• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕುದುರೆಗುಂಡಿಯಲ್ಲಿ ಸಂಭ್ರಮದ ಕಪಿಲಾ ಜಾತ್ರೆ
ಕಪಿಲಾ ಜಾತ್ರೆಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಶಾಸಕ ಟಿ.ಡಿ.ರಾಜೇಗೌಡರಿಗೆ ದೇವಸ್ಥಾನ ಸಮಿತಿಯಿಂದ ಸನ್ಮಾನಿಸಲಾಯಿತು. ಕುದುರೆಗುಂಡಿ ಮುಖ್ಯ ರಸ್ತೆಯಿಂದ ಕಪಿಲೇಶ್ವರ ದೇವಸ್ಥಾನವರೆಗೆ 10 ಲಕ್ಷ ರು. ವೆಚ್ಚದಲ್ಲಿ ಡಾಂಬರೀಕರಣ ರಸ್ತೆ ಕಾಮಗಾರಿಯನ್ನು ಮಾಡಿಸಿಕೊಟ್ಟ ಶಾಸಕರಿಗೆ ಗೌರವಿಸಲಾಯಿತು.
ಬೋರ್ ವೆಲ್ ಡ್ರಿಲ್ಲಿಂಗ್ ದರ ಹೆಚ್ಚಳ: ವಡೇರಹಳ್ಳಿ ಆಶೋಕ್
ಡಿಸೇಲ್, ಸಾಮಗ್ರಿಗಳ ಬೆಲೆ ಹೆಚ್ಚಳ ಮತ್ತು ಕಾರ್ಮಿಕರ ಕೊರತೆ ಯಾಗಿರುವುದರಿಂದ ಬೋರ್ ವೆಲ್ ಡ್ರಿಲ್ಲಿಂಗ್ ದರವನ್ನು ಹೆಚ್ಚಿಸಲಾಗಿದೆ ಎಂದು ಕಡೂರು ಪಟ್ಟಣದ ಸುರಚಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಚಿಕ್ಕಮಗಳೂರು ಜಿಲ್ಲಾ ಬೋರ್ ವೆಲ್ ಲಾರಿ ಮಾಲೀಕರು ಹಾಗೂ ಏಜೆಂಟರ ಸಭೆಯ ನಂತರ ಬೋರ್ ವೆಲ್ ಏಜೆಂಟರ ಸಂಘದ ಸದಸ್ಯ ವಡೇರಹಳ್ಳಿ ಆಶೋಕ್ ಮಾಹಿತಿ ನೀಡಿದರು.
ವಿವಿಧ ಹಲ್ಲೆ ಘಟನೆಗಳನ್ನು ಖಂಡಿಸಿ ಪ್ರಗತಿಪರ ಸಂಘಟನೆಗಳ ಪ್ರತಿಭಟನೆ
ತರೀಕೆರೆ ಗೇರುಮರಡಿ. ಮೂಡಿಗೆರೆಯಲ್ಲಿ ಯುವಕರ ಮೇಲೆ ನಡೆದ ಹಲ್ಲೆ ಪ್ರಕರಣಗಳನ್ನು ಖಂಡಿಸಿ ಪ್ರಗತಿಪರ ಸಂಘಟನೆಗಳು ಚಿಕ್ಕಮಗಳೂರಲ್ಲಿ ಧರಣಿ ನಡೆಸಿದ ಪ್ರತಿಭಟನಾಕಾರರು ಬಣಕಲ್ ಮುಸ್ಲಿಂ ಯುವಕರಿಗೆ ಬಸ್ ನಿಲ್ದಾಣದಲ್ಲಿ ಹಲ್ಲೆ ಪ್ರಕರಣದಲ್ಲಿ ಹಿಂದು ಸಂಘಟನೆ ಕಾರ್ಯಕರ್ತರನ್ನು ಬಂಧಿಸಿಲ್ಲ , ಯಾವುದೇ ಕಠಿಣ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.
ವಿವೇಕಾನಂದರ ಆದರ್ಶ ಮೈಗೂಡಿಸಿಕೊಳ್ಳಿ: ಸುಬ್ರಮಣ್ಯ
ಮೆಣಸೆ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಸ್ವಾಮಿ ವಿವೇಕಾನಂದ ಜಯಂತಿ ಹಾಗೂ ರಾಷ್ಟ್ರೀಯ ಯುವ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಹವ್ಯಾಸಿ ಕಲಾವಿದ,ಚಿಂತಕ ಸುಬ್ರಮಣ್ಯ ಸ್ವಾಮಿ ವಿವೇಕನಂದರು ಜಗತ್ತು ಕಂಡ ಮಹಾನ್‌ ದಾರ್ಶನಿಕ. ದೇಶಭಕ್ತ. ವಿವೇಕನಂದರ ತತ್ವಾದರ್ಶಗಳನ್ನು ವಿದ್ಯಾರ್ಥಿಗಳು ಜೀವನದಲ್ಲಿ ಮೈಗೂಡಿಸಿಕೊಳ್ಳಬೇಕು ಎಂದು ಹೇಳಿದರು.
ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ
ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಶುಕ್ರವಾರ ನಗರದ ಆಜಾದ್ ಪಾರ್ಕ್‌ನಲ್ಲಿ ಜಿಲ್ಲೆಯ ಎಲ್ಲಾ ತಾಲೂಕಿನ ಆಶಾ ಕಾರ್ಯಕರ್ತೆಯರು ಕೇಂದ್ರದ ಪ್ರೋತ್ಸಾಹಧನ ಮತ್ತು ರಾಜ್ಯ ಸರ್ಕಾರದ ಗೌರವಧನ ಸೇರಿ ಮಾಸಿಕ 15 ಸಾವಿರ ರು.ಗಳನ್ನು ನೀಡುವುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಗುಜರಾತ್ ಮಾದರಿಯ 2 ಬಾಯ್ಲರ್ ಲೋಕಾರ್ಪಣೆ
ಅಳಲಗೆರೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಶಾಸಕರ ನಿಧಿಯಿಂದ ನಿರ್ಮಿಸಿದ ಗುಜರಾತ್ ಮಾದರಿ 2 ಬಾಯ್ಲಾರ್ ನ್ನು ಮಕ್ಕಳೆ ಉದ್ಘಾಟಿಸಿದ ಸಂದರ್ಭದಲ್ಲಿ ಶಾಲೆ ಪ್ರಾಶುಪಾಲರಾದ ಪೂರ್ಣಿಮಾ ಮಾತನಾಡಿ ಕಾಮಗಾರಿ ಮುಗಿದು ಇಂದು ಪ್ರಾರಂಭಿಸುತ್ತಿದ್ದೇವೆ. ಮಕ್ಕಳು ಈ ಬಿಸಿ ನೀರಿನ್ನು ಉಪಯೋಗಿಸಿಕೊಳ್ಳಿ ಎಂದು ಕರೆ ನೀಡಿದರು.
ಉತ್ತಮ ಪ್ರಜೆಗಳ ರೂಪಿಸುವ ಹೊಣೆ ಪೋಷಕರು,ಶಿಕ್ಷಕರ ಮೇಲಿದೆ: ಶಾಸಕ ಟಿ.ಡಿ.ರಾಜೇಗೌಡ
ಪಟ್ಟಣದ ಕೆಳಗಿನಪೇಟೆ ತೋಮರಶೆಟ್ಟಿ ಸ್ಮಾರಕ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ನಡೆದ ವಾರ್ಷಿಕೋತ್ಸವ ಉದ್ಘಾಟಿಸಿ ಮಾತನಾಡಿದ ಶಾಸಕ ಟಿ.ಡಿ.ರಾಜೇಗೌಡ ಮಕ್ಕಳ ಮನಸ್ಸು ಸಂಕುಚಿತಗೊಳ್ಳುವಂತಹ ವಾತಾವರಣ ಶಾಲೆಯಲ್ಲಿ ಸೃಷ್ಟಿಯಾಗದಂತೆ ವಿದ್ಯಾರ್ಥಿಗಳನ್ನು ಬೆಳೆಸಿದಲ್ಲಿ ದೇಶಕ್ಕೆ ಭವಿಷ್ಯದ ಉತ್ತಮ ಪ್ರಜೆಗಳನ್ನು ರೂಪಿಸಿದಂತಾಗುತ್ತದೆ. ಈ ಮಹತ್ತರ ಹೊಣೆಗಾರಿಕೆ ಪೋಷಕರು ಮತ್ತು ಶಿಕ್ಷಕರ ಮೇಲಿದೆ ಎಂದು ಹೇಳಿದರು.
ಅರ್ಥಪೂರ್ಣ ಗಣರಾಜ್ಯೋತ್ಸವ ಆಚರಣೆ: ಮೀನಾ ನಾಗರಾಜ್
ಗಣ ರಾಜ್ಯೋತ್ಸವ ಆಚರಣೆ ಸಂಬಂಧ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ ಜಿಲ್ಲಾಧಿಕಾರಿ ಮೀನಾ ನಾಗರಾಜ್‌ ಜಿಲ್ಲಾಡಳಿತದಿಂದ ಜ.26 ರಂದು ಜರುಗಲಿರುವ ಗಣರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ. ಜಿಲ್ಲಾ ಆಟದ ಮೈದಾನದಲ್ಲಿ ಅಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸಿ ಸಂದೇಶ ನೀಡಲಿದ್ದಾರೆ. ಶಾಲಾ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ, ಪಥ ಸಂಚಲನ ನಡೆಯಲಿದೆ ಎಂದರು.
ಹದಿ ಹರೆಯದವರಿಗೆ ಆರೋಗ್ಯ ಶಿಕ್ಷಣ ಅತಿಮುಖ್ಯ: ಡಾ.ಸುರೇಶ್‌
ಮುತ್ತಿನಕೊಪ್ಪ ಸರ್ಕಾರಿ ಶಾಲೆಯಲ್ಲಿ ಜ್ವಾಲಾಮಾಲಿನಿ ಜೇಸಿ ಸಂಸ್ಥೆ, ಆರೋಗ್ಯ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಹದಿಹರೆಯದ ಮಕ್ಕಳಿಗೆ ಆರೋಗ್ಯ ಶಿಕ್ಷಣ ಕಾರ್ಯಕ್ರಮ ಉದ್ಘಾಟಿಸಿದ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಸುರೇಶ್ಹ ಹದಿಹರೆಯದ ಮಕ್ಕಳಲ್ಲಿ ಹೆಚ್ಚಾಗಿ ದೈಹಿಕ ಹಾಗೂ ಮಾನಸಿಕ ಬದಲಾವಣೆಗಳು ಕಂಡು ಬರುತ್ತದೆ. ಈ ವಯಸ್ಸಿನಲ್ಲಿ ಅವರ ಆರೋಗ್ಯ ಶಿಕ್ಷಣ ಅತಿಮುಖ್ಯ ಎಂದು ಹೇಳಿದರು.
ಬಿಸಿಯೂಟ ತಯಾರಿಕರು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು: ರವೀಶ್‌
ಬಿಸಿಯೂಟ ಅಡುಗೆ ತಯಾರಕರು ಹಾಗೂ ಸಹಾಯಕರು ಅಡುಗೆ ಸಿದ್ಧಪಡಿಸುವ ಸಂದರ್ಭದಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು, ಗ್ಯಾಸ್ ಬಳಸುವಾಗ ಬೆಂಕಿ ಅವಘಡಗಳನ್ನು ತಪ್ಪಿಸುವ ಬಗ್ಗೆ ಮಾಹಿತಿ ತಿಳಿದು ಕೊಳ್ಳಬೇಕಾದ ಅಗತ್ಯ ಇದೆ, ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಯಾವುದೆ ರೀತಿ ಅಪಘಾತ ಸಂಭವಿಸಿದಾಗ ಅದಕ್ಕೆ ಪ್ರಥಮಚಿಕಿತ್ಸೆ ನೀಡುವ ಮಾಹಿತಿ ಪಡೆಯಬೇಕು ಎಂದು ತರಬೇತಿ ಕಾರ್ಯಾಗಾರದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ರವೀಶ್‌ ಹೇಳಿದರು.
  • < previous
  • 1
  • ...
  • 515
  • 516
  • 517
  • 518
  • 519
  • 520
  • 521
  • 522
  • 523
  • ...
  • 533
  • next >
Top Stories
ನೇತ್ರಾವತಿ ಬಿಟ್ಟು ರಾಜ್ಯದ 12 ನದಿ ನೀರು ಕುಡಿಯಲು ಅಯೋಗ್ಯ
ಚಿತ್ತಾಪುರದಲ್ಲಿ ನ.2ರಂದು ಪಥ ಸಂಚಲನ: ಅನುಮತಿ ಕೋರಿ ಹೊಸದಾಗಿ ಅರ್ಜಿ
ಇದೀಗ ಚಿತ್ತಾಪುರದ ಮೇಲೆ ಎಲ್ಲರ ಚಿತ್ತ!
ಆರ್‌ಎಸ್‌ಎಸ್‌ : ಶೆಟ್ಟರ್‌ ಪತ್ರದ ಬಗ್ಗೆ ಏಟು - ಎದಿರೇಟು
* ಅಮೆಜಾನ್‌ ಕ್ಲೌಡ್ ಸಮಸ್ಯೆ: ವಿಶ್ವದಹಲವು ವೆಬ್‌ಸೈಟ್‌, ಆ್ಯಪ್‌ ಡೌನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved