• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಾಕ್ ಅತಿಕ್ರಮಣದಿಂದ ಸಂಕಷ್ಟದಲ್ಲಿರುವ ಸರ್ವಜ್ಞಪೀಠ ರಕ್ಷಣೆಗೆ ಮನವಿ
ಕಾಶ್ಮೀರದ ಹಿಂದೂಗಳ ಪವಿತ್ರ ಶ್ರದ್ಧಾಕೇಂದ್ರ ಸರ್ವಜ್ಞ ಪೀಠವನ್ನು ಪಾಕ್‌ ಸೇನೆ ಅತಿಕ್ರಮಿಸಿ ನಾಶಪಡಿಸಲು ಯತ್ನಿಸುತ್ತಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಹಾಗೂ ವಿದೇಶಾಂಗ ಸಚಿವರಿಗೆ ಜಗದ್ಗುರುಗಳ ಮೂಲಕವೂ ಒತ್ತಾಯ ಮಾಡಿದ್ದೇವೆ ಎಂದು ಕಾಶ್ಮೀರದ ಸೇವ್‌ ಶಾರದಾ ಸಮಿತಿ ಮುಖ್ಯಸ್ಥ ಶ್ರೀ ರವೀಂದ್ರ ಪಂಡಿತ್‌ ತಿಳಿಸಿದರು.
ಸಚಿವ ಶಿವಾನಂದ್‌ ಪಾಟೀಲ್‌ ಹೇಳಿಕೆಗೆ ಪ್ರತಿಪಕ್ಷ ನಾಯಕರ ಟೀಕೆ

ಶಿವಾನಂದ ಪಾಟೀಲರು ಹಿಂದೆ ರೈತರ ಬಗ್ಗೆ ಹಗುರವಾಗಿ ಮಾತನಾಡಿದಾಗಲೂ ಕ್ರಮ ತೆಗೆದುಕೊಳ್ಳಲಿಲ್ಲ. ಮುಖ್ಯಮಂತ್ರಿಗಳಾದರೂ ಇವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕಿತ್ತು: ಆರ್ ಅಶೋಕ್.

ದತ್ತ ಜಯಂತಿ: ಚಿಕ್ಕಮಗಳೂರಲ್ಲಿ ಶೋಭಾಯಾತ್ರೆಗೆ ಶಾಂತಿಯುತ ತೆರೆ
ಶ್ರೀ ಗುರು ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ಮಂಗಳವಾರ ತೆರೆ ಕಾಣಲಿರುವ ದತ್ತಜಯಂತಿ ಉತ್ಸವದ ಅಂಗವಾಗಿ ಚಿಕ್ಕಮಗಳೂರಿನಲ್ಲಿ ಸೋಮವಾರ ನಡೆದ ಶೋಭಾಯಾತ್ರೆ ಶಾಂತಿಯುತವಾಗಿ ಸಂಪನ್ನವಾಯಿತು.
ದತ್ತಪೀಠ ಭಾಗಶಃ ಹಿಂದೂಗಳಿಗೆ ಸಿಕ್ಕಂತಾಗಿದೆ: ಶೋಭಾ ಕರಂದ್ಲಾಜೆ
ಎಲ್ಲ ರೀತಿಯ ವಿರೋಧಗಳನ್ನು ಎದುರಿಸಿ ದತ್ತಾತ್ರೇಯರ ಪೂಜೆಗೆ ಅವಕಾಶ ದೊರೆತಿದೆ ದತ್ತಪಾದುಕೆಗಳಿಗೆ ಇಂದು ನಿರಂತರ ಪೂಜೆಯಾಗುತ್ತಿದೆ ದತ್ತಪೀಠ ನೂರಕ್ಕೆ ನೂರರಷ್ಟು ನಮ್ಮ ದಾಗಬೇಕು ಎಂದು ಶೋಭಾ ಕರಂದ್ಲಾಜೆ ಹೇಳಿದರು.
ಧಾರ್ಮಿಕ ಕಾಳಜಿ ಶೋಭಾಯಾತ್ರೆಗೆ ಸೀಮಿತವಾಗದಿರಲಿ: ಶ್ರೀಕಾಂತ್‌ ಶೆಟ್ಟಿ

ಶೃಂಗೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನಮ್ಮ ಧರ್ಮ, ಸಂಸ್ಕೃತಿ, ಪರಂಪರೆ ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಹೊಣೆ ಎಂದು ಅಂಕಣಕಾರ ಹಾಗೂ ವಾಗ್ಮಿ ಶ್ರೀಕಾಂತ್‌ ಶೆಟ್ಟಿ ಹೇಳಿದರು

ಮನೆ ಸುತ್ತಮುತ್ತಲಿನ ಪರಿಸರ ಸ್ವಚ್ಚತೆಗೆ ಆದ್ಯತೆ ನೀಡಿ
ಪುರಸಭೆ ಸದಸ್ಯರು ಟಿ.ದಾದಾಪೀರ್ ಮಾತನಾಡಿ, ಪಟ್ಟಣದಲ್ಲಿ ಹೆಚ್ಚು ಸ್ವಚ್ಚತೆಯನ್ನು ಕಾಪಾಡಬೇಕು. ಪಟ್ಟಣದಲ್ಲಿ ಈಗಾಗಲೇ ಡೆಂಘೀ ಕಾಯಿಲೆಗಳು ವರದಿಯಾಗಿದ್ದು, ಪರಿಸರವನ್ನು ಚೊಕ್ಕವಾಗಿಟ್ಟುಕೊಳ್ಳಬೇಕು. ಸರ್ಕಾರಿ ಶಾಲೆಗಳಲ್ಲಿರುವ ಶೌಚಾಲಯ ಗುಂಡಿಗಳನ್ನು ಸ್ವಚ್ಚಗೊಳಿಸಲು ಪುರಸಭೆ ವತಿಯಿಂದ ಸಕ್ಕಿಂಗ್ ಯಂತ್ರ ವಾಹನವನ್ನು ಉಚಿತವಾಗಿ ಒದಗಿಸಬೇಕು
ಕೋವಿಡ್‌, ಆತಂಕ ಬೇಡ, ಮುನ್ನೆಚ್ಚರಿಕೆ ಇರಲಿ: ಡಿಸಿ ಮೀನಾ ನಾಗರಾಜ್‌
ಕೋವಿಡ್‌ ಬಗ್ಗೆ ಆತಂಕ ಬೇಡ, ಮುನ್ನೆಚ್ಚರಿಕೆ ಇರಲಿ, ಜ್ವರ ಇದ್ರೆ, ಕೋವಿಡ್‌ ಪ್ರಕರಣಗಳು ಹೆಚ್ಚಿರುವ ರಾಜ್ಯಗಳಿಗೆ ಹೋಗಿ ಬಂದಿದ್ದರೆ ಆರ್‌ಟಿಪಿಸಿಆರ್‌ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಎಲ್ಲೂ ಕೋವಿಡ್‌ ಪ್ರಕರಣ ಪತ್ತೆಯಾಗಿಲ್ಲ. ಆದರೂ ಕೂಡ ಸರ್ಕಾರದ ನಿರ್ದೇಶನದಂತೆ ಮುಂಜಾಗ್ರತೆ ತೆಗೆದುಕೊಳ್ಳಲಾಗುವುದು ಎಂದರು.
ಉಪ್ಪಾರ ಜನಜಾಗೃತಿಗಾಗಿ ಜನಕಲ್ಯಾಣ ಯಾತ್ರೆ
ದೇಶಾದ್ಯಂತ ಸುಮಾರು 11ಕೋಟಿಗೂ ಹೆಚ್ಚು ಜನರಿರುವ ಉಪ್ಪಾರರು ವಿವಿಧ ರಾಜ್ಯಗಳಲ್ಲಿ ಪ್ರಾದೇಶಿಕ ಭಾಷೆಯಲ್ಲಿ ವಿವಿಧ ಹೆಸರುಗಳಿಂದ ಕರೆಯಲ್ಪಡುತ್ತಾರೆ. ಜನಜಾಗೃತಿಗೊಳಿಸಿ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಹಾಗೂ ರಾಜಕೀಯವಾಗಿ ಸಮಾಜ ಮುನ್ನೆಲೆಗೆ ತರುವುದು ಯಾತ್ರೆ ಉದ್ದೇಶ ಎಂದರು.
ಫ್ರೂಟ್ಸ್ ಐಡಿ ಮೂಲಕ ಶೇ.95 ರಷ್ಟು ರೈತರ ನೋಂದಣಿಗೆ ಕ್ರಮ ವಹಿಸಿ ಕಟಾರಿಯಾ ಆದೇಶ
ಅಜ್ಜಂಪುರ, ಚಿಕ್ಕಮಗಳೂರು ತಾಲೂಕುಗಳಲ್ಲಿ ರೈತರ ನೋಂದಣಿ ಶೇ.72 ರಷ್ಟು ಮಾತ್ರ ಆಗಿದ್ದು, ಉಳಿದಂತೆ ರೈತರ ನೋಂದಣಿಯಾಗದಿರುವುದು ಕಂಡು ಬಂದಿದೆ. ಆಯಾಯ ತಾಲೂಕುಗಳ ತಹಸೀಲ್ದಾರರು ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಜಂಟಿ ಸಭೆ ನಡೆಸಿ, ಪ್ರತಿ ಹಳ್ಳಿಗಳ ಮನೆ ಮನೆಗಳಿಗೆ ಭೇಟಿ ನೀಡಿ, ಮಾಹಿತಿ ಪಡೆದು 20 ದಿನದೊಳಗೆ ಫ್ರೂಟ್ಸ್ ಐಡಿಯಲ್ಲಿ ರೈತರನ್ನು ನೋಂದಾಯಿಸಲು ಕ್ರಮ ವಹಿಸಬೇಕು
ಇಡೀ ದೇಶಕ್ಕೆ ಕರ್ನಾಟಕ ಪೊಲೀಸ್ ಮಾದರಿ
ಪೊಲೀಸ್ ವಸತಿ ಸಮುಚ್ಚಯದ ಉದ್ಘಾಟನೆ ನೆರವೇರಿಸಿದ ಸಚಿವ ಡಾ. ಜಿ.ಪರಮೇಶ್ವರ ಶ್ಲಾಘನೆ, ಪೊಲೀಸ್ ವಸತಿ ಗೃಹ ನಿರ್ಮಾಣಕ್ಕೆ 2000 ಕೋಟಿ ರು. ನೀಡುವುದಾಗಿ ಭರವಸೆ ನೀಡಿರುವ ಸಿಎಂ ಸಿದ್ದರಾಮಯ್ಯ ಈ ಸಂಬಂಧ 400 ಕೋಟಿ ರು. ಬಿಡುಗಡೆ ಮಾಡಿದ್ದಾರೆ. ಇತ್ತೀಚೆಗೆ ಸೈಬರ್ ಕ್ರೈ ಹೆಚ್ಚಾಗುತ್ತಿರುವ ಕಾರಣ ಇದನ್ನು ತಡೆಯುವ ಉದ್ದೇಶದಿಂದ ರಾಜ್ಯದ 40 ಠಾಣೆಗಳಲ್ಲಿ ಸೈಬರ್ ಕ್ರೈಂ ವಿಭಾಗಗಳನ್ನು ತೆರೆಯಲಾಗಿದೆ
  • < previous
  • 1
  • ...
  • 490
  • 491
  • 492
  • 493
  • 494
  • 495
  • 496
  • 497
  • 498
  • next >
Top Stories
ಸೆಂಥಿಲ್ ಹಿಂದೂ ಧಾರ್ಮಿಕ ನಂಬಿಕೆ ನಾಶ ಮಾಡಲೆಂದೇ ರಾಜಕೀಯಕ್ಕೆ ಬಂದಿದ್ದಾರೆ: ಜನಾರ್ದನ ರೆಡ್ಡಿ
ದಸರಾ ವೇಳೆ ಬಾನುರಿಂದ 2023ರ ಘಟನೆ ಮರುಕಳಿಸಬಾರ್ದು : ಯದುವೀರ್‌
ಮೈಸೂರು ದಸರಾ: ಜಂಬೂಸವಾರಿ ಟಿಕೆಟ್‌ ₹3500, ಗೋಲ್ಡ್‌ಕಾರ್ಡ್ ₹6500
ಬುರುಡೆ ಕೇಸ್ಸಲ್ಲಿ ಕೇರಳ ಸಂಸದನಿಗೂ ಸಂಕಷ್ಟ?
ಮಟ್ಟಣ್ಣವರ್‌ ಸಹಿತ ಬುರುಡೆ ಟೀಂನ ನಾಲ್ವರಿಗೆ ಗ್ರಿಲ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved