ಭೂ ಖರೀದಿ ಸಮಸ್ಯೆ ಬಗೆಹರಿಸಲು ಡಿಸಿಎಂಗೆ ಆಗ್ರಹ: ಕೆಪಿಟಿಸಿಎಲ್ ನೌಕರರ ಒಕ್ಕೂಟದ ಉಪ್ಪಳ್ಳಿ ಕೆ.ಭರತ್ಖರೀದಿ ಮಾಡಲು, ಬ್ಯಾಂಕ್, ಸೊಸೈಟಿ ಸಾಲ ಪಡೆಯಲು ಸಾಧ್ಯವಾಗದಂತ ಪರಿಸ್ಥಿತಿ ನಿರ್ಮಾಣವಾಗಿದ್ದು, ಈ ಸಮಸ್ಯೆಯನ್ನು ಬಗೆಹರಿಸಿಕೊಡುವಂತೆ ಕಾಂಗ್ರೆಸ್ ಮುಖಂಡ ಹಾಗೂ ಕೆಪಿಟಿಸಿಎಲ್ ಹೊರಗುತ್ತಿಗೆ ನೌಕರರ ಒಕ್ಕೂಟದ ರಾಜ್ಯಾಧ್ಯಕ್ಷ ಉಪ್ಪಳ್ಳಿ ಕೆ.ಭರತ್ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಒತ್ತಾಯಿಸಿದರು. ಡಿ.ಕೆ.ಶಿವಕುಮಾರ್ ಆಗಮಿಸಿದ್ದ ಸಂದರ್ಭದಲ್ಲಿ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿ ಮಾತನಾಡಿದರು.