ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chikkamagaluru
chikkamagaluru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಂಪರ್ಕ ರಸ್ತೆಗಳ ಅಭಿವೃದ್ಧಿಗೂ ಒತ್ತು: ಕೆ.ಎಸ್. ಆನಂದ್
ಕಡೂರು ಕ್ಷೇತ್ರದಲ್ಲಿ ಗ್ರಾಮೀಣ ರಸ್ತೆಗಳ ನಿರ್ಮಾಣದ ಜೊತೆಗೆ ಸಂಪರ್ಕ ರಸ್ತೆಗಳ ಅಭಿವೃದ್ಧಿಗೂ ಒತ್ತು ನೀಡಲಾಗುತ್ತಿದೆ ಎಂದು ಶಾಸಕ ಕೆ.ಎಸ್. ಆನಂದ್ ಹೇಳಿದರು.
ಸಂಸ್ಕೃತಿ ರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯ: ಹರಿಹರಪುರ ಶ್ರೀ
ಬಾಳೆಹೊನ್ನೂರು, ಭಾರತೀಯ ಸಂಸ್ಕೃತಿ ಮಹೋನ್ನತಿಗಾಗಿ ಪ್ರತಿಯೊಬ್ಬರೂ ಶ್ರಮಿಸಬೇಕಿದ್ದು, ನಮ್ಮ ಸಂಸ್ಕೃತಿ ತಾಯಿ ಸ್ಥಾನದಲ್ಲಿದೆ.ಇದು ವಿಕಾಸಗೊಳ್ಳಲು ಸಾವಿರಾರು ವರ್ಷಗಳು ಬೇಕಿದೆ ಎಂದು ಹರಿಹರಪುರ ಆದಿ ಶಂಕರಾಚಾರ್ಯ ಶಾರದಾ ಲಕ್ಷ್ಮೀ ನೃಸಿಂಹ ಪೀಠದ ಜಗದ್ಗುರು ಶ್ರೀ ಸ್ವಯಂ ಪ್ರಕಾಶ ಸಚ್ಚಿದಾನಂದ ಸರಸ್ವತೀ ಸ್ವಾಮೀಜಿ ಹೇಳಿದರು.
ನಗರಸಭೆ ಮೂಲಭೂತ ಸೌಕರ್ಯಕ್ಕೆ ಆದ್ಯತೆ ನೀಡಬೇಕು : ಭೋಜೇಗೌಡ
ಚಿಕ್ಕಮಗಳೂರು, ನಗರಸಭೆ ಕುಡಿಯುವ ನೀರು, ಸ್ವಚ್ಛತೆ, ರಸ್ತೆ, ಚರಂಡಿ, ಬೀದಿದೀಪ ಮುಂತಾದ ಮೂಲಭೂತ ಸೌಕರ್ಯ ಕಲ್ಪಿಸಲು ಮೊದಲ ಆದ್ಯತೆ ನೀಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಹೇಳಿದರು.
ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ರೋಟರಿಯಿಂದ ಅತಿ ಹೆಚ್ಚು ದೇಣಿಗೆ: ಶಾಸಕ ಜಿ.ಎಚ್.ಶ್ರೀನಿವಾಸ್
ತರೀಕೆರೆಪ್ರಪಂಚದಾದ್ಯಂತ ಪಲ್ಸ್ ಪೊಲಿಯೋ ಕಾರ್ಯಕ್ರಮಕ್ಕೆ ಅತಿ ಹೆಚ್ಚು ದೇಣಿಗೆಯನ್ನು ರೋಟರಿ ಕ್ಲಬ್ ನೀಡುತ್ತಿದೆ ಎಂದು ಶಾಸಕ ಜಿ.ಹೆಚ್.ಶ್ರೀನಿವಾಸ್ ಹೇಳಿದ್ದಾರೆ.
ವಿದ್ಯಾರ್ಥಿಗಳು ಕಾನೂನಿನ ಅರಿವು ಮೂಡಿಸಿಕೊಳ್ಳಬೇಕು: ನ್ಯಾ.ಆರ್.ಎಸ್ ಜೀತು.
ಶೃಂಗೇರಿ: ಮನುಷ್ಯನಿಗೆ ಬದುಕಲು ನೀರು, ಗಾಳಿ,ಆಹಾರ ಹೇಗೆ ಅವಶ್ಯವೋ ಹಾಗೆಯೇ ನಾಗರಿಕ ಸಮಾಜದಲ್ಲಿ ದಿನನಿತ್ಯದ ಬದುಕಿನಲ್ಲಿ ಕಾನೂನುಗಳು ಪ್ರಚಲಿತವಾಗಿದ್ದು, ಪ್ರತಿಯೊಬ್ಬರೂ ಕಾನೂನಿನ ಬಗ್ಗೆ ತಿಳಿದುಕೊಳ್ಳಬೇಕು. ವಿದ್ಯಾರ್ಥಿಗಳು ಕಾನೂನಿನ ಅರಿವು ಮೂಡಿಸಿಕೊಳ್ಳಬೇಕು ಎಂದು ಶೃಂಗೇರಿ ಸಿವಿಲ್ ಹಾಗೂ ಜೆಎಂಎಫ್ ಸಿ ನ್ಯಾಯಾಲಯದ ನ್ಯಾಯಾಧೀಶ ಆರ್.ಎಸ್.ಜೀತು ಹೇಳಿದರು.
ವಿರೋಧ ರಹಿತವಾದದ್ದೇ ವೀರಶೈವ: ಶ್ರೀಶೈಲ ಜಗದ್ಗುರು
ಚಿಕ್ಕಮಗಳೂರು, ವಿರೋಧ ರಹಿತವಾದದ್ದೇ ವೀರಶೈವ. ಪ್ರಧಾನ ತತ್ವತ್ರಯಗಳನ್ನು ಪ್ರತಿನಿಧಿಸುವ 856 ವೀರಶೈವ ಧರ್ಮದ ಸಂಕೇತ. ಇದನ್ನು ಸದಾ ಸ್ಮರಣೆಯಲ್ಲಿಟ್ಟುಕೊಳ್ಳಬೇಕೆಂದು ಶ್ರೀಶೈಲಪೀಠದ ಶ್ರೀಮದ್ ಗಿರಿರಾಜಸೂರ್‍ಯ ಸಿಂಹಾಸನಾಧೀಶ್ವರ ಶ್ರೀ 1008 ಜಗದ್ಗುರು ಡಾ.ಚೆನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಭಗವತ್ಪಾದರು ನುಡಿದರು.
ರೋಗಗಳು ಬರುವ ಮುನ್ನ ಎಚ್ಚರ ವಹಿಸಿ: ಡಾ. ಅನಿಲ್ ಎಸ್.ಮೆಹ್ತಾ
ಬೀರೂರು, ರೋಗಗಳು ಬರುವ ಮುನ್ನ ಎಚ್ಚರ ವಹಿಸಿದರೆ ಆಸ್ಪತ್ರೆ ಮತ್ತು ಮಾತ್ರೆಗಳಿಂದ ದೂರವಿರಬಹುದು ಎಂದು ಬೆಂಗಳೂರಿನ ಸೆರೆನ್ ಮೆಡ್ ಲೌಂಚ್ ಆಸ್ಪತ್ರೆ ಸಂಸ್ಥಾಪಕ ಡಾ. ಅನಿಲ್ ಎಸ್.ಮೆಹ್ತಾ ಹೇಳಿದರು.
ಚಿಗುರು ಕಾರ್ಯಕ್ರಮದಿಂದ ಮಕ್ಕಳ ಪ್ರತಿಭೆಗೆ ಪ್ರೋತ್ಸಾಹ: ಗೀತಾ
ಬಾಳೆಹೊನ್ನೂರು, ವಿಶೇಷವಾದ ಚಿಗುರು ಕಾರ್ಯಕ್ರಮ ಮಕ್ಕಳ ಪ್ರತಿಭೆ ಹೊರತರಲು ಉತ್ತಮ ವೇದಿಕೆ. ಪ್ರೋತ್ಸಾಹದಾಯಕವಾಗಿದೆ ಎಂದು ಮಲೆನಾಡು ಅಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷೆ ಬಿ.ಸಿ.ಗೀತಾ ಹೇಳಿದರು.
ಮುಳ್ಳಯ್ಯನ ಗಿರಿಯಲ್ಲಿ ಟ್ರಾಫಿಕ್ ಜಾಮ್
ಚಿಕ್ಕಮಗಳೂರು, ಮಳೆಗಾಲ ಆಗಮಿಸುತ್ತಿದ್ದಂತೆ ಮಲೆನಾಡು ಅಕ್ಷರಶಃ ಸ್ವರ್ಗವಾಗಿರುತ್ತದೆ. ಅದರಲ್ಲಿಯೂ ಚಂದ್ರದ್ರೋಣ ಪರ್ವತ ಶ್ರೇಣಿ ಸೌಂದರ್ಯದಲ್ಲಿ ಇನ್ನೂ ಒಂದು ಹೆಜ್ಜೆ ಮುಂದು ಹೋಗಿ ಅತಿಹೆಚ್ಚಿನ ಪ್ರವಾಸಿಗರನ್ನು ತನ್ನತ್ತ ಕೈಬೀಸಿ ಕರೆಯುತ್ತದೆ. ಹೀಗಾಗಿಯೇ ಮುಂಗಾರು ಆರಂಭಗೊಳ್ಳುತ್ತಿದ್ದಂತೆ ಚಂದ್ರದ್ರೋಣ ಪರ್ವತ ಶ್ರೇಣಿಗೆ ಆಗಮಿಸುವ ಪ್ರವಾಸಿಗರ ಸಂಖ್ಯೆ 10 ಪಟ್ಟು ಹೆಚ್ಚಾಗುತ್ತದೆ. ಅದರಲ್ಲೂ ವಾರಾಂತ್ಯದಲ್ಲಂತೂ ಗಿರಿಶ್ರೇಣಿಯಲ್ಲಿ ಪ್ರವಾಸಿಗರ ನೂಕು ನುಗ್ಗಲು ಉಂಟಾಗುತ್ತಿದೆ.
ಪೌತಿ ಖಾತೆ ಆಂದೋಲನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಜಾರ್ಜ್ ಚಾಲನೆ
ಚಿಕ್ಕಮಗಳೂರು, ನಗರದ ತಾಲೂಕು ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಫಲಾನುಭವಿಯೊಬ್ಬರಿಗೆ ದಾಖಲಾತಿ ನೀಡುವ ಮೂಲಕ ರಾಜ್ಯ ಇಂಧನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಪೌತಿ ಖಾತೆ ಆಂದೋಲನಕ್ಕೆ ಅಧಿಕೃತ ಚಾಲನೆ ನೀಡಿದರು.
< previous
1
...
44
45
46
47
48
49
50
51
52
...
500
next >
Top Stories
ಧರ್ಮಸ್ಥಳ: ಬಂಗ್ಲೆಗುಡ್ಡದಲ್ಲಿ ಮತ್ತೆರಡು ತಲೆಬುರುಡೆ ಪತ್ತೆ
ಮದ್ದೂರು ಗಲಭೆ ಪ್ರೀ ಪ್ಲ್ಯಾನ್ಡ್?
ದಸರಾ : ಬೆಂಗಳೂರು ನಗರದಿಂದ ವಿವಿಧೆಡೆ ವಿಶೇಷ ರೈಲು
ಗೃಹಲಕ್ಷ್ಮಿ ಮೃತ ಫಲಾನುಭವಿಗಳ ತೆಗೆದುಹಾಕಿ : ಸಿದ್ದು
ಮಗು ಕಳೆದುಕೊಂಡ ನೋವು ಸದಾ ಇರುತ್ತೆ : ಭಾವನಾ