ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chikkamagaluru
chikkamagaluru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಂಭ್ರಮದ ಗಣರಾಜ್ಯೋತ್ಸವ ಆಚರಣೆಗೆ ರೂಪುರೇಷೆ ಸಿದ್ಧ: ಜಯದೇವಪ್ಪ
ಬೀರೂರು, ಪುರಸಭಾ ಕಚೇರಿ ಆವರಣದಲ್ಲಿ ನಡೆದ 76ನೇ ಗಣರಾಜ್ಯೋತ್ಸವ ಆಚರಣೆ ಪೂರ್ವಭಾವಿ ಸಭೆಯಲ್ಲಿ ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಜಯದೇವಪ್ಪ ಮಾಹಿತಿ ನೀಡಿ ಪ್ರಧಾನ ಸಮಾರಂಭ ಕೆ.ಎಲ್.ಕೆ ಪದವಿಪೂರ್ವ ಕಾಲೇಜು ಮೈದಾನದಲ್ಲಿ ನಡೆಯಲಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ರಸ್ತೆ ಅಪಘಾತ ಪ್ರಕರಣ ಇಳಿಮುಖ - ಎಸ್ಪಿ ಡಾ. ವಿಕ್ರಂ ಅಮಟೆ
ಚಿಕ್ಕಮಗಳೂರು, ಕಳೆದ ಸಾಲಿನಲ್ಲಿ ಸಂಘ ಸಂಸ್ಥೆಗಳು ಹಾಗೂ ವಿದ್ಯಾರ್ಥಿಗಳ ಸಹಕಾರದಿಂದ ಸಾರ್ವಜನಿಕರಿಗೆ ಹೆಚ್ಚಿನ ಅರಿವು ಮೂಡಿಸಿ ದ್ದರಿಂದ ಶೇ. 10 ರಷ್ಟು ರಸ್ತೆ ಅಪಘಾತ ಪ್ರಕರಣಗಳು ಇಳಿಮುಖವಾಗಿವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿಕ್ರಂ ಅಮಟೆ ಹೇಳಿದರು.
ಬಡವರು ಖುಷಿಯಾದರೆ ಯಾಗದ ಫಲ: ವಿನಯ್ ಗುರೂಜಿ
ಚಿಕ್ಕಮಗಳೂರು, ಬಡವರ ಮನಸ್ಸು ಖುಷಿಯಾದರೆ ನೂರು ಚಂಡಿಕಾಯಾಗ ಮಾಡಿದ ಫಲ ಸಿಗುತ್ತದೆ ಎಂದು ಗೌರಿಗದ್ದೆ ಶ್ರೀ ಕ್ಷೇತ್ರದ ಅವಧೂತರಾದ ಶ್ರೀ ವಿನಯ್ ಗುರೂಜೀ ಹೇಳಿದರು.
ಅಧಿಕಾರಿಗಳ ಎಡವಟ್ಟು: ಬಿಜೆಪಿ ಕಾರ್ಯಕರ್ತರ ತರಾಟೆ
ಶೃಂಗೇರಿ , ಹಾಲಂದೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ ಮತಪೆಟ್ಟಿಗೆಗಳನ್ನು ಮತದಾನ ಏಕಾಏಕಿ ಶೃಂಗೇರಿ ತಾಲೂಕು ಕಚೇರಿಯಲ್ಲಿನ ಟ್ರಜರಿ ಕೊಠಡಿಗೆ ಸ್ಥಳಾಂತರಿಸಿದ ಬಗ್ಗೆ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ಷಪಡಿಸಿ ಚುನಾವಣಾಧಿಕಾರಿ ಈಶ್ವರ್ ಅವರನ್ನು ತರಾಟೆಗೆ ತೆಗೆದುಕೊಂಡ ಪ್ರಸಂಗ ನಡೆಯಿತು.
ಸಾಹಿತ್ಯದ ಮೂಲಕ ಸಮಸಮಾಜ ನಿರ್ಮಾಣಕ್ಕೆ ಪ್ರಾಮುಖ್ಯತೆ ನೀಡಿದ್ದ ಕನಕದಾಸರು
ಕಡೂರು, ದಾರ್ಶನಿಕರಾದ ಕನಕದಾಸರು ಸಾಹಿತ್ಯದ ಮೂಲಕ ಸಮಸಮಾಜ ನಿರ್ಮಾಣದ ಆಶಯಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಿದ್ದರು ಎಂದು ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ತಿಳಿದರು.
ಹೆಣ್ಣು ತನಕ್ಕೆ ಪಾವಿತ್ರ್ಯತೆ ಇದೆ : ವಿನಯ್ ಗುರೂಜಿ
ಚಿಕ್ಕಮಗಳೂರು, ಹೆಣ್ಣು ಎಂದರೆ ಒಂದು ಕುಲವನ್ನು ಉದ್ಧಾರ ಮಾಡುವವಳು. ಹೆಣ್ಣು ತನಕ್ಕೆ ಪಾವಿತ್ರ್ಯತೆ ಇದೆ. ಹೆಣ್ಣುತನದ ಜವಾಬ್ದಾರಿ ಅರಿತು ಬದುಕಿದ ದಿನ ನಿಜವಾದ ಮಹಿಳಾ ದಿನಾಚರಣೆ ಆಗುತ್ತದೆ ಎಂದು ಹರಿಹರಪುರ ಗೌರಿಗದ್ದೆ ಆಶ್ರಮದ ಅವಧೂತ ವಿನಯ್ ಗುರೂಜಿ ಹೇಳಿದರು.
ಹರಿಹರದಲ್ಲಿ ಡಿಎಸ್ಎಸ್ ರಾಜ್ಯ ಮಟ್ಟದ ಸರ್ವಸದಸ್ಯರ ಸಭೆ: ವೆಂಕಟೇಶ್
ನರಸಿಂಹರಾಜಪುರ, ಹರಿಹರದಲ್ಲಿ ಜನವರಿ 25 ಹಾಗೂ 26 ರಂದು ನಡೆಯಲಿರುವ ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಮಟ್ಟದ ತರಬೇತಿ ಕಾರ್ಯಾಗಾರ ಹಾಗೂ ಸರ್ವ ಸದಸ್ಯರ ಸಭೆಯಲ್ಲಿ ರಾಜ್ಯ ಸಂಚಾಲಕರ ಆಯ್ಕೆ ನಡೆಯಲಿದೆ ಎಂದು ದಸಂಸ ರಾಜ್ಯ ಸಂಘಟನಾ ಸಂಚಾಲಕ ತರೀಕೆರೆ ಎನ್.ವೆಂಟಕೇಶ್ ತಿಳಿಸಿದರು.
ಸರ್ಕಾರಿ ಶಾಲೆ ವಿದ್ಯಾರ್ಥಿಗಳಲ್ಲಿ ಗಟ್ಟಿತನ ಇರುತ್ತದೆ : ತಮ್ಮಯ್ಯ
ಚಿಕ್ಕಮಗಳೂರು, ಸರ್ಕಾರಿ ಶಾಲೆ ವಿದ್ಯಾರ್ಥಿಗಳಲ್ಲಿ ಶಿಸ್ತು, ಸಂಯಮ ಹಾಗೂ ಗಟ್ಟಿತನ ಇರುತ್ತದೆ. ಸಾಂಸ್ಕೃತಿಕ ಚಟುವಟಿಕೆಯಲ್ಲಿ ತೊಡಗಿಸಿ ಕೊಂಡು ಹೆಚ್ಚಿನ ಸಾಮರ್ಥ್ಯ ಗಳಿಸಿದ್ದಾರೆ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಅಭಿಪ್ರಾಯಪಟ್ಟರು
ಜಿಲ್ಲಾಮಟ್ಟದ ಕನ್ನಡ ಜಾನಪದ ಸಮ್ಮೇಳನಕ್ಕೆ ಸಕಲ ಸಿದ್ದತೆ: ಓಣಿತೋಟ ರತ್ನಾಕರ್
ನರಸಿಂಹರಾಜಪುರ, ಜಿಲ್ಲಾ ಕನ್ನಡ ಜಾನಪದ ಪರಿಷತ್ತಿನ ಆಶ್ರಯದಲ್ಲಿ ಜ. 19 ರಂದು ಶೃಂಗೇರಿ ತಾಲೂಕಿನ ಮೆಣಸೆಯಲ್ಲಿ ನಡೆಯುವ ಜಿಲ್ಲಾ ಮಟ್ಟದ ಪ್ರಥಮ ಕನ್ನಡ ಜಾನಪದ ಸಮ್ಮೇಳನಕ್ಕೆ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಕನ್ನಡ ಜಾನಪದ ಪರಿಷತ್ತಿನ ಅಧ್ಯಕ್ಷ ಓಣಿತೋಟ ರತ್ನಾಕರ್ ತಿಳಿಸಿದರು.
ಜಾತಿ ರಹಿತ ಪ್ರಜಾಪ್ರಭುತ್ವ ಸಾಕಾರಕ್ಕೆ ಶರಣ ನುಲಿಯ ಚಂದಯ್ಯ ಪಾತ್ರ ಬಹುಮುಖ್ಯ
ಕಡೂರು, ಬಸವಣ್ಣನವರ ಅನುಭವ ಮಂಟಪದಲ್ಲಿ ಜಾತಿ ರಹಿತ ಪ್ರಜಾಪ್ರಭುತ್ವ ವ್ಯವಸ್ಥೆ ಪರಿಕಲ್ಪನೆ ಸಾಕಾರಕ್ಕೆ ಶರಣ ಶ್ರೀ ನುಲಿಯ ಚಂದಯ್ಯನವರ ಪಾತ್ರ ಬಹು ಮುಖ್ಯವಾಗಿತ್ತು ಎಂದು ಶಾಸಕ ಕೆ.ಎಸ್. ಆನಂದ್ ಬಣ್ಣಿಸಿದರು.
< previous
1
...
77
78
79
80
81
82
83
84
85
...
412
next >
Top Stories
ಎಚ್ಚರ, ಆಪರೇಷನ್ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!