ತಳ ಮಟ್ಟದಿಂದ ಪಕ್ಷ ಸಂಘಟಿಸಲು ಜನರ ಸಮಸ್ಯೆ ಆಲಿಸಿ : ಭಂಡಾರಿಚಿಕ್ಕಮಗಳೂರು, ತಳ ಮಟ್ಟದಿಂದ ಪಕ್ಷವನ್ನು ಸದೃಢಗೊಳಿಸಲು ಎಲ್ಲಾ ಬೂತ್‌ಗಳಲ್ಲಿ ಜನರ ಸಮಸ್ಯೆಗಳನ್ನು ಆಲಿಸಬೇಕು. ಗ್ರಾಮೀಣ ಯುವಕರಿಗೆ ಪಕ್ಷದ ಸಿದ್ಧಾಂತ ಪರಿಚಯಿಸಿ ಸದಸ್ಯರನ್ನಾಗಿಸಿದರೆ ಭವಿಷ್ಯದಲ್ಲಿ ಕಾರ್ಯಕರ್ತರು ಉತ್ತಮ ನಾಯಕರಾಗಲು ಸಾಧ್ಯ ಎಂದು ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ನಿಗಮ್ ಭಂಡಾರಿ ಹೇಳಿದರು.