ವಿದ್ಯಾರ್ಥಿಗಳು ಭಯ ಬಿಟ್ಟು ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಬೇಕು: ಡಾ. ನವೀನ್ ಲಾಯ್ಡ್ ಮಿಸ್ಕಿತ್ನರಸಿಂಹರಾಜಪುರ, ವಿದ್ಯಾರ್ಥಿಗಳು ಭಯ ಬಿಟ್ಟು ಧೈರ್ಯ, ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಬೇಕು ಎಂದ ಜೆಸಿಐ ಪೂರ್ವ ರಾಷ್ಟ್ರೀಯ ಉಪಾಧ್ಯಕ್ಷ ಹಾಗೂ ಜೇಸಿ ತರಬೇತಿದಾರ ಡಾ.ನವೀನ್ ಲಾಯ್ಡ್ ಮಿಸ್ಕಿತ್ ವಿದ್ಯಾರ್ಥಿಗಳಿಗೆ ಕರೆ ನೀಡಿದರು.