ಅಚಲ ಕಾಯಕ ನಿಷ್ಠರಾಗಿದ್ದ ಮಡಿವಾಳ ಮಾಚಿದೇವರು : ಎಚ್.ಎಂ.ಶಿವಣ್ಣನರಸಿಂಹರಾಜಪುರ, ಮಾಚಯ್ಯ ಹುಟ್ಟಿನಿಂದಲೂ ಮಡಿವಾಳನಾಗಿದ್ದು ಅಚಲ ಕಾಯಕ ನಿಷ್ಠರಾಗಿದ್ದವರು ಎಂದು ಎಪಿಎಂಸಿ ನಿರ್ದೇಶಕ ಎಚ್.ಎಂ.ಶಿವಣ್ಣ ಹೇಳಿದರು.ಶನಿವಾರ ತಾಲೂಕು ಕಚೇರಿಯಲ್ಲಿ ನಡೆದ ಮಡಿವಾಳ ಮಾಚಿದೇವ ಜಯಂತಿಯಲ್ಲಿ ಉಪನ್ಯಾಸ ನೀಡಿ, ಮಾಚಯ್ಯನವರು ಹಿಮಾಲಯದಷ್ಟು ಧೃಢನಾಗಿದ್ದರು. ತನ್ನ ಕಾಯಕವೇ ಭಕ್ತಿ, ಜೀವನದುಸಿರು ಎಂದು ನಂಬಿದ್ದವರು.