ಬಾಲ್ಯ ವಿವಾಹ ತಡೆಗೆ ಪ್ರತೀ ಇಲಾಖೆ ಪಾತ್ರ ಮುಖ್ಯ: ಡಿಸಿ ಮೀನಾ ನಾಗರಾಜ್ಚಿಕ್ಕಮಗಳೂರು, ಹೆಣ್ಣು ಮಕ್ಕಳ ಭವಿಷ್ಯಕ್ಕೆ ಕಂಟಕವಾಗಿರುವ ಬಾಲ್ಯ ವಿವಾಹ ಕಾನೂನು ವಿರೋಧಿಯಾಗಿದ್ದು, ಜಿಲ್ಲೆಯಲ್ಲಿ ಬಾಲ್ಯ ವಿವಾಹ ತಡೆಗಟ್ಟುವಲ್ಲಿ ಪ್ರತಿಯೊಂದು ಇಲಾಖೆಗಳ ಪಾತ್ರ ಮಹತ್ವದ್ದು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದರು.