• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅರ್ಥಪೂರ್ಣ ಗಣರಾಜ್ಯೋತ್ಸವ ಆಚರಣೆಗೆ ತಾಲೂಕು ಆಡಳಿತ ನಿರ್ಧಾರ
ಕಡೂರು 76ನೇ ಗಣರಾಜ್ಯೋತ್ಸವವನ್ನು ಅದ್ಧೂರಿ ಮತ್ತು ಅರ್ಥಪೂರ್ಣವಾಗಿ ಆಚರಿಸಲು ತಾಲೂಕು ಆಡಳಿತದಿಂದ ನಡೆದ ಸಭೆಯಲ್ಲಿ ನಿರ್ಧರಿಸಲಾಯಿತು.
ಬೆಳಗಾವಿಯಲ್ಲಿ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ್‌ ಸಮಾವೇಶ : ರಮಾನಾಥ ರೈ
ಚಿಕ್ಕಮಗಳೂರು, ಬೆಳಗಾವಿಯಲ್ಲಿ ಜ. 21 ರಂದು ನಡೆಯಲಿರುವ ಐತಿಹಾಸಿಕ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ್ ಸಮಾವೇಶಕ್ಕೆ ಜಿಲ್ಲೆಯಿಂದ ಸಾವಿರಾರು ಸಂಖ್ಯೆಯಲ್ಲಿ ಪಕ್ಷದ ಮುಖಂಡರು, ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಬೇಕು ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಕರೆ ನೀಡಿದರು.
ವಾಲಿಬಾಲ್‍: ಅಂತಾರಾಷ್ಟ್ರೀಯ ಮಟ್ಟಕ್ಕೆ ಸೌಮ್ಯಬಾಯಿ ಆಯ್ಕೆ
ಕಡೂರು, ತಾಲೂಕಿನ ಯಗಟಿ ಹೋಬಳಿ 9ನೇ ಮೈಲಿಕಲ್ಲಿನ ಗ್ರಾಮೀಣ ಪ್ರತಿಭೆ ಸೌಮ್ಯಬಾಯಿ ವಾಲಿವಾಲ್ ಆಟದಲ್ಲಿ ಜಿಲ್ಲಾ ಮತ್ತು ರಾಜ್ಯಮಟ್ಟವನ್ನು ಪ್ರತಿನಿಧಿಸಿ ಇದೀಗ ಅಂತಾರಾಷ್ಟ್ರಿಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಪಿಕಾರ್ಡ್ ಬ್ಯಾಂಕಿನ ಮಾಜಿ ಅಧ್ಯಕ್ಷ ದೊಣ್ಣೇಕೊರನಹಳ್ಳಿ ಉಮೇಶ್ ತಿಳಿಸಿದರು.
ಅಭಿವೃದ್ಧಿ ವಿಚಾರದಲ್ಲಿ ತರೀಕೆರೆ ರೈಲು ನಿಲ್ದಾಣ ಅಟಕ್ಕುಂಟು ಲೆಕ್ಕಕ್ಕಿಲ್ಲ
ತರೀಕೆರೆ, ರಾಜ್ಯದ ನಾಲ್ಕು ದಿಕ್ಕುಗಳಿಂದ ವರ್ಷವಿಡೀ ಪ್ರವಾಸಿಗರಿಗೆ ರೈಲು ಸಂಪರ್ಕ ಕಲ್ಪಿಸುವ ಪ್ರಮುಖ ರೈಲು ನಿಲ್ದಾಣವಾದ ತರೀಕೆರೆ ಹೆಸರಿಗೆ ಮಾತ್ರ ಪ್ರಮುಖವೆನಿಸಿ ಅಭಿವೃದ್ಧಿ ವಿಚಾರದಲ್ಲಿ ಅಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತೆ ನಿರ್ಲಕ್ಷಕ್ಕೆ ಒಳಗಾಗಿರುವುದು ಮಾತ್ರ ವಿಪರ್ಯಾಸವೇ ಸರಿ.
ಚೌಡ್ಲಾಪುರ ಕೆರೆ ಜಾಗ ಒತ್ತುವರಿ ತೆರವುಗೊಳಿಸಲು ಗ್ರಾಮಸ್ಥರಿಂದ ಪ್ರತಿಭಟನೆ
ಕಡೂರು, ತಾಲೂಕಿನ ಚೌಡ್ಲಾಪುರ ಸಮೀಪದ ಕೆರೆ ಜಾಗವನ್ನು ಬೀರೂರು ಕಂದಾಯಾಧಿಕಾರಿ ಒಬ್ಬರು ಒತ್ತುವರಿ ಮಾಡಿರುವುದನ್ನು ಕೂಡಲೇ ತೆರವುಗೊಳಿಸಬೇಕೆಂದು ಆಗ್ರಹಿಸಿ ಚೌಡ್ಲಾಪುರ ಗ್ರಾಮದ ನೂರಾರು ಗ್ರಾಮಸ್ಥರು ಕೆರೆ ಕೋಡಿಯ ಮುಂದೆ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.
ಯೋಜನೆಗಳ ಅನುಷ್ಠಾನದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ: ಶಿವಾನಂದ ಸ್ವಾಮಿ
ತರೀಕೆರೆ, ಸರ್ಕಾರ್ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಚಿಕ್ಕಮಗಳೂರು ಜಿಲ್ಲೆ ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದಿದೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಶಿವಾನಂದ ಸ್ವಾಮಿ ಹೇಳಿದ್ದಾರೆ.
ಪೂಜೆಯಿಂದ ಮನುಷ್ಯನ ಜೀವನದಲ್ಲಿ ಉತ್ಕೃಷ್ಟ ಬೆಳೆವಣಿಗೆ ಸಾಧ್ಯ: ಸ್ವಾಮೀಜಿ
ನರಸಿಂಹರಾಜಪುರ, ಕಾಲ, ಕಾಲಕ್ಕೆ ದೇವಾಲಯಗಳಲ್ಲಿ ಪೂಜೆ ಪುನಸ್ಕಾರಗಳು ಆಗುವುದರಿಂದ ಗ್ರಾಮ ಹಾಗೂ ಮನುಷ್ಯನ ಜೀವನದಲ್ಲಿ ಉತ್ಕೃಷ್ಟ ಬದಲಾವಣೆ ಕಾಣಲು ಸಾಧ್ಯ ಎಂದು ಅತಿಶಯ ಕ್ಷೇತ್ರ ಸಿಂಹನಗದ್ದೆ ಬಸ್ತಿಮಠದ ಶ್ರೀಮದಭಿನವ ಲಕ್ಷ್ಮೀಸೇನಾ ಭಟ್ಟಾರಕ ಪಟ್ಟಾಚಾರ್ಯವರ್ಯ ಸ್ವಾಮೀಜಿ ಹೇಳಿದರು.
ಜಿಲ್ಲಾ ಸಹಕಾರ ಬ್ಯಾಂಕಿನ ಖಾಲಿ ಹುದ್ದೆಗಳ ನೇಮಕಾತಿಯಲ್ಲಿ ಭ್ರಷ್ಟಾಚಾರ
ಕಡೂರು, ಚಿಕ್ಕಮಗಳೂರು ಜಿಲ್ಲಾ ಸಹಕಾರ ಬ್ಯಾಂಕಿನ ಖಾಲಿ ಹುದ್ದೆಗಳ ನೇಮಕಾತಿಯಲ್ಲಿ ಅಧ್ಯಕ್ಷರು, ನಿರ್ದೇಶಕರು ಮತ್ತು ಅಧಿಕಾರಿಗಳ ಮಟ್ಟದಲ್ಲೆ ಭ್ರಷ್ಟಾಚಾರ ನಡೆಯುತ್ತಿರುವ ಬಗ್ಗೆ ದೂರುಗಳು ಬಂದಿವೆ ಎಂದು ಶಾಸಕ ಕೆ.ಎಸ್. ಆನಂದ್ ಗಂಭೀರ ಆರೋಪ ಮಾಡಿದರು.
ನಾಳೆ ಶಿಲ್ಪಕಲಾ ಅಕಾಡೆಮಿಯಿಂದ ಪ್ರಶಸ್ತಿ ಪ್ರದಾನ: ರಮೇಶ್‌
ಚಿಕ್ಕಮಗಳೂರು, ಕರ್ನಾಟಕ ಶಿಲ್ಪಕಲಾ ಅಕಾಡೆಮಿಯಿಂದ 2022, 2023 ನೇ ಸಾಲಿನ ಗೌರವ ಪ್ರಶಸ್ತಿ ಮತ್ತು 2023 ನೇ ಸಾಲಿನ ಶಿಲ್ಪಶ್ರೀ ಪ್ರಶಸ್ತಿ ಹಾಗೂ 18ನೇ ವಾರ್ಷಿಕ ಶಿಲ್ಪಕಲಾ ಪ್ರದರ್ಶನ, ಬಹುಮಾನ ವಿತರಣಾ ಸಮಾರಂಭ ಜ.17 ರಂದು ಸಂಜೆ 5 ಗಂಟೆಗೆ ನಗರದ ಕುವೆಂಪು ಕಲಾಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಅಕಾಡೆಮಿ ಅಧ್ಯಕ್ಷ ಎಂ.ಸಿ. ರಮೇಶ್ ತಿಳಿಸಿದರು.
ಪ್ರೌಢಾವಸ್ಥೆ ಮಹಿಳೆ ಕುಟುಂಬದ ಆಧಾರಸ್ತಂಭ: ಡಾ. ಗೌರಿ
ಚಿಕ್ಕಮಗಳೂರು, ಪ್ರೌಢಾವಸ್ಥೆಯ ಮಹಿಳೆ ಕುಟುಂಬದ ಆಧಾರಸ್ತಂಭ. ಆಕೆ ಆರೋಗ್ಯವಾಗಿದ್ದರೆ ಮನೆಯಲ್ಲಿ ಶಾಂತಿ, ನೆಮ್ಮದಿ ನೆಲೆಸಿರುತ್ತದೆ ಎಂದು ಯೋಗ ತಜ್ಞೆ ಡಾ ಗೌರಿ ವರುಣ್ ಹೇಳಿದರು.
  • < previous
  • 1
  • ...
  • 75
  • 76
  • 77
  • 78
  • 79
  • 80
  • 81
  • 82
  • 83
  • ...
  • 412
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved