ್ಷ್ಮಣ ಹಾಗೂ ಹನುಮನ ಚಿತ್ರದ ನಾಣ್ಯ ಇದಾಗಿದ್ದು, ಭಾರತ ಆಳಿದ ಬ್ರಿಟಿಷರು ಆಗಿನ ಕಾಲದಲ್ಲೇ ಇಂತಹ ನಾಣ್ಯಚಲಾವಣೆಗೆ ತರುವ ಮೂಲಕ ಭಾರತದ ಅಸ್ಮಿತೆ, ರಾಮಾಯಣದ ಐತಿಹ್ಯ ವನ್ನು ಜನರಿಗೆ ತಿಳಿಸುವ ಕಾರ್ಯ ಮಾಡಿರುವುದು ಗಮನಾರ್ಹ.
ಕಲುಷಿತ ನೀರು ಸರಬರಾಜು: ಸೂಕ್ತ ಕ್ರಮಕ್ಕೆ ಭೋಜರಾಜ್ ಆಗ್ರಹ
ಪುರಸಭೆಗೆ ಪೂರ್ಣಾವಧಿ ಅಭಿಯಂತರರು ನೇಮಕವಾಗಬೇಕು, ನಗರದಲ್ಲಿ ಕಲುಷಿತವಾದ ಕುಡಿಯುವ ನೀರು ಸರಬರಾಜಾಗುತ್ತಿದೆ, ಇದರ ಬಗ್ಗೆ ಪುರಸಭೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಸದಸ್ಯ ಟಿ.ಎಂ.ಭೋಜರಾಜ್ ತಿಳಿಸಿದರು.
  • < previous
  • 1
  • ...
  • 470
  • 471
  • 472
  • 473
  • 474
  • 475
  • 476
  • 477
  • 478
  • ...
  • 495
  • next >
Top Stories
ಈ ತಿಂಗಳಲ್ಲಿ ನೀವು ಗಮನ ಹರಿಸಬೇಕಾದ 5 ಹಣಕಾಸು ವಿಚಾರಗಳು
ದಕ್ಷಿಣ ಭಾರತದ ಮೊದಲ ಆ್ಯಪಲ್ ಸ್ಟೋರ್ ಬೆಂಗಳೂರಲ್ಲಿ ಆರಂಭ
ಶ್ರೀರಂಗಪಟ್ಟ ಯುವತಿ ಜತೆ ನಟ್ಟ ಚಿಕ್ಕಣ್ಣ ಶೀಘ್ರ ನಿಶ್ಚಿತಾರ್ಥ
ಜೈಲಲ್ಲಿರುವ ಸಿಎಂ, ಸಚಿವರ ಆಗಬೇಕು. ಏಕೆ ಗೊತ್ತಾ?
ಡು ಯು ನೋ ಕನ್ನಡ’: ಮುರ್ಮುಗೆ ಸಿದ್ದು ಪ್ರಶ್ನೆ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved