ನಟ ಕಮಲ್ ಹಾಸನ್ ಹೇಳಿಕೆ ಖಂಡಿಸಿ ಕರವೇ ಪ್ರತಿಭಟನೆಚಿಕ್ಕಮಗಳೂರು, ಕನ್ನಡ ಭಾಷೆ ಬಗ್ಗೆ ತಮಿಳು ನಟ ಕಮಲ್ ಹಾಸನ್ ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ಖಂಡಿಸಿ ಶುಕ್ರವಾರ ನಗರದ ಆಜಾದ್‌ಪಾರ್ಕ್ ವೃತ್ತದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದ ನೇತೃತ್ವದಲ್ಲಿ ಕಾರ್ಯಕರ್ತರು ಕಮಲ್ ಹಾಸನ್ ಭಾವಚಿತ್ರವನ್ನು ಶೂ ಕಾಲಿನಿಂದ ತುಳಿದು, ಪ್ರತಿಕೃತಿ ದಹಿಸುವ ಮೂಲಕ ಆಕ್ರೋಶ ಹೊರ ಹಾಕಿದರು.