ಲಿಂಗತ್ವ ಅಲ್ಪಸಂಖ್ಯಾತರು ತಪ್ಪದೆ ಗುರುತಿನ ಚೀಟಿ ಪಡೆಯಬೇಕು : ಜಿಲ್ಲಾಧಿಕಾರಿಚಿಕ್ಕಮಗಳೂರು, ಜಿಲ್ಲೆಯಲ್ಲಿ ಸುಮಾರು 380 ಜನ ಲಿಂಗತ್ವ ಅಲ್ಪಸಂಖ್ಯಾತರು ನೋಂದಾಯಿತರಾಗಿದ್ದು, ಇವರಲ್ಲಿ 25 ಜನ ಮಾತ್ರ ಗುರುತಿನ ಚೀಟಿ ಪಡೆದಿದ್ದಾರೆ. ಮುಂದಿನ ದಿನಗಳಲ್ಲಿ ಎಲ್ಲಾ ಲಿಂಗತ್ವ ಅಲ್ಪಸಂಖ್ಯಾತರು ತಪ್ಪದೆ ಗುರುತಿನ ಚೀಟಿ ಪಡೆಯಲು ಮುಂದೆ ಬರಬೇಕು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದರು.