• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬ್ರಿಟಿಷ್ ಕಾಲದ ರಾಮ, ಸೀತಾ ನಾಣ್ಯಕ್ಕೆ ನಿತ್ಯ ಪೂಜೆ
ಬಾಳೆಹೊನ್ನೂರಿನ ಮನೆಯಲ್ಲಿ ಬ್ರಿಟೀಷರ ಈಸ್ಟ್ ಕಂಪೆನಿ ಆಡಳಿತಾವಧಿಯಲ್ಲಿ ಚಲಾವಣೆಯಲ್ಲಿದ್ದ ಶ್ರೀರಾಮ, ಸೀತಾ ಚಿತ್ರದ ನಾಣ್ಯ ನಿತ್ಯ ಪೂಜೆಗೆ ಪಾತ್ರವಾಗಿದೆ. ಕ್ರಿ.ಶ.1818ರಲ್ಲಿ ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪೆನಿ ಭಾರತದಲ್ಲಿ ಚಲಾವಣೆಗೆ ತಂದಿದ್ದ ಈ ನಾಣ್ಯವನ್ನು ಪಟ್ಟಣದ ಹೋಬಳಿ ಜಾನಪದ ಪರಿಷತ್ ಅಧ್ಯಕ್ಷ ಸುನೀಲ್‌ರಾಜ್ ಭಂಡಾರಿ ಸಂಗ್ರಹಿದ್ದು, ಶ್ರೀರಾಮ, ಸೀತೆ, ಲಕ್ಷ್ಮಣ ಹಾಗೂ ಹನುಮನ ಚಿತ್ರದ ನಾಣ್ಯ ಇದಾಗಿದ್ದು, ಭಾರತ ಆಳಿದ ಬ್ರಿಟಿಷರು ಆಗಿನ ಕಾಲದಲ್ಲೇ ಇಂತಹ ನಾಣ್ಯಚಲಾವಣೆಗೆ ತರುವ ಮೂಲಕ ಭಾರತದ ಅಸ್ಮಿತೆ, ರಾಮಾಯಣದ ಐತಿಹ್ಯ ವನ್ನು ಜನರಿಗೆ ತಿಳಿಸುವ ಕಾರ್ಯ ಮಾಡಿರುವುದು ಗಮನಾರ್ಹ.
ಕಲುಷಿತ ನೀರು ಸರಬರಾಜು: ಸೂಕ್ತ ಕ್ರಮಕ್ಕೆ ಭೋಜರಾಜ್ ಆಗ್ರಹ
ಪುರಸಭೆಗೆ ಪೂರ್ಣಾವಧಿ ಅಭಿಯಂತರರು ನೇಮಕವಾಗಬೇಕು, ನಗರದಲ್ಲಿ ಕಲುಷಿತವಾದ ಕುಡಿಯುವ ನೀರು ಸರಬರಾಜಾಗುತ್ತಿದೆ, ಇದರ ಬಗ್ಗೆ ಪುರಸಭೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಸದಸ್ಯ ಟಿ.ಎಂ.ಭೋಜರಾಜ್ ತಿಳಿಸಿದರು.
ಸಂಖ್ಯಾ ಶಾಸ್ತ್ರ ಬಳಕೆಯಿಂದ ನಿಖರವಾದ ಮಾಹಿತಿ: ಸುಕೀರ್ತಿ
ಸಂಖ್ಯಾಶಾಸ್ತ್ರದ ಬಳಕೆಯಿಂದ ಸಮಾಜಶಾಸ್ತ್ರೀಯ ಅಧ್ಯಯನಗಳು ಹೆಚ್ಚು ನಿಖರವಾದ ಮತ್ತು ನಂಬಲರ್ಹವಾದ ಮಾಹಿತಿ ಒದಗಿಸಲು ಸಹಾಯಕವಾಗುತ್ತದೆ ಎಂದು ಶಿವಮೊಗ್ಗ ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನ ಸಮಾಜ ಶಾಸ್ತ್ರ ವಿಭಾಗದ ಮುಖ್ಯಸ್ಥ ಸುಕೀರ್ತಿ ಹೇಳಿದರು.
ಕಾನೂನು ಜಾರಿ ವಿರೋಧಿಸಿ ಚಾಲಕರಿಂದ ಪ್ರತಿಭಟನೆ
ವಾಹನಗಳ ಹಿಟ್ ಅಂಡ್ ರನ್ ಪ್ರಕರಣಗಳಲ್ಲಿ ವಾಹನಗಳ ಚಾಲಕರಿಗೆ ಕಠಿಣ ಶಿಕ್ಷೆ ವಿಧಿಸುವ ನಿಯಮ ಜಾರಿ ವಿರೋಧಿಸಿ ಪಟ್ಟಣದಲ್ಲಿ ಕರುನಾಡ ಸಾರಥಿಗಳ ಸೈನ್ಯ ಟ್ರೇಡ್ ಯೂನಿಯನ್ ಸಂಘಟನೆಯಿಂದ ಚಾಲಕರು ಪ್ರತಿಭಟನೆ ನಡೆಸಿದರು.
ಮಕ್ಕಳನ್ನು ದೇಶ ಸೇವೆಗೆ ಸಿದ್ಧಗೊಳಿಸಿ: ನಾ.ಸೋಮೇಶ್ವರ್
ಪೋಷಕರು ತಮ್ಮ ಮಕ್ಕಳನ್ನು ಕೇವಲ ಡಾಕ್ಟರ್, ಎಂಜಿನಿಯರ್‌ ಆಗಿಸುವ ವ್ಯಾಮೋಹ ಬಿಟ್ಟು ಭಾರತೀಯ ಸೈನ್ಯಕ್ಕೆ ಸೇರಿಸುವ, ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರುಗೊಳಿಸಿ ದೇಶ ಸೇವೆಗೆ ಸಿದ್ಧಗೊಳಿಸಬೇಕು ಎಂದು ಥಟ್ ಅಂತ ಹೇಳಿ ಕಾರ್ಯಕ್ರಮದ ಕ್ವಿಜ್ ಮಾಸ್ಟರ್ ಡಾ. ನಾ.ಸೋಮೇಶ್ವರ್ ಹೇಳಿದರು.
ಅನುದಾನ ಬಳಸಿಕೊಳ್ಳಲು ಪಪಂಗೆ ಫೆಬ್ರವರಿ ಗಡುವು
ನಗರೋತ್ಥಾನ ಯೋಜನೆಯಡಿ ವಿವಿಧ ಕಾಮಗಾರಿಗಳನ್ನು ಪ್ರಾರಂಭಿಸಿದ್ದು ಫೆಬ್ರವರಿ ಅಂತ್ಯದೊಳಗೆ ಕಾಮಗಾರಿಗಳನ್ನು ಪೂರ್ತಿ ಮಾಡಬೇಕು. ಕಾಮಗಾರಿ ಮಾಡುವಂತೆ ಗುತ್ತಿಗೆದಾರರಿಗೆ ಅಧಿಕಾರಿಗಳು ಒತ್ತಡ ಹೇರಬೇಕು
ಕಲಿಕೆಯಲ್ಲಿ ರಂಗಭೂಮಿ ಪ್ರಯೋಗ: ವಿದ್ಯಾರ್ಥಿಗಳಿಗೆ ಹೊಸ ಅನುಭವ
ಹೊಸ ಅಲೆ ರಂಗಭೂಮಿಯ ವೃತ್ತಿನಿರತ ರಂಗಕಲಾವಿದರಿಂದ ಶಾಲೆ ಶಿಕ್ಷಣದಲ್ಲಿ ರಂಗಭೂಮಿ ಪ್ರಯೋಗ ಮಾಡಿದ್ದು. ಕರಕುಚ್ಚಿ ಶಾಲೆಯ ಈ ಹೊಸ ಪ್ರಯತ್ನವಿದ್ಯಾರ್ಥಿಗಳಿಗೆ ಹೊಸ ರೀತಿ ಕಲಿಕೆಯ ಅನುಭವ ನೀಡಿದೆ ಎಂದು ನಮ್ಮ ಶಾಲೆ ನಮ್ಮ ಟ್ರಸ್ಟ್ ನಿಂದ ಏರ್ಪಡಿಸಿದ್ದ ಸಾಂಸ್ಕೃತಿಕ ಕ್ರಾಂತಿಯ ರಂಗ ಶಿಬಿರ, ರಂಗತಂತ್ರಗಳೊಂದಿಗೆ ಪಠ್ಯ ಬೋಧನಾ ಪ್ರಯೋಗ ಕಾರ್ಯಕ್ರಮದಲ್ಲಿ ಟ್ರಸ್ಟ್ ಅಧ್ಯಕ್ಷ ಎನ್.ವಿ.ಅರುಣ್ ಕುಮಾರ್ ಹೇಳಿದರು.
ಬೈಕ್ ರ್‍ಯಾಲಿ ಮೂಲಕ ಲಾರಿ ಮುಷ್ಕರಕ್ಕೆ ಬೆಂಬಲ
ಕಾಯ್ದೆ ತಿದ್ದುಪಡಿಯಿಂದಾಗಿ ಸರಕು ಸಾಗಾಟದ ವಾಹನಗಳಿಗೆ ಚಾಲಕರು ಬರಲು ಹಿಂಜರಿಯುವಂತಾಗಿದೆ. ಯಾರೂ ಅಪಘಾತವನ್ನು ಬೇಕಂತಲೇ ಮಾಡುವುದಿಲ್ಲ. ಸಣ್ಣ ವಾಹನಗಳು ಬಂದು ಲಾರಿಗೆ ಡಿಕ್ಕಿ ಹೊಡೆದರೂ ಲಾರಿ ಚಾಲಕನ ಮೇಲೆಯೇ ಪ್ರಕರಣ ದಾಖಲಾಗುತ್ತದೆ
ಬತ್ತದ ಗದ್ದೆ ಬೆಂಕಿ ರೋಗ ನಿಯಂತ್ರಣಕ್ಕೆ ಆರಂಭದಲ್ಲೇ ಔಷಧಿ ಸಿಂಪಡಿಸಿ: ಮಮತಾ ಸಲಹೆ
ತಾಲೂಕಿನ ಕಡಹಿನಬೈಲು ಗ್ರಾಮ ಪಂಚಾಯ್ತಿಯ ಕರುಗುಂದದ ಪ್ರಗತಿಪರ ಕೃಷಿಕ ಕೆ.ಎಸ್.ದಿವಾಕರ್‌ಗೌಡ ಅವರ ಬೇಸಿಗೆ ಬೆಳೆಯ ಬತ್ತದ ಗದ್ದೆಯಲ್ಲಿ ಕೃಷಿ ಇಲಾಖೆಯ ಆತ್ಮ ಯೋಜನೆಯಡಿ ರೈತ ಕ್ಷೇತ್ರ ಪಾಠ ಶಾಲೆ ಕಾರ್ಯಕ್ರಮದಲ್ಲಿ ಬತ್ತದ ಸಸಿ ಮಡಿಯಿಂದ ಬತ್ತದ ಕಟಾವಿನ ವರೆಗೂ ಬೆಂಕಿ ರೋಗ ಕಂಡು ಬರುತ್ತದೆ. ಬೆಂಕಿ ರೋಗ ನಿಯಂತ್ರಕ್ಕೆ ರೈತರು ಆರಂಭಿಕ ಹಂತದಲ್ಲಿಯೇ ಔಷಧಿ ಸಿಂಪಡಿಸಬೇಕು ಎಂದು ಕೃಷಿ ಇಲಾಖೆ ತಾಂತ್ರಿಕ ವ್ಯವಸ್ಥಾಪಕಿ ಮಮತಾ ಹೇಳಿದರು.
ಸಂಕ್ರಾಂತಿ ಹಬ್ಬ ಸಮೃದ್ಧಿ ಸಂಕೇತ: ಅನೂಪ್
ಸಂಕ್ರಾಂತಿ ಹಬ್ಬ ಸಮೃದ್ಧಿಯ ಸಂಕೇತವಾಗಿದೆ ಎಂದು ಪಟ್ಟಣದ ಪ್ರಹರ್ಷಿತ ವಿದ್ಯಾ ಸಂಸ್ಥೆ ಅಡಳಿತ ಅಧಿಕಾರಿ ಅನೂಪ್ ಹೇಳಿದ್ದಾರೆ.ಪ್ರಹರ್ಷಿತ ವಿದ್ಯಾ ಸಂಸ್ಥೆಯಿಂದ ಶಾಲಾ ಅವರಣದಲ್ಲಿ ಏರ್ಪಡಿಸಿದ್ದ ಸಂಕ್ರಾಂತಿ ಸುಗ್ಗಿಯ ಹಬ್ಬದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
  • < previous
  • 1
  • ...
  • 509
  • 510
  • 511
  • 512
  • 513
  • 514
  • 515
  • 516
  • 517
  • ...
  • 533
  • next >
Top Stories
ನೇತ್ರಾವತಿ ಬಿಟ್ಟು ರಾಜ್ಯದ 12 ನದಿ ನೀರು ಕುಡಿಯಲು ಅಯೋಗ್ಯ
ಚಿತ್ತಾಪುರದಲ್ಲಿ ನ.2ರಂದು ಪಥ ಸಂಚಲನ: ಅನುಮತಿ ಕೋರಿ ಹೊಸದಾಗಿ ಅರ್ಜಿ
ಇದೀಗ ಚಿತ್ತಾಪುರದ ಮೇಲೆ ಎಲ್ಲರ ಚಿತ್ತ!
ಆರ್‌ಎಸ್‌ಎಸ್‌ : ಶೆಟ್ಟರ್‌ ಪತ್ರದ ಬಗ್ಗೆ ಏಟು - ಎದಿರೇಟು
* ಅಮೆಜಾನ್‌ ಕ್ಲೌಡ್ ಸಮಸ್ಯೆ: ವಿಶ್ವದಹಲವು ವೆಬ್‌ಸೈಟ್‌, ಆ್ಯಪ್‌ ಡೌನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved