• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಂದು ಕಾಂಗ್ರೆಸ್ ನ 5ನೇ ಗ್ಯಾರಂಟಿ ಯುವನಿಧಿಗೆ ಚಾಲನೆ: ಟಿಡಿ ರಾಜೇಗೌಡ
ಜ.12ರ ಶುಕ್ರವಾರ ವಿವೇಕಾನಂದ ಜಯಂತಿಯಂದು ಕಾಂಗ್ರೆಸ್ ಚುನಾವಣಾ ಪೂರ್ವ ನೀಡಿದ 5ನೇ ಗ್ಯಾರಂಟಿಯಾದ ಯುವನಿಧಿ ಯೋಜನೆ ಜಾರಿಗೊಳ್ಳುತ್ತಿದ್ದು ಇದು ದೇಶದಲ್ಲಿಯೇ ಇತಿಹಾಸ ನಿರ್ಮಿಸುವ ದಿನ ಎಂದು ಶಾಸಕರ ಕಚೇರಿ ಸಮರ್ಪಣದಲ್ಲಿ ನಡೆದ ಸುದ್ಧಿಗೋಷ್ಠಿಯಲ್ಲಿ ಶಾಸಕ ಟಿ.ಡಿ.ರಾಜೇಗೌಡ ತಿಳಿಸಿದರು
ಸಂಚಾರಿ ನಿಯಮ ಪಾಲನೆ ಮಾಡದವರ ವಿರುದ್ಧ ಕ್ರಮಕ್ಕೆ ಕರವೇ ಆಗ್ರಹ
ಚಿಕ್ಕಮಗಳೂರಿನಲ್ಲಿ ಇತ್ತೀಚಿಗೆ ನಗರ ವಾಸಿಗಳು ಸಂಚಾರಿ ನಿಯಮಗಳನ್ನು ಪಾಲಿಸದೆ ತಮ್ಮ ಇಷ್ಟ ಬಂದಂತೆ ನಡೆದು ಕೊಳ್ಳುತ್ತಿದ್ದಾರೆ, ಇದನ್ನು ತಡೆಯಲು ಸಂಚಾರಿ ಪೊಲೀಸರು ವಿಫಲರಾಗಿದ್ದಾರೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ನೂರುಲ್ಲಾ ಖಾನ್‌, ಜಿಲ್ಲಾ ರಕ್ಷಣಾಧಿಕಾರಿ ಡಾ. ವಿಕ್ರಂ ಅಮಟೆ ಅವರಿಗೆ ಮನವಿ ಸಲ್ಲಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.
ಶ್ರೀ ರಾಮಮಂದಿರ ಉದ್ಘಾಟನೆ ಭಾರತದ ಹಬ್ಬ: ಕುಮಾರಸ್ವಾಮಿ
ಚಿಕ್ಕಮಗಳೂರು ತಾಲೂಕಿನ ಹೊಸಪೇಟೆ ಸಮೀಪದ ಹನಿ ಡ್ಯೂ ರೆಸಾರ್ಟ್‌ ನಲ್ಲಿ ಮಂಡ್ಯ ಜಿಲ್ಲೆಯ ಜೆಡಿಎಸ್ ಶಾಸಕರು, ಮುಖಂಡರೊಂದಿಗೆ ವಾಸ್ತವ್ಯ ಹೂಡಿ ಗುರುವಾರ ಬೆಂಗಳೂರಿಗೆ ತೆರಳುವ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ ಬಿಜೆಪಿ ಜೊತೆಗಿನ ಮೈತ್ರಿಯಲ್ಲಿ ಕೇಸರಿ ಪಕ್ಷದ ಜೊತೆ ಯಾವುದೇ ವಿಶ್ವಾಸದ ಕೊರತೆ ಇಲ್ಲ. ಖುಷಿ ಇದೆ ಬಿಜೆಪಿ ಜೆಡಿಎಸ್ ನದ್ದು ಒಂದು ರೀತಿ ನ್ಯಾಚುರಲ್ ಅಲಾಯನ್ಸ್ ಎನಿಸುತ್ತಿದೆ ಎಂದಿರುವ ಅವರು, ಬಿಜೆಪಿ ಪಕ್ಷದ ಸ್ನೇಹಿತರ ವಿಶ್ವಾಸ ಪಡೆಯಲು ಸೂಕ್ಷ್ಮವಾಗಿ ಚರ್ಚಿಸಲು ನಮ್ಮ ಪಕ್ಷದ ಕಾರ್ಯಕರ್ತರಿಗೆ ಸಭೆ ಮಾಡುತ್ತಿದ್ದೇವೆ
ಟೈಲರ್ಸ್‌ಗಳ ಭದ್ರತೆಗಾಗಿ ಸಿಎಂಗೆ ಮನವಿ ಸಲ್ಲಿಸಲು ನಿರ್ಧಾರ
ಬೆಂಗಳೂರಿನ ಜಯನಗರದ 5ನೇ ಬ್ಲಾಕ್ ಶಾಲಿನಿ ಮೈದಾನದಲ್ಲಿ ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ರಜತ ಮಹೋತ್ಸವ ಸಂಭ್ರಮ ಮತ್ತು ರಾಜ್ಯಮಟ್ಟದ ಟೈಲರ್ ವೃತ್ತಿ ಬಾಂಧವರ ಬೃಹತ್ ಸಮಾವೇಶ ಜ.30ರ ಮಂಗಳವಾರದಂದು ನಡೆಯಲಿದೆ ಎಂದು ಟೈಲರ್ ಅಸೋಸಿಯೇಷನ್ ಜಿಲ್ಲಾಧ್ಯಕ್ಷ ಎಂ. ಸುರೇಂದ್ರ ತಿಳಿಸಿದ್ದಾರೆ.
ದೈನಂದಿನ ಸಂಚಾರದಲ್ಲಿ ಸುರಕ್ಷತಾ ನಿಯಮ ಅಳವಡಿಸಿಕೊಳ್ಳಿ: ಮಹೇಶ್‌
ಚಿಕ್ಕಮಗಳೂರು ಜಿಲ್ಲಾಡಳಿತ, ಸಂಚಾರಿ ಪೊಲೀಸ್ ಠಾಣೆ, ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ರೋಟರಿ ಸಂಸ್ಥೆ ಸಹಯೋಗದಲ್ಲಿ ಒಂದು ವಾರಗಳ ಕಾಲ ನಡೆಯಲಿರುವ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹಕ್ಕೆ ಗುರುವಾರ ಚಾಲನೆ ನೀಡಿದ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ರಾಜ್ಯ ಉಪಾಧ್ಯಕ್ಷ ಎ.ಎನ್.ಮಹೇಶ್ ಸುಗಮ ಸಂಚಾರಕ್ಕೆ ವಾಹನ ಸವಾರರು ಕಡ್ಡಾಯವಾಗಿ ರಸ್ತೆ ಸುರಕ್ಷತಾ ನಿಯಮ ಪಾಲಿಸುವ ಮೂಲಕ ಅಪಘಾತ ತಡೆಗಟ್ಟಿ ಜೀವಗಳ ರಕ್ಷಣೆಗೆ ಮುಂದಾಗಬೇಕು ಎಂದು ತಿಳಿಸಿದರು.
‘ಬಾಯಿಗೆ ಬಂದಂತೆ ಮಾತನಾಡೋದನ್ನು ನಿಲ್ಲಿಸಿ’
ಲೋಕಸಭೆಯಲ್ಲಿ ಸ್ಮೋಕ್‌ ಬಾಂಬ್ ಹಾಕಿದವರಿಗೆ ಲೋಕಸಭೆಯ ಒಳಗೆ ಪ್ರವೇಶಿಸಲು ಪಾಸ್ ಕೊಟ್ಟಿರುವ ನೀವು ದೇಶದ್ರೋಹಿಗಳಲ್ವಾ, ಉತ್ತರ ಕೊಡಿ. ಒಂದು ವೇಳೆ ಕಾಂಗ್ರೆಸ್ ಎಂಪಿ, ಎಂಎಲ್‌ಎ ಸ್ಮೋಕ್ ಬಾಂಬ್ ಹಾಕಿದವರಿಗೆ ಪಾಸ್ ಕೊಟ್ಟಿದ್ರೆ ನೀವು ಏನ್ ಪಟ್ಟ ಕಟ್ಟುತ್ತಿದ್ರಿ
22 ರಂದು ಕಡೂರಿನಲ್ಲಿ ಶ್ರೀರಾಮತಾರಕ ಹೋಮ
ಶ್ರೀರಾಮಚಂದ್ರನ ವಿಗ್ರಹ ಪ್ರತಿಷ್ಟಾಪನೆ ದಿನ ಜನವರಿ 22 ರಂದು ಕಡೂರು ಪಟ್ಟಣದ ಗ್ರಾಮ ದೇವತೆ ಶ್ರೀಕೆಂಚಮ್ಮನವರ ದೇವಾಲಯ ಆವರಣದಲ್ಲಿ ರಾಮತಾರಕ ಹೋಮ ನಡೆಯಲಿದೆ ಎಂದು ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರು ಮತ್ತು ಪುರೋಹಿತ ಪರಿಷತ್ತಿನ ಕಡೂರು ತಾಲೂಕು ಅಧ್ಯಕ್ಷ ಆನಂದ್ ಭಾರಧ್ವಜ್ ಹೇಳಿದರು.
ಭಾರತ ಎತ್ತರಕ್ಕೆ ಬೆಳೆಯಬೇಕೆಂಬುದು ವಿವೇಕಾನಂದರ ಆಶಯ: ತಿಪ್ಪೇರುದ್ರಪ್ಪ
ಭಾರತ್ ಸೇವಾದಳ ಕಚೇರಿಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಭಾರತ್‌ ಸೇವಾದಳದ ಸಂಯುಕ್ತಾ ಶ್ರಯದಲ್ಲಿ ಗುರುವಾರ ಏರ್ಪಡಿಸಲಾಗಿದ್ದ ರಾಷ್ಟ್ರೀಯ ಯುವ ಸಪ್ತಾಹ ಉದ್ಘಾಟಿಸಿದ ಸಾಹಿತಿ ಬಿ.ತಿಪ್ಪೇರುದ್ರಪ್ಪ ಭಾರತ ದೇಶ ಧಾರ್ಮಿಕವಾಗಿ ನಾನಾ ರೂಪದಲ್ಲಿ ಜಗತ್ತಿನಲ್ಲಿ ಅತ್ಯಂತ ಎತ್ತರಕ್ಕೆ ಬೆಳೆಯಬೇಕೆಂದು ಸ್ವಾಮಿ ವಿವೇಕಾನಂದರು ಅಭಿಲಾಷೆ ಮತ್ತು ಆಸೆ ಹೊಂದಿದ್ದರು ಎಂದು ಹೇಳಿದರು.
ಮನೆಯವರ ಸಹಕಾರದಿಂದ ಮಹಿಳೆಯಿಂದ ಅದ್ಭುತ ಸಾಧನೆ ಸಾಧ್ಯ: ಚಂಪಾಶೆಟ್ಟಿ
ತರೀಕೆರೆಯಲ್ಲಿ ಏರ್ಪಡಿಸಿದ್ದ ಮಮತ ಮಹಿಳಾ ಸಮಾಜದ ವಾರ್ಷಿಕೋತ್ಸವದಲ್ಲಿ ಚಲನಚಿತ್ರ ನಿರ್ದೇಶಕಿ, ಕಂಠದಾನ ಕಲಾವಿದೆ ಚಂಪಾಶೆಟ್ಟಿ ಮಾತನಾಡಿ ಮನೆಯವರು ಸಹಕಾರ ನೀಡಿದರೆ ಮಹಿಳೆಯರು ಅದ್ಭುತವಾದ ಸಾಧನೆ ಮಾಡುತ್ತಾರೆ ಎಂದರು.
ಮಳಲೂರು ಏತ ನೀರಾವರಿ ಕಾಮಗಾರಿ ಪೂರ್ಣಗೊಳಿಸಲು ರೈತ ಸಂಘ ಆಗ್ರಹ
1600 ಎಕರೆ ಪ್ರದೇಶಕ್ಕೆ ನೀರಾವರಿ ಕಲ್ಪಿಸುವ ಮಳಲೂರು ಏತ ನೀರಾವರಿ ಯೋಜನೆ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು. ಇಲ್ಲದೆ ಹೋದರೆ ಮುಂಬರುವ ಲೋಕಸಭಾ ಚುನಾವಣೆ ಬಹಿಷ್ಕಾರ ಹಾಗೂ ಮೂಡಿಗೆರೆ ಶಾಸಕರ ನಿವಾಸದ ಎದುರು ಅನಿರ್ಧಿಷ್ಟಾವಧಿ ಧರಣಿ ಹಮ್ಮಿಕೊಳ್ಳಲಾಗುವುದು ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಗುರುಶಾಂತಪ್ಪ ಹೇಳಿದರು.
  • < previous
  • 1
  • ...
  • 516
  • 517
  • 518
  • 519
  • 520
  • 521
  • 522
  • 523
  • 524
  • ...
  • 533
  • next >
Top Stories
ನೇತ್ರಾವತಿ ಬಿಟ್ಟು ರಾಜ್ಯದ 12 ನದಿ ನೀರು ಕುಡಿಯಲು ಅಯೋಗ್ಯ
ಚಿತ್ತಾಪುರದಲ್ಲಿ ನ.2ರಂದು ಪಥ ಸಂಚಲನ: ಅನುಮತಿ ಕೋರಿ ಹೊಸದಾಗಿ ಅರ್ಜಿ
ಇದೀಗ ಚಿತ್ತಾಪುರದ ಮೇಲೆ ಎಲ್ಲರ ಚಿತ್ತ!
ಆರ್‌ಎಸ್‌ಎಸ್‌ : ಶೆಟ್ಟರ್‌ ಪತ್ರದ ಬಗ್ಗೆ ಏಟು - ಎದಿರೇಟು
* ಅಮೆಜಾನ್‌ ಕ್ಲೌಡ್ ಸಮಸ್ಯೆ: ವಿಶ್ವದಹಲವು ವೆಬ್‌ಸೈಟ್‌, ಆ್ಯಪ್‌ ಡೌನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved