ಗಬ್ಬು ನಾರುತ್ತಿದೆ ಕೆಎಸ್ಆರ್ ಟಿಸಿ ಬಸ್ ನಿಲ್ದಾಣ: ಪ್ರಯಾಣಿಕರ ಆರೋಪನಿಲ್ದಾಣದಲ್ಲಿ ಬೆಳಗಿನಿಂದ ಸಂಜೆವರೆಗೂ ಸಾವಿರಾರು ವಿದ್ಯಾರ್ಥಿಗಳು ಹಾಗೂ ಪ್ರಯಾಣಿಕರು ಪ್ರತಿದಿನ ಶಿವಮೊಗ್ಗ-ಬೆಂಗಳೂರು ಸೇರಿದಂತೆ, ಗ್ರಾಮೀಣ ಭಾಗದ ಜನರು ವಿವಿಧೆಡೆಗೆ ತೆರಳಲು ಈ ನಿಲ್ದಾಣಕ್ಕೆ ಬರುತ್ತಾರೆ. ಆದರೆ ಇಲ್ಲಿ ಕುಡಿಯುವ ನೀರು, ನೈರ್ಮಲ್ಯದ ಕೊರತೆಯಿಂದ ಪರದಾಡುವ ಪರಿಸ್ಥಿತಿ ಇದೆ.