• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ವ್ಯವಸ್ಥಾಪಕ ನೇಣು ಬಿಗಿದುಕೊಂಡು ಆತ್ಮಹತ್ಯೆ
ಲಿಂಗನಾಯಕ್ ಸೋಮವಾರ ಬೆಳಗ್ಗೆ ಮನೆಯಿಂದ ಹಾಲು ತರುತ್ತೇನೆಂದು ಪಟ್ಟಣಕ್ಕೆ ಹೋದ ವರು ಮರಳಿ ಮನೆಗೆ ತೆರಳಲಿಲ್ಲ. ಹಾಲು ತರಲು ಹೋದವರು ಇನ್ನೂ ಮನೆಗೆ ಬರಲಿಲ್ಲವೆಂದು ಅವರ ಪತ್ನಿ ಹುಡುಕಾಟ ನಡೆಸಿದ್ದಾರೆ. ಆದರೆ ಲಿಂಗನಾಯಕ್ ನೇರವಾಗಿ ಕಚೇರಿಗೆ ಹೋಗಿ 2 ಪುಟದ ಡೆತ್ ನೋಟ್ ಬರೆದು ನೇಣಿಗೆ ಶರಣಾಗಿದ್ದಾರೆ.
7 ತಿಂಗಳಲ್ಲಿ 40 ಕೋಟಿ ರು.ಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ: ತಮ್ಮಯ್ಯ
ಸೋಮವಾರ ಕ್ಷೇತ್ರದ ಲಕ್ಯಾ ಗ್ರಾಮದಲ್ಲಿ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ನೂತನ ಪಶು ಚಿಕಿತ್ಸಾಲಯ ಉದ್ಘಾಟಿಸಿದ ಶಾಸಕ ಎಚ್.ಡಿ. ತಮ್ಮಯ್ಯ ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ 7 ತಿಂಗಳಲ್ಲಿ ಸುಮಾರು 40 ಕೋಟಿ ರು. ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕ್ಷೇತ್ರದ ಲಕ್ಯಾ ಹೋಬಳಿ ಒಂದರಲ್ಲೇ ಪ್ರಾರಂಭಿಸಿದ್ದೇವೆ ಎಂದು ಹೇಳಿದರು.
ವಿಶ್ವ ಮಾನವ ಸಂದೇಶ ಇಂದಿಗೂ ಪ್ರಸ್ತುತ: ಎಚ್‌.ಎಸ್‌.ಪೂರ್ಣೇಶ್‌
ಕಸಾಪ ತಾಲೂಕು ಹಾಗೂ ಹೋಬಳಿ ಘಟಕದ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಕುವೆಂಪು ನುಡಿ ನಮನ ಕಾರ್ಯಕ್ರಮದಲ್ಲಿ ಜಗದ ಕವಿ, ಯುಗದ ಕವಿಯಾಗಿ ಕುವೆಂಪು ಅವರು ನೀಡಿದ ವಿಶ್ವ ಮಾನವ ಸಂದೇಶ ಇಂದಿಗೂ ಪ್ರಸ್ತುತ ಎಂದು ಕಸಾಪ ತಾಲೂಕು ಅಧ್ಯಕ್ಷ ಎಚ್.ಎಸ್.ಪೂರ್ಣೇಶ್ ಹೇಳಿದರು.
ಪಠ್ಯೇತರ ವಿಚಾರದ ಸ್ಪರ್ಧಾತ್ಮಕ ಕಾರ್ಯಕ್ರಮ ಹೆಚ್ಚು ಉಪಯುಕ್ತ: ಅರುಣ್ ಕುಮಾರ್
ಪಠ್ಯೇತರ ವಿಚಾರ ಕುರಿತು ವಿವಿಧ ಶಾಲಾ ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಕಾರ್ಯಕ್ರಮ ಸಂಘಟನೆ ಹೆಚ್ಚು ಉಪಯುಕ್ತ ವಾಗುತ್ತದೆ ಎಂದು ಕರಕುಚ್ಚಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ನಮ್ಮ ಶಾಲೆ ನಮ್ಮ ಟ್ರಸ್ಟ್ ಅಧ್ಯಕ್ಷ ಎನ್.ವಿ.ಅರುಣ್ ಕುಮಾರ್ ಹೇಳಿದ್ದಾರೆ.
ಧಾರ್ಮಿಕ ವಿಚಾರ ಅರಿಯಲು ದೇಶಕ್ಕೆ ವಿದೇಶಿಗರ ಭೇಟಿ: ಮಧುರಾ ಮಂಜುನಾಥ್
ಬಿಂತ್ರವಳ್ಳಿಯ ಪಾಲಚಂದ್ರ ಯಜ್ಞಕ್ಷೇತ್ರದ ಶ್ರೀ ಭಾರತೀತೀರ್ಥ ಸಭಾಭವನದಲ್ಲಿ ನಡೆದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಧಾರ್ಮಿಕ ಉಪನ್ಯಾಸ ನೀಡಿದ ನರಸಿಂಹರಾಜಪುರದ ಎಂಕೆಸಿಪಿಎ ಪಿಯು ಕಾಲೇಜಿನ ಉಪನ್ಯಾಸಕಿ ಮಧುರಾ ಮಂಜುನಾಥ್ ಜಗತ್ತಿನ ಬೇರೆ ಬೇರೆ ದೇಶಗಳಿಂದ ಸಂಶೋಧನೆ, ಪ್ರಕೃತಿ ಸೌಂದರ್ಯ ಆಹ್ವಾದಿಸಲು, ಧಾರ್ಮಿಕ ವಿಚಾರ ತಿಳಿಯಲು ಪುರಾತನ ಕಾಲದಿಂದಲೂ ವಿದೇಶಿಗರು ನಮ್ಮ ದೇಶಕ್ಕೆ ಬರುತ್ತಿದ್ದರು ಎಂದು ತಿಳಿಸಿದರು.
ಬರ ನಿರ್ವಹಣೆಗೆ ಹಲವು ಮುಂಜಾಗ್ರತಾ ಕ್ರಮ: ಡಾ. ಪ್ರಕಾಶ್‌
ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಬರ ನಿರ್ವಹಣೆ ಮತ್ತು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತ ಪ್ರಗತಿ ಪರಿಶೀಲನಾ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತ ಡಾ.ಬಿ.ಸಿ.ಪ್ರಕಾಶ್ ಬರ ನಿರ್ವಹಣೆ ಸಂಬಂಧ ಜಿಲ್ಲೆಯಲ್ಲಿ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು
ಮಾದಿಗ ಸಮಾಜಕ್ಕೆ ಸಾಮಾಜಿಕ ನ್ಯಾಯಕೊಡುವ ಪಕ್ಷ ಕಾಂಗ್ರೆಸ್: ಲಕ್ಷ್ಮಣ್
ಮಾದಿಗ ಸಮಾಜದ ಮಲ್ಲಿಕಾರ್ಜುನ ಖರ್ಗೆಯವರಿಗೆ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಮಾಡುವ ಮೂಲಕ ಮಾದಿಗ ಸಮಾಜವನ್ನು ದೊಡ್ಡಮಟ್ಟಕ್ಕೆ ಕೊಂಡೊಯ್ಯು ತ್ತಿರುವ ಪಕ್ಷ ಕಾಂಗ್ರೆಸ್. ಈಗಾಗಲೇ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿ ಎಂದು ದೇಶಾದ್ಯಂತ ಚರ್ಚೆಗಳು ನಡೆಯುತ್ತಿವೆ. ರಾಜ್ಯದಲ್ಲಿ ಜಿ.ಪರಮೇಶ್ವರ್ ಅವರನ್ನು ಗೃಹ ಸಚಿವರಾಗಿ ಮಾಡಿ ಮಾದಿಗ ಸಮಾಜಕ್ಕೆ ದೊಡ್ಡ ಸ್ಥಾನ ನೀಡಿದ ಪಕ್ಷ ಕಾಂಗ್ರೆಸ್ ಎಂದು ಮಾದಿಗ ಸಮಾಜ ಅಧ್ಯಕ್ಷ ಚಿಕ್ಕಂಗಳ ಲಕ್ಷ್ಮಣ್‌ ಹೇಳಿದರು.
ಮಕ್ಕಳ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಪೋಷಕರ ಪಾತ್ರ ಮುಖ್ಯ: ಮೋಟಮ್ಮ
ನಗರದ ಕುವೆಂಪು ವಿದ್ಯಾನಿಕೇತನ ಶಾಲೆಯಲ್ಲಿ ನಡೆದ ವಾರ್ಷಿಕೋತ್ಸವ ಉದ್ಘಾಟಿಸಿದ ಮಾಜಿ ಸಚಿವೆ ಮೋಟಮ್ಮ ಮಕ್ಕಳ ಶಿಕ್ಷಣ ಸಾಧನೆ ಮತ್ತು ಸರ್ವಾಂಗೀಣ ಅಭಿವೃದ್ಧಿಯಲ್ಲಿ ಶಿಕ್ಷಕರಿಗಿಂತ ಪೋಷಕರ ಪಾತ್ರ ಬಹಳ ಮುಖ್ಯ ಎಂದು ಹೇಳಿದರು.
ಕುವೆಂಪು ಸಮಾಜದಲ್ಲಿದ್ದ ಮೌಢ್ಯವನ್ನು ವಿರೋಧಿಸಿದ್ದರು: ಮುನಿರಾಜ ರೆಂಜಾಳ
ಸಮಾಜದಲ್ಲಿ ನಡೆಯುತ್ತಿದ್ದ ಮೌಢ್ಯವನ್ನು ಕುವೆಂಪು ವಿರೋಧಿಸಿದ್ದರು. ಆದರೆ, ದೇವರನ್ನು ನಿರಾಕರಿಸಲಿಲ್ಲ ಎಂಬ ಸತ್ಯವನ್ನು ನಾವು ತಿಳಿದುಕೊಳ್ಳಬೇಕು ಎಂದು ಮೂಡುಬಿದಿರೆ ಜೈನ ಪದವಿಪೂರ್ವ ಕಾಲೇಜು ನಿವೃತ್ತ ಪ್ರಾಂಶುಪಾಲ ಮುನಿರಾಜ ರೆಂಜಾಳ ಹೇಳಿದರು.
ಸತತ ಪ್ರಯತ್ನದಿಂದ ಭದ್ರಾದಿಂದ ಕೆರೆಗಳಿಗೆ ನೀರು: ಶಾಸಕ ಜಿ.ಎಚ್.ಶ್ರೀನಿವಾಸ್
ನರಸೀಪುರ ಗ್ರಾಮದ ಪಂಪ್ ಹೌಸ್ ಬಳಿ ತರೀಕೆರೆ ಮತ್ತು ಅಜ್ಜಂಪುರ ತಾಲೂಕಿನ ರೈತರು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಬವಣೆ ನೀಗಿಸುವ ಸಲುವಾಗಿ ಭದ್ರಾ ಮೇಲ್ದಂಡೆ ಯೋಜನೆಯಲ್ಲಿ ಏತ ನೀರಾವರಿ ಪ್ಯಾಕೇಜ್-1 ಹಾಗೂ 2 ರ ಮುಖಾಂತರ ತರೀಕೆರೆ ಹಾಗೂ ಅಜ್ಜಂಪುರ ತಾಲೂಕುಗಳ 50ಕ್ಕೂ ಹೆಚ್ಚು ಕೆರೆಗಳಿಗೆ ಪ್ರಾಯೋಗಿಕವಾಗಿ ನೀರು ಹರಿಸುವ ಕಾರ್ಯಕ್ರಮದಲ್ಲಿ ಶಾಸಕ ಶ್ರೀನಿವಾಸ್ ಮಾತನಾಡಿದರು.
  • < previous
  • 1
  • ...
  • 524
  • 525
  • 526
  • 527
  • 528
  • 529
  • 530
  • 531
  • 532
  • 533
  • next >
Top Stories
ಕೌನ್‌ ಬನೇಗ ಕರೋಡ್‌ಪತಿಯಲ್ಲಿ ಗೆದ್ದ ಹಣ ದೈವ ನರ್ತಕರಿಗೆ ಮತ್ತು ಸರ್ಕಾರಿ ಶಾಲೆಗೆ : ರಿಷಬ್ ಶೆಟ್ಟಿ
ತಲೆ ಬಾಚ್ಕಳಿ, ರಾಯರಡ್ಡಿ ಕಟ್ಟುವ ಧರ್ಮ ಸೇರಿಕೊಳ್ಳಿ: ಅತ್ತೆ ಬೈದರೆ ಬೇಜಾರ್‌ ಮಾಡ್ಕೋಬೇಡಿ ಅಂತಾರೆ ಜಡ್ಜ್‌
ಸಿಎಂ, ಡಿಸಿಎಂ, ಸಚಿವರು ಅಹಂಕಾರದ ಮಾತು ಕೈಬಿಡಲಿ : ಕೇಂದ್ರ ಸಚಿವ ಜೋಶಿ
ನನ್ನ ಆದೇಶವನ್ನು ಕಾಂಗ್ರೆಸ್ಸಿಗರು ಸರಿಯಾಗಿ ಓದಿಕೊಳ್ಳಲಿ : ಶೆಟ್ಟರ್‌
ಪಥಸಂಚಲನ ತಡೆಯಲೆತ್ನಿಸಿದ ವ್ಯಕ್ತಿಗಳಿಗೆ ಮುಖಭಂಗ : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved