ಕ್ರಾಂತಿಕಾರಿ ಬದಲಾವಣೆ ಬಂದೂಕಿನಿಂದಲ್ಲ, ಹೋರಾಟದಿಂದ : ಲೋಕೇಶ್ಚಿಕ್ಕಮಗಳೂರು, ಜನರಲ್ಲಿ ಕ್ರಾಂತಿಕಾರಿ ಬದಲಾವಣೆ ಮೂಡಿಸುವುದು ಬಂದೂಕಿನಿಂದಲ್ಲ, ಹೊಸ ರಾಜಕೀಯ ಬದಲಾವಣೆ ಅರ್ಥೈಸಿ ಕೊಂಡು, ನಿವೇಶನ ಹಾಗೂ ಭೂ ರಹಿತರು ಹೋರಾಟ ರೂಪಿಸಿದಾಗ ಸಮಾಜದಲ್ಲಿ ಕ್ರಾಂತಿಕಾರಿ ಬದಲಾವಣೆ ಸಾಧ್ಯ ಎಂದು ಸಿಪಿಐ ರಾಷ್ಟ್ರೀಯ ಮಂಡಳಿ ಸದಸ್ಯ ಪಿ.ವಿ. ಲೋಕೇಶ್ ಹೇಳಿದರು.