• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲಿಂಗದಹಳ್ಳಿಯಲ್ಲಿ 26 ಆನೆಗಳಿಂದ ದಾಂಧಲೆ: ಬೆಳೆ ಹಾನಿ
ತಾಲೂಕಿನ ಲಿಂಗದಹಳ್ಳಿ ಹೋಬಳಿ ತ್ಯಾಗದಬಾಗಿ, ಮಲ್ಲೇನಹಳ್ಳಿ ಸುತ್ತಮುತ್ತ ಮಂಗಳವಾರ 2 ತಂಡಗಳಲ್ಲಿ 26 ಕಾಡಾನೆಗಳು ದಾಂಧಲೆ ಮಾಡಿವೆ.ಒಂದು ತಂಡದಲ್ಲಿ 15 ಆನೆಗಳಿದ್ದರೆ, ಮತ್ತೊಂದು ತಂಡದಲ್ಲಿ 4 ಮರಿಯಾನೆಗಳು ಸೇರಿದಂತೆ 11 ಆನೆಗಳು ಹೊಲ ಗದ್ದೆ ಗಳನ್ನು ನಾಶಪಡಿಸಿರುವುದಲ್ಲದೆ ಬೋರ್‌ವೆಲ್‌ಗಳನ್ನು ತುಳಿದು ಹಾನಿ ಮಾಡಿವೆ.
ಸಾಮಾಜಿಕ ಭದ್ರತೆಗೆ ಚುನಾಯಿತ ಪ್ರತಿನಿಧಿಗಳು ಶ್ರಮಿಸಬೇಕು: ತಮ್ಮಯ್ಯ
ನಗರದ ಕುವೆಂಪು ಕಲಾಮಂದಿರದಲ್ಲಿ ಬುಧವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷದ ಸಾಂಸ್ಕೃತಿಕ, ಕ್ರೀಡಾ, ರಾಷ್ಟ್ರೀಯ ಸೇವಾ ಯೋಜನೆ, ಯುವ ರೆಡ್ ಕ್ರಾಸ್, ರೋವರ್ಸ್‌ ಘಟಕಗಳನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎಚ್‌.ಡಿ.ತಮ್ಮಯ್ಯಮಹಿಳೆಯರು ಆರ್ಥಿಕ, ಸಾಮಾಜಿಕವಾಗಿ ಸಬಲರಾಗಬೇಕು. ಅವರ ಭದ್ರತೆಗಾಗಿ ಸರ್ಕಾರ, ಚುನಾಯಿತ ಪ್ರತಿನಿಧಿಗಳು ಕೆಲಸ ಮಾಡಬೇಕು ಎಂದು ಹೇಳಿದರು.
ಕಾಯ್ದೆ ರದ್ದುಪಡಿಸಲು ಆಗ್ರಹಿಸಿ ಲಾರಿ ಚಾಲಕರ ಪ್ರತಿಭಟನೆ
ಲಾರಿ ಚಾಲಕರಿಗೆ ಹಿಟ್‌ ಆ್ಯಂಡ್‌ ರನ್‌ ಪ್ರಕರಣದಲ್ಲಿ ಕಠಿಣ ಶಿಕ್ಷೆ ವಿಧಿಸುವ ಕಾನೂನು ಹಿಂದಕ್ಕೆ ಪಡೆಯುವಂತೆ ಆಗ್ರಹಿಸಿ ಕರುನಾಡು ಸಾರಥಿಗಳ ಸೈನ್ಯ ಟ್ರೇಡ್ ಯೂನಿಯನ್ ಹಾಗೂ ಜಿಲ್ಲಾ ಲಾರಿ ಮಾಲೀಕರ ಸಂಘದ ಮುಖಂಡರು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.
ಕೇಂದ್ರದ ಮೋಟಾರ್ ಕಾಯ್ದೆ ತಿದ್ದುಪಡಿಗೆ ಒತ್ತಾಯಿಸಿ ಚಾಲಕರ ಪ್ರತಿಭಟನೆ
ಕೇಂದ್ರ ಸರ್ಕಾರ ಮೋಟಾರು ಕಾಯ್ದೆಯಲ್ಲಿ ಇತ್ತೀಚೆಗೆ ಮಾಡಿದರುವ ಕೆಲವೊಂದು ಕಾನೂನುಗಳ ತಿದ್ದುಪಡಿಯಿಂದ ಚಾಲಕರಿಗೆ ತೀವ್ರ ತೊಂದರೆಯಾಗಲಿದೆ ಎಂದು ಟ್ಯಾಕ್ಸಿಮೆನ್ ಅಸೋಸಿಯೇಷನ್ ಅಧ್ಯಕ್ಷ ಸುಂದರೇಶ್ ಮುದಗುಣಿ ಹೇಳಿದರು.
ಪಂಚನಹಳ್ಳಿ ರಸ್ತೆ ಅಭಿವೃದ್ಧಿಗೆ 20 ಕೋಟಿ: ಆನಂದ್‌
ಕ್ಷೇತ್ರದ ಸಿಂಗಟಗೆರೆಯಿಂದ ಪಂಚನಹಳ್ಳಿಗೆ ಹೋಗುವ ರಸ್ತೆ ಅಭಿವೃದ್ಧಿಗೆ 20 ಕೋಟಿ ರು. ಮಂಜೂರು ಮಾಡಿಸಿದ್ದು, ಗುಣಮಟ್ಟದ ರಸ್ತೆ ರಾಜ್ಯ ಹೆದ್ದಾರಿ ಪ್ರಾಧಿಕಾರದಿಂದ ಮಾಡಲಾಗುವುದು ಎಂದ ಶಾಸಕ ಕೆ.ಎಸ್. ಆನಂದ್, ಸಿಂಗಟಗೆರೆ ಹೋಬಳಿಗೆ ಆಗಬೇಕಾದ ಕೆಲಸಗಳು ಮತ್ತಷ್ಟು ಇದ್ದು ಶ್ರೀ ಕಲ್ಲೇಶ್ವರ ಸ್ವಾಮಿ ನೆಲೆಸಿರುವ ಸಿಂಗಟಗೆರೆ ಧಾರ್ಮಿಕ ಕ್ಷೇತ್ರದ ಹೋಬಳಿಯಾಗಿದ್ದು ಈ ಭಾಗಕ್ಕೆ ಹೆಚ್ಚಿನ ಅಭಿವೃದ್ಧಿ ಆಗಬೇಕಿದ್ದು, ಸಿಂಗಟಗೆರೆಯಲ್ಲಿ ಬಯಲು ರಂಗ ಮಂದಿರ ನಿರ್ಮಾಣಕ್ಕೆ 15 ಲಕ್ಷ ಬಿಡುಗಡೆ ಮಾಡಿಸಿದ್ದು, 1.25ಕೋಟಿ ವೆಚ್ಚದಲ್ಲಿ ಆಧುನಿಕವಾದ ಬಸ್ ಸ್ಟ್ಯಾಂಡ್ ನಿರ್ಮಾಣಕ್ಕಾಗಿ ಸಾರಿಗೆ ಸಚಿವರಿಗೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಿದ್ದು ಶೀಘ್ರ ಮಂಜೂರು ಮಾಡಿಸಲಾಗುವುದು ಎಂದರು.
ಆಸ್ಪತ್ರೆಯಿಂದ ಪರಾರಿಯಾಗಿದ್ದ ಆರೋಪಿ ಬಂಧನ
ವಿವಿಧ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಆರೋಪಿಯನ್ನು ಹಿಡಿಯಲು ಹೋದ ವೇಳೆ ಪೊಲೀಸರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ತಪ್ಪಿಸಿಕೊಳ್ಳುವಾಗ ಪೊಲೀಸರ ಗುಂಡೇಟಿಗೆ ಗಾಯಗೊಂಡು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಪರಾರಿಯಾಗಿದ್ದ ಎಂ.ಕೆ.ಪೂರ್ಣೇಶನನ್ನು ಬಾಳೆಹೊನ್ನೂರು ಪೊಲೀಸರು ಮಂಗಳವಾರ ಬೆಳಿಗ್ಗೆ ಮಾಗಲು ಗ್ರಾಮದ ಬಳಿ ಬಂಧಿಸಿದ್ದಾರೆ.
ಲಿಂಗದಹಳ್ಳಿ ಬೀಜೋತ್ಪಾದನಾ ಕೇಂದ್ರದಲ್ಲಿ ಉತ್ತಮ ರಾಗಿ ಬೆಳೆ: ಶಾಸಕ ಜಿ.ಎಚ್.ಶ್ರೀನಿವಾಸ್
ಲಿಂಗದಹಳ್ಳಿ ಬೀಜೋತ್ಪಾನಾ ಕೇಂದ್ರದ ಅವರಣದಲ್ಲಿ ಏರ್ಪಾಡಾಗಿದ್ದ ಸುಗ್ಗಿ ಸಂಭ್ರಮ ಮತ್ತು ರೈತ ದಿನಾಚರಣೆ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಶಾಸಕ ಜಿ.ಎಚ್.ಶ್ರೀನಿವಾಸ್ ಈ ಬಾರಿ ತರೀಕೆರೆ ತಾಲೂಕಿನಲ್ಲಿ ವಾಡಿಕೆಯ ಶೇ. 32ರಷ್ಟು ಮಳೆಯಾಗಿದ್ದರೂ 100 ಎಕರೆ ಬೀಜೋತ್ಪಾದನಾ ಕೇಂದ್ರದ ಜಮೀನಿನಲ್ಲಿರುವ 12 ಎಕರೆ ಪ್ರದೇಶದಲ್ಲಿ ತೊಗರಿಬೆಳೆ ಮತ್ತು 20 ಎಕರೆಯಲ್ಲಿ ರಾಗಿ ಬೆಳೆಯನ್ನು ಉತ್ತಮ ವಾಗಿ ಬೆಳೆಯಲಾಗಿದೆ ಎಂದು ತಿಳಿಸಿದರು.
ಅಭಿವೃದ್ಧಿ ಕೆಲಸಗಳಲ್ಲಿ ರಾಜ್ಯ ಸರ್ಕಾರ ಹಿಂದೆ ಬಿದ್ದಿಲ್ಲ: ಸಚಿವ ಕೆ.ಜೆ. ಜಾರ್ಜ್
ನಗರದ ಕಲ್ಯಾಣನಗರ ಬಡಾವಣೆಯಲ್ಲಿ ನಗರೋತ್ಥಾನದ ನಾಲ್ಕನೇ ಹಂತದ ಕಾಮಗಾರಿಗೆ ಮಂಗಳವಾರ ಚಾಲನೆ ನೀಡಿ ಅವರು ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಅಭಿವೃದ್ಧಿ ಕೆಲಸಗಳಲ್ಲಿ ರಾಜ್ಯ ಸರ್ಕಾರ ಹಿಂದೆ ಬಿದ್ದಿಲ್ಲ, ರಾಜ್ಯದಲ್ಲಿ ನಿರಂತರವಾಗಿ ಅಭಿವೃದ್ಧಿ ಕೆಲಸಗಳನ್ನು ಮಾಡಲಾಗುತ್ತಿದೆ ಎಂದು ಹೇಳಿದರು.
ಬರ: ಹೊಸ ಬೋರ್‌ವೆಲ್ ಕೊರೆಸಲು ಅನುಮತಿಗೆ ಶಾಸಕರ ಆಗ್ರಹ
ಚಿಕ್ಕಮಗಳೂರಿನಲ್ಲಿ ನಡೆದ ಕೆಡಿಪಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್‌ ಬರ ಪೀಡಿತ ಪ್ರದೇಶಗಳಲ್ಲಿ ಹೊಸದಾಗಿ ಬೋರ್‌ವೆಲ್ ಕೊರೆಸಲು ಅನುಮತಿ ನೀಡಬೇಕೆಂಬ ಶಾಸಕರ ಅಭಿಪ್ರಾಯವನ್ನು ಸರ್ಕಾರದ ಗಮನಕ್ಕೆ ತರಬೇಕೆಂದು ಸೂಚಿಸಿದರು.
ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ರಜತ ಮಹೋತ್ಸವಕ್ಕೆ ಶಾಸಕರಿಗೆ ಆಹ್ವಾನ
ಜನವರಿ 30 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಕರ್ನಾಟಕ ರಾಜ್ಯ ಟೈಲರ್ಸ್ ಅಸೋಸಿಯೇಷನ್ ರಜತ ಮಹೋತ್ಸವಕ್ಕೆ ಕರ್ನಾಟಕ ಟೈಲರ್ಸ್ ಅಸೋಸಿಯೇ|ಷನ್ ತರೀಕೆರೆ ವಿಧಾನ ಸಭಾ ಕ್ಷೇತ್ರ ಸಮಿತಿಯಿಂದ ಶಾಸಕ ಜಿ.ಎಚ್.ಶ್ರೀನಿವಾಸ್ ಅವರನ್ನು ಆಹ್ವಾನಿಸಲಾಯಿತು.
  • < previous
  • 1
  • ...
  • 472
  • 473
  • 474
  • 475
  • 476
  • 477
  • 478
  • 479
  • 480
  • ...
  • 495
  • next >
Top Stories
ಈ ತಿಂಗಳಲ್ಲಿ ನೀವು ಗಮನ ಹರಿಸಬೇಕಾದ 5 ಹಣಕಾಸು ವಿಚಾರಗಳು
ದಕ್ಷಿಣ ಭಾರತದ ಮೊದಲ ಆ್ಯಪಲ್ ಸ್ಟೋರ್ ಬೆಂಗಳೂರಲ್ಲಿ ಆರಂಭ
ಶ್ರೀರಂಗಪಟ್ಟ ಯುವತಿ ಜತೆ ನಟ್ಟ ಚಿಕ್ಕಣ್ಣ ಶೀಘ್ರ ನಿಶ್ಚಿತಾರ್ಥ
ಜೈಲಲ್ಲಿರುವ ಸಿಎಂ, ಸಚಿವರ ಆಗಬೇಕು. ಏಕೆ ಗೊತ್ತಾ?
ಡು ಯು ನೋ ಕನ್ನಡ’: ಮುರ್ಮುಗೆ ಸಿದ್ದು ಪ್ರಶ್ನೆ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved