ಚಿಕ್ಕಮಗಳೂರು: ಇಂದು ವಿವಿಧ ದೇವಸ್ಥಾನಗಳಲ್ಲಿ ರಾಮ ತಾರಕ ಹೋಮ, ಭಜನೆಅಗ್ರಹಾರದ ಉಮಾ ಮಹೇಶ್ವರ ದೇವಸ್ಥಾನದಲ್ಲಿ ಪುರೋಹಿತ ವೃಂದದವರಿಂದ ಬೆಳಗ್ಗೆ 7ಗಂಟೆಯಿಂದ ರಾಮತಾರಕ ಹೋಮ ನಡೆಯಲಿದೆ. ಸಂಜೆ 5ಗಂಟೆಯಿಂದ ಲಲಿತ ಭಜನಾ ಮಂಡಳಿಯವರಿಂದ ಭಜನೆ, ಪ್ರಾಕಾರೋತ್ಸವ, ಅಷ್ಠವಧಾನ ಸೇವೆ, ದೀಪೋತ್ಸವ, ಪ್ರಸಾದ ವಿನಿಯೋಗ ನಡೆಯಲಿದೆ.