ರೈತರ ಬದುಕಿನೊಂದಿಗೆ ಚೆಲ್ಲಾಟವಾಡುವುದು ಬೇಡ: ಕೆ.ಎಂ.ಗೋಪಾಲ್ಶೃಂಗೇರಿ, ಅಡಕೆ ಹಳದಿ ಎಲೆರೋಗ, ಎಲೆ ಚುಕ್ಕಿ ರೋಗ, ಅತಿವೃಷ್ಠಿ, ಬೆಲೆ ಕುಸಿತ ಇತ್ಯಾದಿ ಸಮಸ್ಯೆಗಳಿಂದ ರೈತರ ಬದುಕು ಶೋಚನೀಯವಾಗಿದೆ. ಸರ್ಕಾರಗಳು ರೈತರ ಬದುಕಿನೊಂದಿಗೆ ಚೆಲ್ಲಾಟವಾಡುತ್ತಿದೆ ಎಂದು ಬಹುಜನ ಸಮಾಜ ಪಕ್ಷದ ಮುಖಂಡ ಕೆ.ಎಂ.ಗೋಪಾಲ್ ಆರೋಪಿಸಿದರು.