• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯುವನಿಧಿ ಯೋಜನೆ ಸದುಪಯೋಗಪಡಿಸಿಕೊಳ್ಳಿ- ಮೀನಾ ನಾಗರಾಜ್
ಆರ್ಥಿಕ ಸಂಕಷ್ಟದ ನಡುವೆ ಕನಸಿನ ಉದ್ಯೋಗದ ಹುಡುಕಾಟದಲ್ಲಿರುವ ನಿರುದ್ಯೋಗಿ ಯುವ ಜನರು ಯುವನಿಧಿ ಯೋಜನೆಗೆ ನೋಂದಾಯಿಸಿಕೊಳ್ಳುವ ಮೂಲಕ ಈ ಯೋಜನೆ ಸದುಪಯೋಗ ಪಡೆಯುವಂತೆ ನಗರದ ಐಡಿಎಸ್‌ಜಿ ಕಾಲೇಜಿನಲ್ಲಿ ಯುವನಿಧಿ ಪೋಸ್ಟರ್ ಬಿಡುಗಡೆ ಮಾಡಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದರು.
ಮನೆಯೇ ಸಣ್ಣ ಮ್ಯೂಸಿಯಂ: ಮೂಡಬಾಗಿಲು ಅಭಿಲಾಶ್‌ ಥೋಮಸ್ ಹವ್ಯಾಸ
ನರಸಿಂಹರಾಜಪುರ ತಾಲೂಕಿನ ಅರಳಿಕೊಪ್ಪ ಗ್ರಾಮದ ಮೂಡಬಾಗಿಲು ಅಭಿಲಾಶ್ ಥೋಮಸ್‌ ಅವರು ತಮ್ಮ ಕೃಷಿ ಜೀವನದ ನಡುವೆ ಹವ್ಯಾಸವಾಗಿ ಅಪರೂಪದ ದೇಶ, ವಿದೇಶಿ ನೋಟುಗಳು, ನಾಣ್ಯಗಳು, ಸ್ಟಾಂಪ್‌ ಹಾಗೂ ದೇಶದ ವಿಶೇಷ ಘಟನೆ ವರದಿ ಬಂದಿದ್ದ ಪೇಪರ್‌ ಕಟಿಂಗ್ಸ್ ಸಂಗ್ರಹ ಮಾಡಿದ್ದಾರೆ.
ಕೈಗಾರಿಕೆಗಳಿಂದ ಸಾವಿರಾರು ಮಹಿಳೆಯರು, ಯುವಕರಿಗೆ ಉದ್ಯೋಗ: ಕೆ.ಎಸ್.ಆನಂದ್‌
ಬಯಲು ಪ್ರದೇಶವಾದ ಕಡೂರು ತಾಲೂಕಿನಲ್ಲಿ ಸಾವಿರಾರು ಯುಜನರಿಗೆ ಉದ್ಯೋಗ ದೊರಕಿಸುವ ನಿಟ್ಟಿನಲ್ಲಿ ಕೈಗಾರಿಕೆ ಗಳನ್ನು ತೆರೆಯಲು ಸಕಲ ಸಿದ್ಧತೆ ನಡೆಯುತ್ತಿದೆ ಎಂದು ಬುಧವಾರ ಕ್ಷೇತ್ರದ ಗೆದ್ಲೆಹಳ್ಳಿ ಸಮೀಪದ ಶಿವಮೊಗ್ಗ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ನಗದಿಯತ್ ಕಾವಲಿನಲ್ಲಿ ಸುಮಾರು 50 ಕೋಟಿ ರು. ವೆಚ್ಚದಲ್ಲಿ ಆರಂಭವಾಗುತ್ತಿರುವ ಕೈಗಾರಿಕಾ ವಲಯದಲ್ಲಿ ಕೆಐಎಡಿಬಿ ಅಧಿಕಾರಿ ಗಳೊಂದಿಗೆ ಭೇಟಿ ನೀಡಿ ಮೂಲಭೂತ ಕಾಮಗಾರಿ ವೀಕ್ಷಿಸಿ ಶಾಸಕ ಕೆ.ಎಸ್ .ಆನಂದ್ ಹೇಳಿದರು.
ಕಲೆ ಸಾಹಿತ್ಯ ಸಂಗೀತದ ತಾಯಿ ಬೇರು ಜಾನಪದ: ಜಿ.ಬಿ.ಸುರೇಶ್
ಎಲ್ಲಾ ಭಾರತೀಯರ ಸಂಸ್ಕೃತಿ, ಕಲೆ, ಸಾಹಿತ್ಯ ಸಂಗೀತದ ತಾಯಿ ಬೇರು ಜಾನಪದ ಕಲೆ, ಸಾಹಿತ್ಯ, ಸಂಗೀತವೇ ಆಗಿದೆ ಎಂದು ಲಕ್ಕವಳ್ಳಿಯ ಗಣಪತಿ ಸಮುದಾಯ ಭವನದಲ್ಲಿ ತರೀಕೆರೆ ತಾಲೂಕು ಕರ್ನಾಟಕ ಜಾನಪದ ಪರಿಷತ್‌ ನಿಂದ ತರೀಕೆರೆ ತಾಲೂಕು ಮಟ್ಟದ ಜಾನಪದ ಸಮ್ಮೇಳನ ಹಮ್ಮಿಕೊಳ್ಳಲು ಏರ್ಪಡಸಿದ್ದ ಪೂರ್ವಬಾವಿ ಸಭೆಯಲ್ಲಿ ಕರ್ನಾಟಕ ಜಾನಪದ ಪರಿಷತ್‌ ಜಿಲ್ಲಾಧ್ಯಕ್ಷ ಜಿ.ಬಿ.ಸುರೇಶ್ ಹೇಳಿದ್ದಾರೆ.
ಕಲ್ಲುಗಣಿಗಾರಿಕೆ ಸ್ಪೋಟಕಗಳನ್ನು ನಿಯಮಾನುಸಾರ ಬಳಸಿ: ಡಿಸಿ ಮೀನಾ ನಾಗರಾಜ್‌
ಗಣಿ ಸುರಕ್ಷತಾ ನಿರ್ದೇಶನಾಲಯ ಹಾಗೂ ಕರ್ನಾಟಕ ಗಣಿ ಮತ್ತು ಭೂವಿಜ್ಞಾನ ಇಲಾಖೆಗಳು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಜಿಲ್ಲಾ ವ್ಯಾಪ್ತಿಯ ಕಲ್ಲುಗಣಿ ಗುತ್ತಿಗೆ ಪ್ರದೇಶಗಳಿಗೆ ಸ್ಪೋಟಕಗಳ ವಿತರಣೆ, ಬಳಕೆ ಹಾಗೂ ಸಾಮಾನ್ಯ ಸುರಕ್ಷತೆ ಕುರಿತ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಡಿಸಿ ಮೀನಾ ನಾಗರಾಜ್‌ ಕಲ್ಲು ಗಣಿ ಗುತ್ತಿಗೆಗಳಲ್ಲಿ ಬಳಸುವ ಸ್ಪೋಟಕಗಳನ್ನು ಡಿಜಿಎಂಎಸ್ ನಿಯಮಾನುಸಾರ ಬಳಕೆ ಮಾಡಿ ಕಲ್ಲು ಉತ್ಪನ್ನ ಗಳನ್ನು ಉತ್ಪಾದಿಸುವಂತೆ ಹೇಳಿದರು.
ಹೆಣ್ಣಿಗೆ ಗೌರವ ನೀಡುವ ಮನಸ್ಥಿತಿ ಬೆಳೆಸಿಕೊಳ್ಳಬೇಕು: ಆಶಾ ವಿಶ್ವನಾಥ್‌ ಕರೆ
ಹೆಣ್ಣು ಸಮಾಜದ ಕಣ್ಣಾಗಿದ್ದು ಹೆಣ್ಣಿಗೆ ಗೌರವ ನೀಡುವ ಮನಸ್ಥಿತಿ ಬೆಳೆಸಿಕೊಳ್ಳಬೇಕು ಎಂದು ಮುತ್ತಿನಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ ಹಾಗೂ ಆರೋಗ್ಯ ಇಲಾಖೆ ಸಂಯುಕ್ತ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹೆಣ್ಣು ಭ್ರೂಣ ಹತ್ಯೆ ಮಹಾಪಾಪ ಎಂಬ ವಿಷಯದ ಬಗ್ಗೆ ಉಪನ್ಯಾಸ ನೀಡಿದ ಮುತ್ತಿನಕೊಪ್ಪ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ಆಶಾ ವಿಶ್ವನಾಥ್ ತಿಳಿಸಿದರು.
ಕನಕದಾಸರ ಜೀವನ ನಮ್ಮೆಲ್ಲರಿಗೂ ದಾರಿದೀಪ: ತಮ್ಮಯ್ಯ
ಚಿಕ್ಕಮಗಳೂರು ನಗರದ ಕೆಎಸ್ಆರ್ ಟಿಸಿ ಡಿಪೋದಲ್ಲಿ ಕೆಎಸ್ಆರ್ ಟಿಸಿ ಕುರುಬ ನೌಕರರ ಕ್ಷೇಮಾಭಿವೃದ್ದಿ ಸಂಘದಿಂದ ಮಂಗಳವಾರ ಏರ್ಪಡಿಸಿದ್ದ ಕನಕ ಜಯಂತ್ಯುತ್ಸವ ಉದ್ಘಾಟಿಸಿ ಮಾತನಾಡಿದ ಶಾಸಕ ತಮ್ಮಯ್ಯ ಸಮಾಜದಲ್ಲಿ ಅಸ್ಪೃಶ್ಯತೆ, ಶೋಷಣೆ ತೊಲಗಿಸುವ ನಿಟ್ಟಿನಲ್ಲಿ ಕೀರ್ತನೆ ಹಾಗೂ ತತ್ವಪದಗಳ ಮೂಲಕ ಮಾನವ ಕುಲಕ್ಕೆ ನಾವೆಲ್ಲರೂ ಒಂದೇ ಎಂಬ ಸಂದೇಶ ನೀಡಿದ ಮಹಾ ಪುರುಷ ಕನಕದಾಸರ ಜೀವನ ನಮ್ಮೆಲ್ಲರಿಗೂ ಪ್ರೇರಣೆ ಎಂದು ಹೇಳಿದರು.
ಥಳಿತಕ್ಕೆ ಒಳಗಾದ ದಲಿತ ಯುವಕನಿಂದಲೇ ದೇಗುಲದಲ್ಲಿ ಪೂಜೆ
ಗೇರುಮರಡಿ ಗ್ರಾಮದ ಕಂಬದ ರಂಗನಾಥಸ್ವಾಮಿ ದೇವಾಲಯದದೇವಾಲಯಕ್ಕೆ ಹಾಕಲಾಗಿದ್ದ ಬೀಗ ಒಡೆದು ಬಾಗಿಲು ತೆಗೆದು, ದಲಿತ ಮುಖಂಡರು, ಥಳಿತಕ್ಕೆ ಒಳಗಾದ ಯುವಕ ಪ್ರವೇಶ ಮಾಡಿ ಪೂಜೆ ಸಲ್ಲಿಸಿದರು.
ಬಾಬಾಬುಡನ್ ಗಿರಿಯಲ್ಲಿ ಮುಸ್ಲಿಂ ಬಾಂಧವರಿಂದ ಗ್ಯಾರವಿ ಹಬ್ಬ ಆಚರಣೆ
ಕರ್ನಾಟಕ ರಾಜ್ಯ ಹಜ಼ರತ್ ಟಿಪ್ಪು ಸುಲ್ತಾನ್‌ರ ಅಭಿಮಾನಿಗಳ ಮಹಾ ವೇದಿಕೆ ಆಶ್ರಯದಲ್ಲಿ ಹಿಂದೂ, ಮುಸಲ್ಮಾನರ ಭಾವೈಕ್ಯತಾ ಕೇಂದ್ರ ಬಾಬಾಬುಡನ್ ಗಿರಿ ದರ್ಗಾದಲ್ಲಿ ಶಾಂತಿ ಮತ್ತು ಸೌಹಾರ್ದತೆ ಸಂಕೇತ ವಾಗಿ ಚಿಕ್ಕಮಗಳೂರಿನ ಮುಸಲ್ಮಾನ ಬಾಂಧವರು ಗ್ಯಾರವಿ ಹಬ್ಬವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಿದರು.
ಕುಡಿಯುವ ನೀರಿನ ಅಭಾವ ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕು: ಎಚ್‌.ಡಿ. ತಮ್ಮಯ್ಯ
ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬರಗಾಲ ನಿರ್ವಹಣೆಗೆ ಸಂಬಂಧಿಸಿದ ಸಭೆಯಲ್ಲಿ ಶಾಸಕ ಎಚ್‌.ಡಿ. ತಮ್ಮಯ್ಯ ಮಾತನಾಡಿ, ಈ ಬಾರಿ ನಿರೀಕ್ಷೆಯಷ್ಟು ಮಳೆ ಆಗಿಲ್ಲ. ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಅಭಾವ ಎದುರಾಗುವ ಸಾಧ್ಯತೆ ಇರುವುದರಿಂದ ಅಂತಹ ಗ್ರಾಮಗಳ ಪಟ್ಟಿಯನ್ನು ಕೂಡಲೇ ಸಿದ್ಧಪಡಿಸಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
  • < previous
  • 1
  • ...
  • 531
  • 532
  • 533
  • 534
  • 535
  • 536
  • 537
  • 538
  • 539
  • ...
  • 547
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved