ಜು.11ಕ್ಕೆ ಚಿಕ್ಕಮಗಳೂರು- ತಿರುಪತಿ ರೈಲಿಗೆ ಸಚಿವರಿಂದ ಚಾಲನೆಚಿಕ್ಕಮಗಳೂರಿನಿಂದ ತಿರುಪತಿ, ತಿರುಪತಿಯಿಂದ ಚಿಕ್ಕಮಗಳೂರು ನಡುವೆ ಸಂಚರಿಸುವ ರೈಲಿಗೆ ಜು.11 ರಂದು ಕೇಂದ್ರದ ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ಅವರು ಚಿಕ್ಕಮಗಳೂರಿನ ರೈಲು ನಿಲ್ದಾಣದಲ್ಲಿ ಹಸಿರುವ ನಿಶಾನೆ ನೀಡಲಿದ್ದಾರೆ ಎಂದು ಸಂಸದ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.