ಸೊಳ್ಳೆ ಉತ್ಪತ್ತಿ ತಾಣಗಳ ನಾಶವೇ ಉದ್ದೇಶ: ಡಾ.ನರಸಿಂಹಮೂರ್ತಿನರಸಿಂಹರಾಜಪುರ, ಜೂನ್ ತಿಂಗಳಲ್ಲಿ ಮಲೇರಿಯ ವಿರೋಧಿ ಮಾಸಾಚರಣೆ ನಡೆಸುತ್ತಿದ್ದೇವೆ. ಮನೆ ಮನೆ ಭೇಟಿ, ಜ್ವರ ಸಮೀಕ್ಷೆ, ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶಪಡಿಸುವುದು ಮಾಸಾಚರಣೆ ಉದ್ದೇಶವಾಗಿದೆ ಎಂದು ತಾಲೂಕು ವೈದ್ಯಾಧಿಕಾರಿ ಡಾ. ನರಸಿಂಹಮೂರ್ತಿ ತಿಳಿಸಿದರು.