ಜಿಲ್ಲಾ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳ ಪದಗ್ರಹಣ ಚಿಕ್ಕಮಗಳೂರು, ನಗರದ ಸರ್ಕಾರಿ ನೌಕರರ ಭವನದಲ್ಲಿ ನಡೆದ ಜಿಲ್ಲಾ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳ ಪದಗ್ರಹಣ ಮತ್ತು ಕಾರ್ಯಕಾರಿ ಸಮಿತಿ ಸಭೆಯಲ್ಲಿ ಜಿಲ್ಲಾಧ್ಯಕ್ಷರಾಗಿ ದೇವೇಂದ್ರ, ಗೌರವಾಧ್ಯಕ್ಷರಾಗಿ ಸಿ.ಎಸ್.ಮಂಜುನಾಥಸ್ವಾಮಿ ಸೇರಿದಂತೆ 30ಕ್ಕೂ ಹೆಚ್ಚು ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.