• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚಿಕ್ಕಮಗಳೂರು: ಹರಿಹರಪುರದಲ್ಲಿ ಪ್ರಥಮ ಸಾಹಿತ್ಯ ಸಮ್ಮೇಳನ ಯಶಸ್ವಿ
ಹರಿಹರಪುರ ಶ್ರೀಮಠದ ಶ್ರೀ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕನ್ನಡ ಪರಿಪೂರ್ಣವಾದಂತಹ ಎಲ್ಲರನ್ನ ಒಗ್ಗೂಡಿಸುವ ಭಾಷೆಯಾಗಿದೆ ಎಂದರು.
ಗ್ರಾಮಾಭಿವೃದ್ಧಿ ಯೋಜನೆಯಿಂದ ಆರ್ಥಿಕ ಸಬಲೀಕರಣ: ಶಾಸಕ ಟಿ.ಡಿ ರಾಜೇಗೌಡ
ಶ್ರೀ ಕ್ಷೇತ್ರ ಧರ್ಮಸ್ಥಳ ಗಾಮಾಭಿವೃದ್ಧಿ ಯೋಜನೆಯ ಧಾರ್ಮಿಕ ಕಾರ್ಯಕ್ರಮವನ್ನು ಶಾಸಕ ಉದ್ಘಾಟಿಸಿದರು. ಒಂದು ಕಾಲದಲ್ಲಿ ಅಡುಗೆ ಮನೆಗೆ ಸೀಮಿತವಾಗಿದ್ದ ಮಹಿಳೆಯರು ಸಂಘ ಸಂಸ್ಥೆಯಲ್ಲಿ ತೊಡಗಿಸಿಕೊಂಡು ಪುರುಷರೊಂದಿಗೆ ಸರಿಸಮಾನರಾಗಿ ವ್ಯವಹಾರ ನಡೆಸುತ್ತಿದ್ದಾರೆ ಎಂದು ಹೇಳಿದರು.
ಭಾರತೀಯ ಸೇನೆಗೆ ವಿಶ್ವದಲ್ಲೇ ಅಗ್ರಪಂಕ್ತಿಯ 4ನೇ ಸ್ಥಾನ: ಸೋಮಶೇಖರ
ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ತರೀಕೆರೆಯಲ್ಲಿ ಭಾರತೀಯ ಸೇನೆಯ ನಿವೃತ್ತ ಲೆಫ್ಟಿನಂಟ್ ಜನರಲ್ ಬಗ್ಗವಳ್ಳಿ ಸೋಮಶೇಖರ ರಾಜು ಅವರೊಂದಿಗೆ ವಿದ್ಯಾರ್ಥಿಗಳ ಸಂವಾದ ಕಾರ್ಯಕ್ರಮ ನಡೆಯಿತು.
ರಾಮಲಲ್ಲಾ ಪ್ರತಿಷ್ಠೆ: ಕರಸೇವಕರಲ್ಲಿ ಸಂತಸ ಇಮ್ಮಡಿ
ರಾಮನಸೇವೆಯಲ್ಲಿ ಭಾಗವಹಿಸುವುದೇ ಜೀವನದ ಒಂದು ಉತ್ತಮ ಕಾರ್ಯ. ಸತ್ಯಕ್ಕೆ ಎಂದಿಗೂ ಸಹ ಜಯ ಖಚಿತ ಎಂಬಂತೆ ರಾಮ ಜನ್ಮಭೂಮಿ ವಿಚಾರದಲ್ಲಿ ಸತ್ಯ ಅಂತಿಮವಾಗಿ ಗೆದ್ದಿದೆ. ಇದೀಗ ರಾಮ ಮಂದಿರ ನಿರ್ಮಾಣದ ಕನಸು ನನಸಾಗಿರುವುದು ಸಂತಸ ತಂದಿದೆ ಎನ್ನುತ್ತಾರೆ ಅಂದಿನ ರಾಮ ಶಿಲಾ ಯಾತ್ರೆಯಲ್ಲಿ ಭಾಗವಹಿಸಿದ್ದ ಕರಸೇವಕ ಸುರೇಂದ್ರ ಪೈ.
ಡಾ.ಬಾಲಗಂಗಾಧರ ಶ್ರೀಗಳಿಂದ ಧರ್ಮ ಬೋಧನೆ ಜತೆ ಶೈಕ್ಷಣಿಕ ಸೇವೆ: ಮಹೇಶ್‌
ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾಗಿ 40 ವರ್ಷದಲ್ಲೇ ಯಾವ ಮನುಷ್ಯನೂ ಮಾಡಲಾಗದ ಮಹತ್ತರವಾದ ಸಾಧನೆ ಮಾಡಿ ಎಲ್ಲರಿಗೂ ದಾರಿ ದೀಪವಾಗಿದ್ದವರು ಬಾಲಗಂಗಾಧರನಾಥ ಶ್ರೀಗಳು ಎಂದು ಎ.ಎನ್.ಮಹೇಶ್ ಪ್ರತಿಪಾದಿಸಿದರು.
ಜಮ್ಮಿಟ್ಟಿಗೆ ಅಂಗನವಾಡಿಗೆ 18ನೇ ವಾರ್ಷಿಕೋತ್ಸವ
ಪ್ರತೀ ವರ್ಷವೂ ಪೋಷಕರು ಹಾಗೂ ದಾನಿಗಳ ಸಹಕಾರದೊಂದಿಗೆ ಹರಿಹರಪುರದ ಜಮ್ಮಿಟ್ಟಿಗೆ ಅಂಗನವಾಡಿ ವಾರ್ಷಿಕೋತ್ಸವ ಸಂಭ್ರಮದಿಂದ ಏರ್ಪಡಿಸಲಾಗುತ್ತಿದೆ. ಪೋಷಕರು ಹಾಗೂ ದಾನಿಗಳ ಸಹಕಾರದೊಂದಿಗೆ ಕಾರ್ಯಕ್ರಮ ಆಯೋಜಿಸಿ ಸ್ಮರಣೀಯಗೊಳಿಸುವುದು ವಾಡಿಕೆ.
ಇತಿಹಾಸ ಕೇವಲ ರಾಜ ಚರಿತ್ರೆಯಲ್ಲ: ಸಂಶೋಧಕ ನಾ.ಸುರೇಶ
ಪ್ರಸ್ತುತ ಆಧುನಿಕ ದಿನಗಳಲ್ಲಿರುವ ಏಕಮುಖ ಸಂಚಾರ ರಸ್ತೆ, ರಸ್ತೆ ವಿಭಜಕಗಳು, ಆಧುನಿಕ ಚರಂಡಿ ವ್ಯವಸ್ಥೆ, ಶೌಚಾಲಯ ವ್ಯವಸ್ಥೆ ಸೌಲಭ್ಯಗಳೆಲ್ಲವೂ ಸಿಂಧೂ ಹಾಗೂ ಹರಪ್ಪ ನಾಗರೀಕತೆಯಲ್ಲಿಯೇ ಇತ್ತು ಎಂದು ಇತಿಹಾಸ ಸಂಶೋಧಕ ನಾ.ಸುರೇಶ ಕಲ್ಕೆರೆ ಪ್ರತಿಪಾದಿಸಿದರು.
ಜನಸಂಪರ್ಕ ಸಭೆ ಪರಿಹಾರದ ವೇದಿಕೆಯಾಗಲಿ: ಶಾಸಕ ತಮ್ಮಯ್ಯ
ಮಲ್ಲೇನಹಳ್ಳಿ ಗ್ರಾಮದಲ್ಲಿ ನಡೆದ ಚಿಕ್ಕಮಗಳೂರು ಕಸಬಾ ಹೋಬಳಿ ಮಟ್ಟದ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ತಮ್ಮಯ್ಯ ಜನಸಂಪರ್ಕ ಸಭೆಗಳು ಕಾಟಾಚಾರದ ಸಭೆಗಳಾಗದೆ ಸಾರ್ವಜನಿಕರ ಸಮಸ್ಯೆಗಳಿಗೆ ಪರಿಹಾರದ ವೇದಿಕೆಯಾಗಲಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಕಡೂರು: ಕ್ಷೇತ್ರಕ್ಕೆ 1952ರಿಂದಲೂ ಮಂತ್ರಿಗಿರಿ ಮರೀಚಿಕೆ!
ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವೇ ಇದೆ. ಈ ಬಾರಿ ಕಡೂರು ಕ್ಷೇತ್ರಕ್ಕೆ ನ್ಯಾಯ ದೊರಕೀತೇ? ನಿಗಮ ಮಂಡಳಿ ಭಾಗ್ಯವಾದರೂ ದೊರೆಯುವುದೇ? ಎಂಬ ನಿರೀಕ್ಷೆ ಕ್ಷೇತ್ರದ ನಾಗರಿಕರದ್ದಾಗಿದೆ.
ಉನ್ನತ ಶಿಕ್ಷಣದಲ್ಲಿ ಗುಣಮಟ್ಟ ಪಾಲನೆಯಾಗಲಿ: ಡಾ.ಚಾಂದಿನಿ
ಉನ್ನತ ಶಿಕ್ಷಣದಲ್ಲಿ ನಡೆಯುವ ನೂತನ ಆವಿಷ್ಕಾರ ಹಾಗೂ ಸಂಶೋಧನೆಗಳಲ್ಲಿ ಉತ್ತಮ ಮೌಲ್ಯ ಹಾಗೂ ಗುಣವರ್ಧನೆ ಇಂದಿನ ಅಗತ್ಯವೆಂದು ಪ್ರಾಚಾರ್ಯರಾದ ಡಾ.ಕೆ.ಸಿ.ಚಾಂದಿನಿ ಹೇಳಿದರು.
  • < previous
  • 1
  • ...
  • 507
  • 508
  • 509
  • 510
  • 511
  • 512
  • 513
  • 514
  • 515
  • ...
  • 533
  • next >
Top Stories
ಯಾದಗಿರಿಯಲ್ಲಿ 31ರ ವಯಸ್ಸಿಗೇ ವೃದ್ಧಾಪ್ಯ ವೇತನ!
ಮೋದಿ ಕರ್ನಾಟಕ ದ್ವೇಷಿ : ಮುಖ್ಯಮಂತ್ರಿ ಸಿದ್ದರಾಮಯ್ಯ
ಭೀಮ್‌ ಆರ್ಮಿ - ಆರ್‌ಎಸ್‌ಎಸ್‌ : ಚಿತ್ತಾಪುರ ಪಥಸಂಚಲನ ಅನುಮತಿ ಯಾರಿಗೆ?
ಶಬರಿಮಲೆ ಬಳಿಕ ಗುರುವಾಯೂರು ದೇಗುಲದ ಸ್ವತ್ತಿನಲ್ಲೂ ಅಕ್ರಮ ಶಂಕೆ
ಗೋಮಾಂಸ ರಫ್ತು ನಿಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ರಾಮಲಿಂಗಾರೆಡ್ಡಿ ಆಗ್ರಹ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved