ಅಂಚೆ ಕಚೇರಿಗಳು ವಿಶ್ವಾಸಾರ್ಹತೆ ಉಳಿಸಿಕೊಂಡಿವೆ: ಸಂಸದ ಕೋಟಾಕೇಂದ್ರ ಸರ್ಕಾರದಡಿ ಕಾರ್ಯನಿರ್ವಹಿಸುವ ಅಂಚೆ ಕಚೇರಿಗಳು ಬಹು ಜನ ಉಪಯೋಗಿ ಕೆಲಸ ನಿರ್ವಹಿಸುವ ಜೊತೆಗೆ, ಜನಸಾಮಾನ್ಯರಲ್ಲಿ ನಂಬಿಕೆ, ವಿಶ್ವಾಸರ್ಹತೆ ಉಳಿಸಿಕೊಂಡಿದೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿದರು.