• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಿಲ್ಲಾಸ್ಪತ್ರೆಯಲ್ಲಿ ಮೂಲಭೂತ ಸವಲತ್ತಿನ ಕೊರತೆ : ಕರವೇ ಮನವಿ
ಚಿಕ್ಕಮಗಳೂರು, ಜಿಲ್ಲಾ ಸಾರ್ವಜನಿಕ ಆಸ್ಪತ್ರೆಯಲ್ಲಿ ಮೂಲಭೂತ ಸವಲತ್ತಿನ ಕೊರತೆ ಇದೆ. ಕೂಡಲೇ ಆದ್ಯತೆ ಮೇಲೆ ಸಮಸ್ಯೆ ಬಗೆಹರಿಸ ಬೇಕೆಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಗುರುವಾರ ಜಿಲ್ಲಾ ಸರ್ಜನ್‌ ಡಾ. ಮೋಹನ್‌ಕುಮಾರ್‌ಗೆ ಮನವಿ ಸಲ್ಲಿಸಿದರು.
ಜಿಲ್ಲೆಯಲ್ಲಿ ತಗ್ಗಿದ ಅಪರಾಧ ಪ್ರಕರಣಗಳು: ಎಸ್‌ಪಿ ಡಾ. ವಿಕ್ರಂ ಅಮಟೆ
ಚಿಕ್ಕಮಗಳೂರು, ಜಿಲ್ಲೆಯಲ್ಲಿ ಕಳೆದ 2024 ರಲ್ಲಿ ಅಪರಾಧ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿದೆ. ಒಂದು ವರ್ಷದಲ್ಲಿ ಒಟ್ಟು 5904 ಪ್ರಕರಣ ಗಳು ದಾಖಲಾಗಿವೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಡಾ. ವಿಕ್ರಂ ಅಮಟೆ ಹೇಳಿದರು.
ಕೋರೆಗಾಂವ್ ವಿಜಯ ಶೋಷಿತರ ಶೌರ್ಯದ ಸಂಕೇತ: ಡಾ.ಸುರೇಶ್ ಗೌತಮ್
ಶೃಂಗೇರಿ, ಮಹಾರಾಷ್ಟ್ರದ ಕೋರೆಗಾಂವ್ ನಲ್ಲಿ ಮಹರ್ ಜನಾಂಗದವರು ಸಮಾಜಿಕ ಸಮಾನತೆ, ನ್ಯಾಯಕ್ಕಾಗಿ ಸಹಸ್ರಾರು ಪೇಶ್ವೆ ಸೈನಿಕರ ವಿರುದ್ಧ ಹೋರಾಡಿ ಗಳಿಸಿದ ಜಯ ಶೋಷಿತ ಸಮುದಾಯದ ಶೌರ್ಯದ ಸಂಕೇತ ಎಂದು ಪ್ರಾಧ್ಯಾಪಕ ಡಾ.ಸುರೇಶ್ ಗೌತಮ್ ಹೇಳಿದರು.
ಶಿಲ್ಪಕಲೆಯಲ್ಲಿ ಜಕಣಾಚಾರಿ ಸಾಧನೆ ಅಪ್ರತಿ: ತಹಸೀಲ್ದಾರ್ ಸಿ.ಎಸ್.ಪೂರ್ಣಿಮಾ
ಪ್ರಪಂಚಕ್ಕೆ ವಿಶ್ವಕರ್ಮರ ಕೊಡುಗೆ ಅಪಾರವಾಗಿದ್ದು, ಅಮರಶಿಲ್ಪಿ ಜಕಣಾಚಾರಿ ಅವರ ಕೆತ್ತನೆಯಿಂದ ಬೇಲೂರು-ಹಳೆಬೀಡು ದೇವಾಲಯಗಳು ಜಗತ್ ಪ್ರಸಿದ್ಧವಾಗಿದೆ ಎಂದು ತಹಸೀಲ್ದಾರ್ ಸಿ.ಎಸ್.ಪೂರ್ಣಿಮಾ ಹೇಳಿದರು. ಕಡೂರಿನಲ್ಲಿ ಅಮರಶಿಲ್ಪಿ ಜಕಣಾಚಾರಿ ಅವರ ಸಂಸ್ಮರಣಾ ದಿನ ಉದ್ಘಾಟಿಸಿ ಮಾತನಾಡಿದರು.
ಮಾನವೀಯತೆಗಿಂತ ದೊಡ್ಡ ತತ್ವ ಬೇರೊಂದಿಲ್ಲ: ವಿನಯ್ ಗುರೂಜಿ
ಜೀವನದಲ್ಲಿ ನಮ್ಮ ಮಾತುಗಳು ಕೃತಿಯಾಗಬೇಕು. ಭಾಷಣಗಳು ಪರಿವರ್ತನೆಗೆ ಕಾರಣವಾಗಬೇಕು. ಪ್ರಪಂಚದಲ್ಲಿ ಮಾನವೀಯತೆಗಿಂತ ದೊಡ್ಡ ತತ್ವ ಬೇರೊಂದಿಲ್ಲ ಎಂದು ಗೌರಿಗದ್ದೆ ದತ್ತಾಶ್ರಮದ ದತ್ತಾವಧೂತ ವಿನಯ್ ಗುರೂಜಿ ಹೇಳಿದರು. ಬಾಳೆಹೊನ್ನೂರಿನಲ್ಲಿ ಸೌಹಾರ್ದ ಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.
ಶಿಲ್ಪಕಲೆಗೆ ಜಕಣಾಚಾರಿ ಕೊಡುಗೆ ಅಗಾಧ: ಚಿಂತಕ ರತೀಶ್‌ ಆಚಾರ್ಯ
ಶಿಲ್ಪಕಲೆಗೆ ಅಮರಶಿಲ್ಪಿ ಜಕಣಾಚಾರಿ ನೀಡಿರುವ ಕೊಡುಗೆ ಅಗಾಧವಾದುದು. ಬೇಲೂರು, ಹಳೇಬೀಡು ಹಾಗೂ ಸೋಮನಾಥಪುರ ದೇವಾಲಯಗಳಲ್ಲಿನ ಶಿಲ್ಪಕಲೆ ವಿಶ್ವಕರ್ಮರ ಪ್ರಸ್ತುತತೆಯನ್ನು ಎತ್ತಿ ಹಿಡಿದಿದೆ ಎಂದು ಸಾಮಾಜಿಕ ಚಿಂತಕ ಬಿ.ಪಿ.ರತೀಶ್‌ ಆಚಾರ್ಯ ಹೇಳಿದರು. ಚಿಕ್ಕಮಗಳೂರಿನಲ್ಲಿ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಚಿಕ್ಕಮಗಳೂರಿನ ಬಾಬಾ ಬುಡನ್‌ಗಿರಿಯಲ್ಲಿ ಸೈಯದ್‌ ಬುಡೇನ್‌ ಶಾಖಾದ್ರಿ ವಂಶಸ್ಥರ ರೋಟಿ ಬಾಜಿ ಫಾತೇಹ ನಿರಾಕರಣೆ
ಚಿಕ್ಕಮಗಳೂರಿನ ಬಾಬಾ ಬುಡನಗಿರಿಯಲ್ಲಿ ಡಿ.29 ರಂದು ಇದೇ ಸ್ಥಳದಲ್ಲಿ ಸೈಯದ್‌ ಬುಡೇನ್‌ ಶಾಖಾದ್ರಿ ವಂಶಸ್ಥರು ರೋಟಿ ಬಾಜಿ ಫಾತೇಹ (ರೊಟ್ಟಿ, ತರಕಾರಿ ಬೇಯಿಸಿ ಪೂಜೆ ಸಲ್ಲಿಸುವುದು) ಸಲ್ಲಿಸಲು ಗುಹೆಯತ್ತ ತೆರಳುವಾಗ ಮುಜರಾಯಿ ಇಲಾಖೆಯವರು ಅವಕಾಶ ನೀಡಲು ನಿರಾಕರಿಸಿದೆ.
ಇನ್ನರ್ ವ್ಹೀಲ್ ಕ್ಲಬ್‌ನಿಂದ ಕ್ಯಾನ್ಸರ್ ಮುಕ್ತ ಆಂದೋಲನ: ವೈಶಾಲಿ ಕುಡ್ವ
ಕ್ಯಾನ್ಸರ್ ರೋಗ ಬಾರದಂತೆ ಮುಂಜಾಗ್ರತೆಯಾಗಿ ಹದಿಹರೆಯದ ಯವತಿಯರಿಗೆ ಮುಂಚಿತವಾಗಿ ಇಂಜೆಕ್ಷನ್ ನೀಡುವ ಆಂದೋಲನ ಹಮ್ಮಿಕೊಳ್ಳಲಾಗುವುದು ಎಂದು ಇನ್ನರ್ ವ್ಹೀಲ್ ಸಂಸ್ಥೆಯ ಜಿಲ್ಲಾ ಚೇರ್ಮನ್ ವೈಶಾಲಿ ಕುಡ್ವ ತಿಳಿಸಿದರು. ನರಸಿಂಹರಾಜಪುರದಲ್ಲಿ ಸೋಲಾರ್ ಲೈಟ್ ಲೋಕಾರ್ಪಣೆ ಮಾಡಿ ಮಾತನಾಡಿದರು.
ಕಡೂರು ಪುರಸಭೆ ಅಧ್ಯಕ್ಷ ಭಂಡಾರಿ ಶ್ರೀನಿವಾಸ್‌ಗೆ ಕಡೂರು ಟೌನ್ ಕೊ ಅಪರೇಟೀವ್ ಸೊಸೈಟಿ ಅಧ್ಯಕ್ಷ ಕೆ.ಬಿ.ಸೋಮೇಶ್ ಅಭಿನಂದನೆ
ಪಟ್ಟಣದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುತ್ತಿರುವ ಅನುಭವಿ ಆಡಳಿತಗಾರ ಭಂಡಾರಿ ಶ್ರೀನಿವಾಸ್ ಅವರನ್ನು ಪಟ್ಟಣದ ಜನತೆ ಪರವಾಗಿ ಅಭಿನಂದಿಸುತ್ತೇನೆ ಎಂದು ಕಡೂರು ಟೌನ್ ಕೊ ಅಪರೇಟೀವ್ ಸೊಸೈಟಿ ಅಧ್ಯಕ್ಷ ಕೆ.ಬಿ.ಸೋಮೇಶ್ ಹೇಳಿದರು. ಕಡೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಬಾಳೆಹೊನ್ನೂರಿನ ರಂಭಾಪುರಿ ಜಗದ್ಗುರುಗಳಿಂದ ರಾಜ್ಯದ ವಿವಿಧೆಡೆ ಪ್ರವಾಸ: ಸಿ.ಎಚ್.ಬಾಳನಗೌಡ್ರ
ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಜನವರಿ ತಿಂಗಳಿನಲ್ಲಿ ರಾಜ್ಯದ ವಿವಿಧೆಡೆ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಶ್ರೀಪೀಠದ ವಾರ್ತಾ ಸಂಯೋಜನಾಧಿಕಾರಿ ಸಿ.ಎಚ್.ಬಾಳನಗೌಡ್ರ ತಿಳಿಸಿದ್ದಾರೆ.
  • < previous
  • 1
  • ...
  • 86
  • 87
  • 88
  • 89
  • 90
  • 91
  • 92
  • 93
  • 94
  • ...
  • 413
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved