ಚಿಕ್ಕಮಗಳೂರಿನಲ್ಲಿ ವಿವಿಧ ಬೇಡಿಕೆಗೆ ಬಿಸಿಯೂಟ ಕಾರ್ಯಕರ್ತೆಯರ ಆಗ್ರಹಬಿಸಿಯೂಟ ಕಾರ್ಯಕರ್ತೆಯರಿಗೆ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಸರ್ಕಾರ ಮಾಸಿಕ ಸಂಬಳ ಹೆಚ್ಚಳ, ಇಎಸ್‌ಐ ಮತ್ತು ಪಿಎಫ್ ಸೌಲಭ್ಯ ನೀಡಬೇಕೆಂದು ಅಕ್ಷರ ದಾಸೋಹ ಕಾರ್ಯಕರ್ತೆಯರ ಫೆಡರೇಷನ್ ಮಂಗಳವಾರ ತಾಲೂಕು ತಹಸೀಲ್ದಾರ್ (ಗ್ರೇಡ್-2) ರಾಮರಾವ್ ದೇಸಾಯಿ ಅವರಿಗೆ ಮನವಿ ಸಲ್ಲಿಸಿತು.