• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಷ್ಟ್ರೀಯ ಹೆದ್ದಾರಿ ಅಭಿವೃದ್ದಿಗೆ 50 ಕೋಟಿ ಮಂಜೂರು: ಜಿ.ಎಚ್.ಶ್ರೀನಿವಾಸ್
ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಜಿ.ಎಚ್‌.ಶ್ರೀನಿವಾಸ್‌ ತರೀಕೆರೆ ಪಟ್ಟಣದ ರಾಷ್ಟ್ರೀಯ ಹೆದ್ದಾರಿ 206 ರಸ್ತೆಯನ್ನು ಚತುಷ್ಪದ ರಸ್ತೆಯನ್ನಾಗಿ ಅಭಿವೃದ್ದಿಪಡಿಸಲು ಒಟ್ಟು 50 ಕೋಟಿ ರು. ಅನುದಾನ ಮಂಜೂರು ಮಾಡಿಸಲಾಗಿದೆ ಎಂದರು.
ಭಾರತ್‌ ಜೋಡೋ ನ್ಯಾಯ ಯಾತ್ರೆಗೆ ಅಡ್ಡಿ: ಬಿಜೆಪಿ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ
ಕಾಂಗ್ರೆಸ್‌ ನಾಯಕ ರಾಹುಲ್‌ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್‌ ಜೋಡೋ ನ್ಯಾಯ ಯಾತ್ರೆಗೆ ಅಸ್ಸಾಂ ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರು ಅಡ್ಡಿಪಡಿಸಿರುವುದನ್ನು ಖಂಡಿಸಿ ಮಂಗಳವಾರ ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಕರಗಣೆ, ಕುಂಬ್ರುಮನೆಯಲ್ಲಿ ಕಾಡಾನೆ ಹಾವಳಿ
ಖಾಂಡ್ಯ ಹೋಬಳಿ ಹುಯಿಗೆರೆ ಗ್ರಾಪಂ ಹಾಗೂ ಬನ್ನೂರು ಗ್ರಾಪಂ ವ್ಯಾಪ್ತಿಯಲ್ಲಿ ಕಳೆದ ಕೆಲವು ದಿನಗಳಿಂದ ಕಾಡಾನೆ ಹಾವಳಿ ಮಿತಿ ಮೀರಿದ್ದು, ರೈತರ ಜಮೀನನ್ನು ಅಪಾರ ಪ್ರಮಾಣದಲ್ಲಿ ಹಾನಿ ಮಾಡುತ್ತಿವೆ.ಹುಯಿಗೆರೆ ಗ್ರಾಪಂ ವ್ಯಾಪ್ತಿಯ ಕರಗಣೆ ಗ್ರಾಮದ ನವೀನ್, ಶಂಕರೇಗೌಡ ಸೇರಿದಂತೆ ಹಲವು ರೈತರ ಜಮೀನುಗಳಿಗೆ ಕಾಡಾನೆ ರಾತ್ರಿ ವೇಳೆ ದಾಳಿ ನಡೆಸಿ ಅಡಕೆ, ಕಾಫಿ, ತೆಂಗು, ಬಾಳೆ ತೋಟಗಳನ್ನು ನಾಶ ಮಾಡುತ್ತಿವೆ. ರೈತರ ನೂರಾರು ಅಡಕೆ ಮರಗಳು ಧರೆಗುರುಳಿವೆ.
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ
ಜಿಲ್ಲೆಯ 5 ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಂತಿಮ ಮತದಾರರ ಪಟ್ಟಿಯಲ್ಲಿ ಒಟ್ಟು 9,62,998 ಮತದಾರರಿದ್ದಾರೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಮೀನಾ ನಾಗರಾಜ್ ತಿಳಿಸಿದ್ದಾರೆ.
ಹೆಚ್ಚುವರಿ ಸಂಭಾವನೆ ವಾಪಸ್‌ ನೀಡುವಂತೆ ಕಣ್ಣನ್‌ಗೆ ನೊಟೀಸ್‌ ಜಾರಿ
ಕಳೆದ 8 ವರ್ಷಗಳಲ್ಲಿ ಹೆಚ್ಚುವರಿಯಾಗಿ ಪಾವತಿ ಮಾಡಲಾಗಿರುವ ಸಂಭಾವನೆ 4.74 ಲಕ್ಷ ರುಪಾಯಿ ವಾಪಸ್‌ ನೀಡುವಂತೆ ಹಿರೇಮಗಳೂರಿನ ಶ್ರೀ ಕೋದಂಡರಾಮಚಂದ್ರ ಸ್ವಾಮಿ ದೇವಾಲಯದ ಅರ್ಚಕ ಹಿರೇಮಗಳೂರು ಕಣ್ಣನ್‌ ಅವರಿಗೆ ತಾಲೂಕು ತಹಸೀಲ್ದಾರ್‌ ನೊಟೀಸ್‌ ಜಾರಿ ಮಾಡಿದ್ದಾರೆ.
ಎಲ್ಲೆಲ್ಲೂ ರಾಮ ಭಕ್ತರ ಸಂಭ್ರಮ
ಅಯೋದ್ಯೆಯಲ್ಲಿ ಬಾಲರಾಮನ ಪ್ರತಿಷ್ಠೆ ಹಿನ್ನೆಲೆಯಲ್ಲಿ ತಾಲೂಕಿನ ವಿವಿಧ ದೇವಸ್ಥಾನಗಳಲ್ಲಿ ರಾಮ ಭಕ್ತರಿಂದ ವಿಶೇಷ ಪೂಜೆ, ರಾಮ ತಾರಕ ಹೋಮ, ಭಜನೆಗಳು ನಡೆಯಿತು.
ರಾಮಲಲ್ಲಾ ಪ್ರತಿಷ್ಠೆ ಸವಿನೆನಪಿಗೆ ಗೋಶಾಲೆ: ನಾಗೇಶ್ ಆಂಗೀರಸ
ಅಯೋಧ್ಯೆ ರಾಮಲಲ್ಲಾ ಪ್ರಾಣಪ್ರತಿಷ್ಠೆ ಕಾರ್ಯಕ್ರಮ ನೂರಾರು ವರ್ಷಗಳ ಕಾಲ ಸವಿನೆನಪಿನಲ್ಲಿರಬೇಕು ಎಂಬ ಉದ್ದೇಶದಿಂದ ಕಾಮಧೇನು ಗೋ ಸೇವಾ ಟ್ರಸ್ಟ್‌ನ ನೂತನ ಗೋಶಾಲಾ ಕಟ್ಟಡ ನಿರ್ಮಾಣಕ್ಕೆ ಅಡಿಗಲ್ಲು ಹಾಕಲಾಗುತ್ತಿದೆ ಎಂದು ಟ್ರಸ್ಟ್ ಮುಖ್ಯಸ್ಥ ನಾಗೇಶ್ ಆಂಗೀರಸ ತಿಳಿಸಿದರು.
ಸಂವಿಧಾನ ಜಾಗೃತಿ ಜಾಥಾ: ಜ.26 ರಿಂದ: ಡಿಸಿ ಮೀನಾ ನಾಗರಾಜ್
ಇದೇ ಜನವರಿ 26 ರಿಂದ ಫೆಬ್ರವರಿ 24ರ ವರೆಗೆ ಸಂವಿಧಾನ ಜಾಗೃತಿ ಜಾಥಾ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ತಿಳಿಸಿದರು.
ಮನೆಗಳವು ಆರೋಪಿಗಳ ಬಂಧನ: 9.45ಲಕ್ಷ ವಶ
ಪಟ್ಟಣದ ವಾರ್ಡ.ನಂ.22ರ ಪುರಿ ಭಟ್ಟಿ ಪ್ರದೇಶದ ಮನೆಯೊಂದರಲ್ಲಿ 9.45ಲಕ್ಷ ಮೌಲ್ಯದ ಚಿನ್ನಾಭರಣ ಮತ್ತು ನಗದು ಕಳವು ಮಾಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಬೀರೂರು ಪೊಲೀಸರು ಯಶಸ್ವಿಯಾಗಿದ್ದಾರೆ.
ರಾಜ್ಯ ಸರ್ಕಾರ ಮಹಿಳೆಯರ ಸ್ವಾವಲಂಬನೆಗೆ ಹೆಚ್ಚು ಒತ್ತು ನೀಡಿದೆ: ಶಾಸಕ ಜಿ.ಎಚ್.ಶ್ರೀನಿವಾಸ್
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪುರಸಭೆ ಹಾಗೂ ಜಿ.ಎಚ್.ಶ್ರೀನಿವಾಸ್ ಜನಹಿತ ಟ್ರಸ್ಟ್ ಆಶ್ರಯದಲ್ಲಿ ಸೋಮವಾರ ಆಯೋಜಿಸಿದ್ದ ಸಾಮೂಹಿಕ ಸೀಮಂತ ಕಾರ್ಯಕ್ರಮ, ಪೌಷ್ಠಿಕ ಆಹಾರ ಪ್ರಾತ್ಯಕ್ಷತೆಯಲ್ಲಿ ಶಾಸಕ ಜಿಎಚ್‌ ಶ್ರೀನಿವಾಸ್ ಮಾತನಾಡಿ ನಮ್ಮ ಹಿಂದಿನ ಶಾಸಕ ಅವಧಿಯಲ್ಲಿಯೂ ಸಾಕಷ್ಟು ಬಾರಿ ಸೀಮಂತ ಕಾರ್ಯಕ್ರಮ ಆಯೋಜಿಸಲಾಗಿದೆ. ಗರ್ಭಿಣಿ ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಂಡರೆ ಆರೋಗ್ಯವಂತ ಮಗುವಿಗೆ ಜನ್ಮ ನೀಡಬಹುದು. ಮಹಿಳೆಯರ ಸ್ವಾವಲಂಬನೆಗೆ ಹೆಚ್ಚು ಒತ್ತು ನೀಡಿರುವ ರಾಜ್ಯ ಸರ್ಕಾರ ಗೃಹಲಕ್ಷ್ಮೀ, ಶಕ್ತಿ ಯೋಜನೆಯಂತಹ ಮಹಿಳೆಯರ ಪರ ಯೋಜನೆಗಳನ್ನು ಜಾರಿಗೆ ತಂದಿದೆ ಎಂದರು.
  • < previous
  • 1
  • ...
  • 505
  • 506
  • 507
  • 508
  • 509
  • 510
  • 511
  • 512
  • 513
  • ...
  • 533
  • next >
Top Stories
ಯಾದಗಿರಿಯಲ್ಲಿ 31ರ ವಯಸ್ಸಿಗೇ ವೃದ್ಧಾಪ್ಯ ವೇತನ!
ಮೋದಿ ಕರ್ನಾಟಕ ದ್ವೇಷಿ : ಮುಖ್ಯಮಂತ್ರಿ ಸಿದ್ದರಾಮಯ್ಯ
ಭೀಮ್‌ ಆರ್ಮಿ - ಆರ್‌ಎಸ್‌ಎಸ್‌ : ಚಿತ್ತಾಪುರ ಪಥಸಂಚಲನ ಅನುಮತಿ ಯಾರಿಗೆ?
ಶಬರಿಮಲೆ ಬಳಿಕ ಗುರುವಾಯೂರು ದೇಗುಲದ ಸ್ವತ್ತಿನಲ್ಲೂ ಅಕ್ರಮ ಶಂಕೆ
ಗೋಮಾಂಸ ರಫ್ತು ನಿಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ರಾಮಲಿಂಗಾರೆಡ್ಡಿ ಆಗ್ರಹ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved