• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಥಳಿತಕ್ಕೆ ಒಳಗಾದ ದಲಿತ ಯುವಕನಿಂದಲೇ ದೇಗುಲದಲ್ಲಿ ಪೂಜೆ
ಗೇರುಮರಡಿ ಗ್ರಾಮದ ಕಂಬದ ರಂಗನಾಥಸ್ವಾಮಿ ದೇವಾಲಯದದೇವಾಲಯಕ್ಕೆ ಹಾಕಲಾಗಿದ್ದ ಬೀಗ ಒಡೆದು ಬಾಗಿಲು ತೆಗೆದು, ದಲಿತ ಮುಖಂಡರು, ಥಳಿತಕ್ಕೆ ಒಳಗಾದ ಯುವಕ ಪ್ರವೇಶ ಮಾಡಿ ಪೂಜೆ ಸಲ್ಲಿಸಿದರು.
ಬಾಬಾಬುಡನ್ ಗಿರಿಯಲ್ಲಿ ಮುಸ್ಲಿಂ ಬಾಂಧವರಿಂದ ಗ್ಯಾರವಿ ಹಬ್ಬ ಆಚರಣೆ
ಕರ್ನಾಟಕ ರಾಜ್ಯ ಹಜ಼ರತ್ ಟಿಪ್ಪು ಸುಲ್ತಾನ್‌ರ ಅಭಿಮಾನಿಗಳ ಮಹಾ ವೇದಿಕೆ ಆಶ್ರಯದಲ್ಲಿ ಹಿಂದೂ, ಮುಸಲ್ಮಾನರ ಭಾವೈಕ್ಯತಾ ಕೇಂದ್ರ ಬಾಬಾಬುಡನ್ ಗಿರಿ ದರ್ಗಾದಲ್ಲಿ ಶಾಂತಿ ಮತ್ತು ಸೌಹಾರ್ದತೆ ಸಂಕೇತ ವಾಗಿ ಚಿಕ್ಕಮಗಳೂರಿನ ಮುಸಲ್ಮಾನ ಬಾಂಧವರು ಗ್ಯಾರವಿ ಹಬ್ಬವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಿದರು.
ಕುಡಿಯುವ ನೀರಿನ ಅಭಾವ ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕು: ಎಚ್‌.ಡಿ. ತಮ್ಮಯ್ಯ
ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬರಗಾಲ ನಿರ್ವಹಣೆಗೆ ಸಂಬಂಧಿಸಿದ ಸಭೆಯಲ್ಲಿ ಶಾಸಕ ಎಚ್‌.ಡಿ. ತಮ್ಮಯ್ಯ ಮಾತನಾಡಿ, ಈ ಬಾರಿ ನಿರೀಕ್ಷೆಯಷ್ಟು ಮಳೆ ಆಗಿಲ್ಲ. ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಅಭಾವ ಎದುರಾಗುವ ಸಾಧ್ಯತೆ ಇರುವುದರಿಂದ ಅಂತಹ ಗ್ರಾಮಗಳ ಪಟ್ಟಿಯನ್ನು ಕೂಡಲೇ ಸಿದ್ಧಪಡಿಸಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಅರ್ಹ ಫಲಾನುಭವಿಗೆ ಯೋಜನೆ ನೆರವು ತಲುಪಬೇಕು: ಜಿಲ್ಲಾ ನಿರ್ದೇಶಕ ಪ್ರಕಾಶರಾವ್
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಮೂಲಕ ನಿಜವಾದ ಫಲಾನುಭವಿಗಳಿಗೆ ಯೋಜನೆಯ ನೆರವುಗಳನ್ನು ತಲುಪಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ತರೀಕೆರೆಯಿಂದ ಯೋಜನಾ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ತರೀಕೆರೆ ತಾಲೂಕಿನ ಯೋಜನೆಗಳ ಸಂಪೂರ್ಣ ಸಾಧನೆ ವರದಿ ನೀಡಿ ಜಿಲ್ಲಾ ಯೋಜನಾ ನಿರ್ದೇಶಕ ಪ್ರಕಾಶ್ ರಾವ್ ಹೇಳಿದ್ದಾರೆ.
ಜಾಲತಾಣ ಬಳಕೆ ಯುವಜನಾಂಗದ ಮೇಲೆ ಋುಣಾತ್ಮಕ ಪರಿಣಾಮ: ಡಾ.ಕೆ.ಅರ್ಚನಾ ಭಟ್
ಪ್ರಸಕ್ತ ದಿನಗಳಲ್ಲಿ 18 ರಿಂದ 23 ವರ್ಷದ ಒಳಗಿನ ಯುವಜನತೆ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಮಾನಸಿಕ ಒತ್ತಡ ಗಳಿಂದ ಖಿನ್ನತೆ, ಮದ್ಯ ಮತ್ತು ಮಾದಕ ವ್ಯಸನಕ್ಕೆ ಬಲಿಯಾಗುತ್ತಿದ್ದಾರೆ. ಇದು ಜೀವನ ಗುಣಮಟ್ಟವನ್ನು ಇಳಿಸಿ ಸಮಾಜದ ಅಭಿವೃದ್ಧಿಗೆ ಮಾರಕವಾಗಿದೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜಕಾರ್ಯ ವಿಭಾಗದ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆಪ್ತ ಸಮಾಲೋಚನೆ ಮತ್ತು ಮಾರ್ಗದರ್ಶನ ಎಂಬ ವಿಷಯದ ಸರ್ಟಿಫಿಕೇಟ್ ಕೋರ್ಸ್ ಉದ್ಘಾಟಿಸಿ ಶಿವಮೊಗ್ಗ ಕಟೀಲ್ ಅಶೋಕಪೈ ಕಾಲೇಜಿನ ಮನಃಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ.ಕೆ.ಅರ್ಚನಾ ಭಟ್ ಹೇಳಿದರು.
ಉತ್ತಮ ಆರೋಗ್ಯಕ್ಕೆ ಯೋಗ ರಾಮಬಾಣ: ಕೆ.ಎಸ್.ಆನಂದ್
ಆಯುಷ್ ಇಲಾಖೆ ಚಿಕ್ಕಮಗಳೂರು ಅವರ ಸಹಯೋಗದಲ್ಲಿ ಪಟ್ಟಣದ ಲಯನ್ಸ್ ಕ್ಲಬ್ ನಲ್ಲಿ ಮಂಗಳವಾರ ಆಯೋಜಿಸಿದ್ದ ಸರ್ಕಾರಿ ದೈಹಿಕ ಶಿಕ್ಷಕರಿಗೆ ಜಿಲ್ಲಾ ಮಟ್ಟದ ಯೋಗ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಶಾಸಕ ಆನಂದ್‌ ಅಡ್ಡ ಪರಿಣಾಮಗಳು ಇಲ್ಲದ ಆಯುರ್ವೇದಿಕ್ ಚಿಕಿತ್ಸೆ ಜೊತೆ ಒತ್ತಡ ನಿವಾರಣೆಯಾಗಲು ವಿಶ್ವ ಮಾನ್ಯತೆ ಪಡೆದಿರುವ ಯೋಗ ರಾಮಬಾಣವಾಗಿದೆ ಎಂದರು.
ಗರ್ಭಿಣಿಯರು ಸಮಯಕ್ಕೆ ಸರಿಯಾಗಿ ವೈದ್ಯಕೀಯ ತಪಾಸಣೆಗೊಳಪಡಬೇಕು
ಗರ್ಭಿಣಿ ಸ್ತ್ರೀಯರು ಸಮಯಕ್ಕೆ ಸರಿಯಾಗಿ ವೈದ್ಯಕೀಯ ತಪಾಸಣೆಗೊಳಪಡಬೇಕು ಮತ್ತು ತಾಯಿ ಮಗುವಿಗೆ ಮಾರಕವಾಗುವ ಎಚ್‌ಐವಿ, ಸಿಫಿಲಿಸ್ ಹೆಪಟೈಟಿಸ್ ಸೋಂಕಿನ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಕೊಪ್ಪ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದ ಪ್ರಧಾನಮಂತ್ರಿ ಸುರಕ್ಷಿತ ಮಾತೃತ್ವ ಅಭಿಯಾನ ದಡಿ ಗರ್ಭಿಣಿ ಸ್ತ್ರೀಯರಿಗೆ ಸೀಮಂತ ಹಾಗೂ ಎಚ್‌ಐವಿ ಸಿಫಿಲಿಸ್ ಹೆಪಟೈಟಿಸ್ ರೋಗಗಳ ಕುರಿತ ಮಾಹಿತಿ ಕಾರ್ಯಕ್ರಮ ದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ. ಮಹೇಂದ್ರ ಕಿರೀಟಿ ತಿಳಿಸಿದರು
12ರಂದು ‘ಯುವ ನಿಧಿ’ಗೆ ಶಿವಮೋಗ್ಗದಲ್ಲಿ ಚಾಲನೆ: ಸಚಿವ ಡಾ.ಸುಧಾಕರ್‌
ಉದ್ಯೊಗಾಕಾಂಕ್ಷಿಗಳ ಆರ್ಥಿಕ ಹೊರೆ ಹಾಗೂ ಅವರ ಪೋಷಕರ ಆರ್ಥಿಕ ಒತ್ತಡವನ್ನು ತಗ್ಗಿಸಲು ಯುವ ನಿಧಿ ಯೋಜನೆ ನೆರವಾಗಲಿದೆ. ರಾಜ್ಯದಲ್ಲಿ 49 ಸಾವಿರಕ್ಕೂ ಹೆಚ್ಚು ಉದ್ಯೋಗಾಕಾಂಕ್ಷಿಗಳಿಂದ ಯೋಜನೆಯಡಿ ನೋಂದಣಿ.
ದಾನಗಳಲ್ಲಿ ಅಂಗಾಂಗ ದಾನ ಶ್ರೇಷ್ಠವಾದುದು: ಎಚ್‌.ಡಿ. ತಮ್ಮಯ್ಯ
ನಗರದ ಅಂಬೇಡ್ಕರ್ ಸಮುದಾಯ ಭವನದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ, ನೇತ್ರದಾನ, ದೇಹದಾನ ನೋಂದಣಿ ಶಿಬಿರ ಹಾಗೂ ಹಿರಿಯ ನಾಗರಿಕರಿಗೆ ಕನ್ನಡಕ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ತಮ್ಮಯ್ಯ ವಿದ್ಯಾದಾನ, ಅನ್ನದಾನವೇ ಶ್ರೇಷ್ಠವಾಗಿತ್ತು ಆದರೆ ಅದಕ್ಕೂ ಮಿಗಿಲಾದ ದಾನ ಅಂಗಾಂಗ ದಾನ. ಇದರಿಂದ ಇತರೆ ಜೀವಗಳು ಬೆಳಕನ್ನು ಕಾಣುತ್ತವೆ ಎಂದು ಹೇಳಿದರು.
ದೇವಾಲಯಗಳು ಮನುಷ್ಯನ ಶ್ರದ್ಧಾ ಕೇಂದ್ರಗಳು
ಶೆಟ್ಟಿಕೊಪ್ಪ ಸಮೀಪದ ಅರಸಿನಗೆರೆ ಶ್ರೀ ಸಿದ್ದೇಶ್ವರ ಸ್ವಾಮಿ ದೇವಾಲಾಯದ ಆವರಣ ಸ್ವಚ್ಛತಾ ಕಾರ್ಯಕ್ರಮದಲ್ಲಿ ದೇವಾಲಯಗಳು ಮನುಷ್ಯನ ಶ್ರದ್ಧಾ ಹಾಗೂ ನೆಮ್ಮದಿಯ ಕೇಂದ್ರಗಳಾಗಿವೆ ಎಂದು ಧ.ಗ್ರಾ.ಯೋಜನೆ ಶೆಟ್ಟಿಕೊಪ್ಪ ವಲಯ ಮೇಲ್ವೀಚಾರಕ ಸತೀಶ್‌ ತಿಳಿಸಿದರು.
  • < previous
  • 1
  • ...
  • 518
  • 519
  • 520
  • 521
  • 522
  • 523
  • 524
  • 525
  • 526
  • ...
  • 533
  • next >
Top Stories
ನೇತ್ರಾವತಿ ಬಿಟ್ಟು ರಾಜ್ಯದ 12 ನದಿ ನೀರು ಕುಡಿಯಲು ಅಯೋಗ್ಯ
ಚಿತ್ತಾಪುರದಲ್ಲಿ ನ.2ರಂದು ಪಥ ಸಂಚಲನ: ಅನುಮತಿ ಕೋರಿ ಹೊಸದಾಗಿ ಅರ್ಜಿ
ಇದೀಗ ಚಿತ್ತಾಪುರದ ಮೇಲೆ ಎಲ್ಲರ ಚಿತ್ತ!
ಆರ್‌ಎಸ್‌ಎಸ್‌ : ಶೆಟ್ಟರ್‌ ಪತ್ರದ ಬಗ್ಗೆ ಏಟು - ಎದಿರೇಟು
* ಅಮೆಜಾನ್‌ ಕ್ಲೌಡ್ ಸಮಸ್ಯೆ: ವಿಶ್ವದಹಲವು ವೆಬ್‌ಸೈಟ್‌, ಆ್ಯಪ್‌ ಡೌನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved