• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿಕ್ಷಣ ಇಲಾಖೆ ಮಕ್ಕಳಿಗೆ ಸಂಸ್ಕಾರ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಿ: ಎಸ್. ಉಪೇಂದ್ರ
ನರಸಿಂಹರಾಜಪುರ, ಶಿಕ್ಷಣ ಇಲಾಖೆ ಪ್ರತಿಭಾ ಕಾರಂಜಿ, ಕ್ರೀಡಾಕೂಟದ ಜೊತೆಗೆ ಹೊಸದಾಗಿ ಕಲಿಕಾ ಹಬ್ಬ ಕಾರ್ಯಕ್ರಮ ಹಮ್ಮಿಕೊಂಡಿದೆ. ಇದರ ಜೊತೆಗೆ ಮಕ್ಕಳಿಗೆ ಸಂಸ್ಕಾರ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಬೇಕು ಎಂದು ಗ್ರಾಮ ಪಂಚಾಯಿತಿ ಸದಸ್ಯ ಎಸ್. ಉಪೇಂದ್ರ ಸಲಹೆ ನೀಡಿದರು.
ಪರಸ್ಪರ ಸೌಹಾರ್ದತೆ, ಪ್ರೀತಿ ವಿಶ್ವಾಸ ಬೆಳೆಸಲಿದೆ ಕ್ರೀಡೆ: ಛಲವಾದಿ
ಕೊಪ್ಪ, ಕ್ರೀಡೆ ಪರಸ್ಪರ ಸೌಹಾರ್ದತೆ ಮತ್ತು ಪ್ರೀತಿ ವಿಶ್ವಾಸ ಬೆಳೆಸುವ ಜೊತೆಗೆ ಕ್ರೀಡಾಪಟುಗಳ ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡಲು ಸಹಾಯಕವಾಗುತ್ತದೆ ಎಂದು ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಛಲವಾದಿ ಹೇಳಿದರು.
ಗ್ರಾಮಾಡಳಿತ ಅಧಿಕಾರಿಗಳ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ರೈತ ಸಂಘದ ಬೆಂಬಲ
ಕಡೂರು, ಸಮಸ್ಯೆಗಳನ್ನು ಪರಿಹರಿಸಿ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯದ ಗ್ರಾಮಾಡಳಿತದ ಅಧಿಕಾರಿಗಳು ನಡೆಸುತ್ತಿರುವ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಬೆಂಬಲ ವ್ಯಕ್ತಪಡಿಸಿವೆ
ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಿದ ಸಿದ್ದರಾಮಯ್ಯ: ಮಾಜಿ ಸಚಿವ ಎಚ್. ಆಂಜನೇಯ
ತರೀಕೆರೆ, ಶ್ರಮಿಕ ಮತ್ತು ಹಿಂದುಳಿದ ವರ್ಗಕ್ಕೆ ಶಕ್ತಿ ತುಂಬಿದ್ದ ಸಂವಿಧಾನಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್, ಹಸಿರು ಕ್ರಾಂತಿಯ ಹರಿಕಾರ ಬಾಬು ಜಗಜೀವನ ರಾಮ್, ಮಾಜಿ ಪ್ರಧಾನಿ ಇಂದಿರಾಗಾಂಧಿಯಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪಂಚ ಗ್ಯಾರಂಟಿಗಳ ಮೂಲಕ ಮಹಿಳಾ ಸಬಲೀಕರಣಕ್ಕೆ ಒತ್ತು ನೀಡುತ್ತಿದ್ದಾರೆ ಎಂದು ಮಾಜಿ ಸಚಿವ ಎಚ್. ಆಂಜನೇಯ ಹೇಳಿದರು.
ಅಭಯಾರಣ್ಯದೊಳಗೆ ವನ್ಯ ಪ್ರಾಣಿಗಳ ವಾಸಕ್ಕೆ ಭಂಗ: ಪರಿಸರಾಸಕ್ತರ ಆರೋಪ
ಚಿಕ್ಕಮಗಳೂರು, ವನ್ಯ ಜೀವಿಗಳ ಆವಾಸ ಸ್ಥಾನ, ಹುಲಿ ಸಂರಕ್ಷಿತ ಪ್ರದೇಶವೂ ಆಗಿರುವ ಭದ್ರಾ ಅಭಯಾರಣ್ಯ ಇತ್ತೀಚಿನ ವರ್ಷಗಳಲ್ಲಿ ಅವುಗಳಿಗೆ ಪೂರಕವಾದ ಕೆಲಸಗಳಿಗಿಂತ ನಿರಾತಂಕ ವಾಸಕ್ಕೆ ಭಂಗ ತರುವ ಕೆಲಸಗಳಿಗೆ ಆದ್ಯತೆ ನೀಡುವ ಸ್ಥಳವಾಗುತ್ತಿದೆ ಎಂದು ಪರಿಸರಾಸಕ್ತರು ಆರೋಪಿಸಿದ್ದಾರೆ.
ಜಾತಿ ಮೀರಿ ವಿಶ್ವ ಮಾನವರಾಗಿ ಬದುಕಬೇಕು: ಶ್ರೀ ಡಾ. ಪಂಡಿತಾರಾಧ್ಯ ಸ್ವಾಮಿ
ತರೀಕೆರೆ, ಜಾತಿ ಮೀರಿ ವಿಶ್ವಮಾನವರಾಗಿ ಬದುಕಬೇಕು ಎಂದು ಸಾಣೇಹಳ್ಳಿ ತರಳಬಾಳು ಶಾಖಾಮಠ ಪಟ್ಟಾಧ್ಯಕ್ಷ ಶ್ರೀ ಡಾ. ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮೀಜಿಗಳು ಹೇಳಿದ್ದಾರೆ.
ಸಕಲ ಧರ್ಮಕ್ಕೂ ದಯೆ, ಮಾನವೀಯತೆಯೇ ಮುಕುಟ ಪ್ರಾಯ: ರಂಭಾಪುರಿ ಶ್ರೀ
ಬಾಳೆಹೊನ್ನೂರು, ಕಲಿ ಕಾಲದಲ್ಲಿ ಕರ್ಮ ಹೆಚ್ಚಾಗಿ ಧರ್ಮದ ಆಚರಣೆ ಕುಸಿದಿದೆ. ಜಾತಿ ಜಂಜಡ ಹೆಚ್ಚಾತಿ ನೀತಿ ನಿಯಮ ಇಲ್ಲ ದಂತಾಗಿದೆ. ಸಕಲ ಧರ್ಮಕ್ಕೂ ದಯೆ ಮತ್ತು ಮಾನವೀಯತೆ ಮುಕುಟ ಪ್ರಾಯವಾಗಿದೆ ಎಂದು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರು ಹೇಳಿದರು.
ಕಾನೂನು ಸುವ್ಯವಸ್ಥೆ ನಿರ್ವಹಣೆಗೆ ತರಬೇತಿಯೇ ಬುನಾದಿ: ಅಲೋಕ್‍ಕುಮಾರ್
ಕಡೂರು, ಜೀವನ ಪಾಠದ ಜೊತೆಗೆ ಶಿಸ್ತನ್ನು ಹೇಳಿಕೊಡುವ ಪೊಲೀಸ್ ತರಬೇತಿಯಲ್ಲಿ ಕಲಿತ ಶಿಕ್ಷಣದಿಂದ ಕಾನೂನು ಸುವ್ಯವಸ್ಥೆ ಯನ್ನು ಉತ್ತಮವಾಗಿ ನಿರ್ವಹಿಸಲು ಸಾಧ್ಯವಾಗುತ್ತದೆ ಎಂದು ತರಬೇತಿ ರಾಜ್ಯ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಅಲೋಕ್‍ಕುಮಾರ್ ಹೇಳಿದರು.
ಎಲ್ಲ ಧರ್ಮಗ್ರಂಥಗಳು ಮಾನವೀಯತೆಯನ್ನೆ ಬೋಧಿಸಿವೆ: ಡಾ. ಪುರುಷೋತ್ತಮಾನಂದ ಪುರಿ ಶ್ರೀ
ತರೀಕೆರೆ, ಎಲ್ಲ ಧರ್ಮಗ್ರಂಥಗಳು ಮಾನವೀಯತೆಯನ್ನು ಬೋಧಿಸಿದೆ ಎಂದು ಹೊಸದುರ್ಗ ಬ್ರಹ್ಮ ವಿದ್ಯಾನಗರ ಭಗೀರಥ ಪೀಠ ಶ್ರೀ ಡಾ. ಪುರುಷೋತ್ತಮಾನಂದಪುರಿ ಸ್ವಾಮಿ ಹೇಳಿದ್ದಾರೆ.
ಮೂರನೇಯ ದಿನಕ್ಕೆ ಕಾಲಿಟ್ಟ ಗ್ರಾಮ ಆಡಳಿತಾಧಿಕಾರ ಮುಷ್ಕರ.
ಶೃಂಗೇರಿ, ಪಟ್ಟಣದ ತಾಲೂಕು ಕಚೇರಿ ಎದುರು ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಗ್ರಾಮ ಆಡಳಿತ ಅಧಿಕಾರಗಳ ಸಂಘದ ಪದಾಧಿಕಾರಿಗಳು ಸೋಮವಾರದಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದು ಮೂರನೆಯ ದಿನವೂ ಮುಂದುವರಿದಿದೆ.
  • < previous
  • 1
  • ...
  • 56
  • 57
  • 58
  • 59
  • 60
  • 61
  • 62
  • 63
  • 64
  • ...
  • 411
  • next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved