ಜಿಲ್ಲೆಯ ವಿವಿಧೆಡೆ ವೈಕುಂಠ ಏಕಾದಶಿ ಸಂಭ್ರಮಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುವೈಕುಂಠ ಏಕಾದಶಿ ಹಿನ್ನೆಲೆಯಲ್ಲಿ ನಗರದ ಹಿರೇಮಗಳೂರು ಶ್ರೀ ಕೋದಂಡರಾಮಚಂದ್ರಸ್ವಾಮಿ ದೇವಸ್ಥಾನದಲ್ಲಿ ಶುಕ್ರವಾರ ಬೆಳಗ್ಗೆ ೫ ಗಂಟೆಗೆ ಶ್ರೀ ಕೋದಂಡರಾಮಚಂದ್ರಸ್ವಾಮಿಗೆ ಸುಪ್ರಭಾತ ಸೇವೆ, ವೇದಪಠಣ, ಅಭಿಷೇಕ,, ಅಲಂಕಾರ, ವಿಶೇಷ ಪೂಜೆ ನೇರವೇರಿತು.