• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪೈಪ್‌ಲೈನ್ ಕಾಮಗಾರಿ ತ್ವರಿತವಾಗಿ ಪೂರೈಸಲು ಸೂಚನೆ
ಮುಂದಿನ ಮೂರ್‍ನಾಲ್ಕು ತಿಂಗಳಲ್ಲಿ ಭದ್ರಾ ಜಲಾಶಯದಿಂದ ಈ ಗ್ರಾಮಗಳಿಗೆ ಪೈಪ್‌ಲೈನ್ ಮುಖಾಂತರ ನೀರು ಹರಿಸಲಾಗುವುದು. ಅದ್ದರಿಂದ ಕಾಮಗಾರಿ ಗುಣಮಟ್ಟದಿಂದ ಕೂಡಿರುವ ಜೊತೆಗೆ ತ್ವರಿತವಾಗಿ ಪೂರೈಸಬೇಕು ಎಂದು ಶಾಸಕಿ ನಯನಾ ಮೋಟಮ್ಮ ಸೂಚಿಸಿದರು.
ಯುವಜನ ಪಾರಂಪಾರಿಕ ಸ್ಮಾರಕಗಳ ಬಗ್ಗೆ ತಿಳಿದಿರಬೇಕು: ಧನಜಂಯ ಮೇಧೂರ
ಪಟ್ಟಣದ ಕಿತ್ತೂರು ರಾಣಿ ಚೆನ್ನಮ ವಸತಿ ಶಾಲೆಯಲ್ಲಿ ನಡೆದ ಪ್ರಾಚ್ಯ ಪ್ರಜ್ಞೆ ಕಾರ್ಯಕ್ರಮದಲ್ಲಿ ಜಾಗತೀತಕರಣ ಭರಾಟೆಯಲ್ಲಿ ಮುಂದೆ ಸಾಗುತ್ತಿರುವ ಯುವ ಜನರು ಪಾರಂಪರಿಕ ಐತಿಹಾಸಕ ಕಟ್ಟಡ, ಸ್ಮಾರಕಗಳ ಬಗ್ಗೆಯೂ ತಿಳಿದುಕೊಂಡಿರಬೇಕು ಎಂದು ಅಕ್ಷರ ದಾಸೋಹ ಯೋಜನೆ ಸಹಾಯಕ ನಿರ್ದೇಶಕ ಧನಂಜಯ ಮೇಧೂರ ಸಲಹೆ ನೀಡಿದರು.
ಅಭಯಾರಣ್ಯದ ಮರಗಳ ಹನನ: ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ
ಭದ್ರಾ ಅಭಯಾರಣ್ಯದ ತಣಿಗೆಬೈಲಿನ ಗುಡ್ಡದ ಬೀರನಹಳ್ಳಿಯ ಗುರುಪುರ, ನಂದಿಬಟ್ಟಲು ಅರಣ್ಯ ಪ್ರದೇಶದಲ್ಲಿ ಅರಣ್ಯ ಸಿಬ್ಬಂದಿಗಳ ಉಪಸ್ಥಿತಿಯಲ್ಲೆ ಬೆಲೆ ಬಾಳುವ ಮರಗಳ ಹನನವಾಗಿದ್ದು, ಇದರ ಹಿಂದೆ ಅರಣ್ಯ ಇಲಾಖೆಯ ಸಿಬ್ಬಂದಿ ಕೈವಾಡವೂ ಇದೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಕರ್ತವ್ಯದಿಂದ ವಜಾ ಮಾಡುವಂತೆ ಪರಿಸರಾಸಕ್ತರು ಆಗ್ರಹಿಸಿದ್ದಾರೆ.
ಸಾಮಾನ್ಯಸಭೆ ಊರ್ಜಿತವಲ್ಲ : ಅನುಮೋದನೆಗೆ ತಡೆಯಾಜ್ಞೆ ನೀಡಲು ಒತ್ತಾಯ
ಕಳೆದ ತಿಂಗಳು ನಡೆದ ನಗರಸಭೆ ಸಾಮಾನ್ಯಸಭೆ ಊರ್ಜಿತವಲ್ಲ, ಸಭೆಯ ಎಲ್ಲಾ ವಿಷಯಗಳ ಅನುಮೋದನೆಗೆ ತಡೆಯಾಜ್ಞೆ ನೀಡಬೇಕು ಎಂದು ಬಿಜೆಪಿ ಹಾಗೂ ಜೆಡಿಎಸ್ ನಗರಸಭಾ ಸದಸ್ಯರು ಜಿಲ್ಲಾಧಿಕಾರಿಗಳಿಗೆ ಶುಕ್ರವಾರ ಒತ್ತಾಯಿಸಿ ಮನವಿ ಸಲ್ಲಿಸಿದರು.
ಕಾಂಗ್ರೆಸ್ ಸರ್ಕಾರದಲ್ಲಿ ಅಭಿವೃದ್ಧಿ ಕುಂಠಿತ: ಸಿ.ಟಿ.ರವಿ
ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ನೇತೃತ್ವದ ಸರ್ಕಾರ ಆರೇಳು ತಿಂಗಳಾದರೂ ತನ್ನ ನಡಿಗೆಯನ್ನೇ ಪ್ರಾರಂಭಿಸಿಲ್ಲ ಅಭಿವೃದ್ಧಿ ಕಾರ್ಯಗಳು ನಿಂತ ನೀರಾಗಿದೆ ಎಂದು ಕಡೂರಿನ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವ ಸಿಟಿ ರವಿ ಆರೋಪಿಸಿದರು.
ನಾನು ಕರಸೇವಕ ನನ್ನನ್ನೂ ಬಂಧಿಸಿ: ಸಿ.ಟಿ ರವಿ ಧರಣಿ
ಹುಬ್ಬಳ್ಳಿ ಕರಸೇವಕ ಶ್ರೀಕಾಂತ್ ಪೂಜಾರಿ ಬಂಧನ ಖಂಡಿಸಿ ನಾನೂ ಕರಸೇವಕ ನನ್ನನ್ನು ಬಂಧಿಸಿ ಎಂದು ಸಿ.ಟಿ.ರವಿ ನಗರ ಪೊಲೀಸ್‌ ಠಾಣೆ ಎದುರು ಗುರುವಾರ ಬೆಳಗ್ಗೆ ಧರಣಿ ನಡೆಸಿದರು.
₹ 7863 ಕೋಟಿ ಸಂಭವನೀಯ ಸಾಲ ಅವಕಾಶ: ಕರಿಗೌಡ
ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ ಸಭಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲೆಯ ಬ್ಯಾಂಕರ್‌ಗಳು ಹಾಗೂ ಅಭಿವೃದ್ಧಿ ಇಲಾಖೆ-ಸಂಸ್ಥೆ ಪ್ರತಿನಿಧಿಗಳ 3ನೆಯ ತ್ರೈಮಾಸಿಕ ಸಮಾಲೋಚನಾ ಸಭೆಯಲ್ಲಿ ಸರ್ಕಾರದ ಕಲ್ಯಾಣ ಯೋಜನೆಗಳನ್ನು ಸಮರ್ಪಕವಾಗಿ ಜನಸಾಮಾನ್ಯರಿಗೆ ತಲುಪಿಸುವಲ್ಲಿ ಬ್ಯಾಂಕ್‌ಗಳ ಪಾತ್ರ ಪ್ರಮುಖವಾಗಿರುತ್ತದೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಾಯಧನ ಸಹಿತ ಸಾಲ ನೀಡುವ ಯೋಜನೆಗೆ ಸಂಬಂಧಿಸಿದಂತೆ ಬ್ಯಾಂಕ್ ಅಧಿಕಾರಿಗಳು ಸಕಾರಾತ್ಮಕವಾಗಿ ವರ್ತಿಸಬೇಕು ಎಂದು ಜಿಪಂ ಮುಖ್ಯ ಯೋಜನಾಧಿಕಾರಿ ಕರಿಗೌಡ ತಿಳಿಸಿದರು.
ಮಕ್ಕಳಲ್ಲಿ ಸ್ವಾಭಿಮಾನ,ದೇಶಾಭಿಮಾನ ಮೂಡಿಸಿ: ಆನಂದ್‌
ಕಡೂರು ಪಟ್ಟಣದ ಹೈವೇ ಇಂಗ್ಲೀಷ್ ಶಾಲೆಯಲ್ಲಿ ನಡೆದ ಹೈವೇ ಗ್ಯಾಲಾಕ್ಸಿ ಸಮಾರಂಭ ಉದ್ಘಾಟಿಸಿದ ಶಾಸಕ ಆನಂದ್‌ ಸ್ಪರ್ಧಾತ್ಮಕ ಯುಗದಲ್ಲಿ ಗುಣಮಟ್ಟದ ಕಲಿಕೆ ತಮ್ಮ ಮಕ್ಕಳಿಗೆ ಮತ್ತಷ್ಟು ಸಿಗಬೇಕಾಗಿದೆ ಎಂದರು.
ಅಕಾಲಿಕ ಮಳೆ: ಅಡಿಕೆ, ಕಾಫಿ ಬೆಳೆಗೆ ತೊಂದರೆ
ಕಳೆದ 2 ದಿನಗಳಿಂದ ಮೋಡದ ವಾತಾವರಣ ಇದ್ದರೂ ಮಳೆ ಬಂದಿರಲಿಲ್ಲ. ಆದರೆ, ಗುರುವಾರ ಬೆಳಿಗ್ಗೆಯಿಂದಲೇ ತುಂತುರು ಮಳೆ ಪ್ರಾರಂಭವಾಗಿ ಸಂಜೆಯವರೆಗೂ ಬಿಟ್ಟು, ಬಿಟ್ಟೂ ತುಂತುರು ಮಳೆ ಮುಂದುವರಿದಿದ್ದರಿಂದ ಅಡಿಕೆ ಕೊಯ್ಲಿಗೆ ತೀವ್ರ ತೊಂದರೆಯಾಗಿದೆ
ಶಾಲೆಗಳಿಗೆ ಸಕ್ಕಿಂಗ್ ಯಂತ್ರ ಸೇವೆ: ತರೀಕೆರೆ ಪುರಸಭೆ ರಾಜ್ಯಕ್ಕೆ ಮೇಲ್ಪಂಕ್ತಿ
ಸರ್ಕಾರಿ ಶಾಲೆಗಳಿಗೆ ಅನುದಾನದ ಕೊರತೆ ಇದ್ದು ಇದರಿಂದ ಶಾಲೆಯಲ್ಲಿ ಸ್ವಚ್ಛತಾ ಕಾರ್ಯ ಕುಂಠಿತ ಗೊಳ್ಳುತ್ತಿದ್ದುದನ್ನು ಪುರಸಭೆ ಸರ್ವ ಸದಸ್ಯರ ಸಾಮಾನ್ಯ ಸಭೆಯಲ್ಲಿ ಸದಸ್ಯ ಟಿ.ದಾದಾಪೀರ್ ಪ್ರಸ್ತಾಪಿಸಿ, ಕರ್ನಾಟಕ ರಾಜ್ಯ ಸುವರ್ಣ ಸಂಭ್ರಮ ಹಾಗೂ ಸಾಕ್ಷರತಾ ಸುವರ್ಣ ಸಂಭ್ರಮ ವರ್ಷ ಅಚರಿಸುತ್ತಿರುವ ಹಿನ್ನಲೆಯಲ್ಲಿ ಪಟ್ಟಣದ ಯಾವುದಾದರೂ ಸರ್ಕಾರಿ ಶಾಲೆಯನ್ನು ಪುರಸಭೆ ದತ್ತು ಸ್ವೀಕರಿಸಿ ಶಾಲೆಗೆ ಮೂಲಭೂತ ಸೌಲಭ್ಯ ಒದಗಿಸಿಸಲು ಪ್ರಸ್ತಾಪಿಸಿದ್ದರು.
  • < previous
  • 1
  • ...
  • 521
  • 522
  • 523
  • 524
  • 525
  • 526
  • 527
  • 528
  • 529
  • ...
  • 533
  • next >
Top Stories
ಕೌನ್‌ ಬನೇಗ ಕರೋಡ್‌ಪತಿಯಲ್ಲಿ ಗೆದ್ದ ಹಣ ದೈವ ನರ್ತಕರಿಗೆ ಮತ್ತು ಸರ್ಕಾರಿ ಶಾಲೆಗೆ : ರಿಷಬ್ ಶೆಟ್ಟಿ
ತಲೆ ಬಾಚ್ಕಳಿ, ರಾಯರಡ್ಡಿ ಕಟ್ಟುವ ಧರ್ಮ ಸೇರಿಕೊಳ್ಳಿ: ಅತ್ತೆ ಬೈದರೆ ಬೇಜಾರ್‌ ಮಾಡ್ಕೋಬೇಡಿ ಅಂತಾರೆ ಜಡ್ಜ್‌
ಸಿಎಂ, ಡಿಸಿಎಂ, ಸಚಿವರು ಅಹಂಕಾರದ ಮಾತು ಕೈಬಿಡಲಿ : ಕೇಂದ್ರ ಸಚಿವ ಜೋಶಿ
ನನ್ನ ಆದೇಶವನ್ನು ಕಾಂಗ್ರೆಸ್ಸಿಗರು ಸರಿಯಾಗಿ ಓದಿಕೊಳ್ಳಲಿ : ಶೆಟ್ಟರ್‌
ಪಥಸಂಚಲನ ತಡೆಯಲೆತ್ನಿಸಿದ ವ್ಯಕ್ತಿಗಳಿಗೆ ಮುಖಭಂಗ : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved