ಸೌರ ವಿದ್ಯುತ್ ಉತ್ಪಾದನೆಗೆ ಒತ್ತು: ಸಚಿವ ಜಾರ್ಜ್ಚಿಕ್ಕಮಗಳೂರು, ರಾಜ್ಯದಲ್ಲಿ ದಿನೇ ದಿನೇ ವಿದ್ಯುತ್ ಬೇಡಿಕೆ ಹೆಚ್ಚಾಗಲಾರಂಭಿಸಿದ್ದು, ಪ್ರಸ್ತುತ ಪ್ರತಿದಿನ 17,500 ಮೆಗಾ ವ್ಯಾಟ್ ವಿದ್ಯುತ್ ಬೇಡಿಕೆ ಇದೆ. ಹೀಗಾಗಿ ಸೌರ ವಿದ್ಯುತ್ ಉತ್ಪಾದನೆಗೆ ಒತ್ತು ನೀಡಲಾಗಿದೆ ಎಂದು ರಾಜ್ಯ ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದರು.