ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chikkamagaluru
chikkamagaluru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹೃದ್ರೋಗ ಸಂಭವಿಸುವ ಮೊದಲೇ ಗಮನಕೊಡಿ: ಡಾ.ಕೆ.ಸುಂದರಗೌಡ
ಹೃದ್ರೋಗಗಳು ಸಂಭವಿಸುವ ಮೊದಲೇ ಆರೋಗ್ಯದ ಬಗ್ಗೆ ಗಮನ ಹರಿಸಬೇಕು ಎಂದು ನೇಚರ್ ಕನ್ಸರ್‌ವೇಷನ್ ಟ್ರಸ್ಟ್ ಅಧ್ಯಕ್ಷ ಡಾ.ಕೆ.ಸುಂದರಗೌಡ ಹೇಳಿದರು. ಚಿಕ್ಕಮಗಳೂರಿನಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರದಲ್ಲಿ ಮಾತನಾಡಿದರು.
ಕಾಫಿ ಬೆಳೆಗಾರರು ಸರ್ಫೇಸಿ ಕಾಯ್ದೆಯಿಂದ ಹೊರಗೆ: ಕೋಟಾ ಶ್ರೀನಿವಾಸ್ ಪೂಜಾರಿ
ಚಿಕ್ಕಮಗಳೂರು, ಕೇಂದ್ರ ಸರ್ಕಾರದೊಂದಿಗೆ ನಡೆಸಿದ ಪ್ರಯತ್ನದಿಂದಾಗಿ ಕಾಫಿ ಬೆಳೆಗಾರರು ಸರ್ಫೇಸಿ ಕಾಯ್ದೆಯಿಂದ ಹೊರಗಿರುತ್ತಾರೆ. ಇದರಿಂದ ಬೆಳೆಗಾರರಿಗೆ ಒಂದು ಶಕ್ತಿ ನೀಡಿದಂತಾಗಿದೆ ಎನ್ನುವ ಸಮಾಧಾನ ತಂದಿದೆ ಎಂದು ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ.
ಕಲೆ, ಸಾಹಿತ್ಯ, ಸಂಗೀತ ಜಾತ್ಯತೀತ ಪ್ರಕಾರ: ರಮೇಶ್ ಬೊಂಗಾಳೆ
ಚಿಕ್ಕಮಗಳೂರು, ಜಗತ್ತಿನಲ್ಲಿ ಜಾತ್ಯತೀತ, ಧರ್ಮಾತೀತ ಹಾಗೂ ಕಾಲಾತೀತವಾಗಿರುವ ಪ್ರಕಾರವಿದ್ದರೆ ಅದು ಕಲೆ, ಸಾಹಿತ್ಯ, ಸಂಗೀತ ಮಾತ್ರ ಎಂದು ಸಾಹಿತಿ ಬಿ.ಎನ್.ರಮೇಶ್ ಬೊಂಗಾಳೆ ಹೇಳಿದರು.
ತಾಲೂಕಿನಾದ್ಯಂತ 122 ಮಂದಿಗೆ ಮಾಶಾಸನ ವಿತರಣೆ: ಕುಸುಮಾಧರ್
ತರೀಕೆರೆ, ತಾಲೂಕಿನಾದ್ಯಂತ 122 ಮಂದಿಗೆ ಮಾಸಾಶನ ವಿತರಣೆ ಮಾಡಲಾಗುತ್ತಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಾಲೂಕು ಯೋಜನಾಧಿಕಾರಿ ಕುಸುಮಾಧರ್ ಹೇಳಿದ್ದಾರೆ.
ಚಿಕ್ಕಮಗಳೂರಿನ ರಾಜ ಕಾಲುವೆ ಒತ್ತುವರಿ ತೆರವಿಗೆ ಚಾಲನೆ
ಚಿಕ್ಕಮಗಳೂರು, ಕೆರೆಗಳು ಹಾಗೂ ರಾಜ ಕಾಲುವೆ ಒತ್ತುವರಿ ತೆರವುಗೊಳಿಸಬೇಕೆಂದು ಹೈ ಕೋರ್ಟ್ ಆದೇಶ ಹೊರಡಿಸಿರುವುದನ್ನು ಗಂಭೀರವಾಗಿ ತೆಗೆದುಕೊಂಡಿರುವ ರಾಜ್ಯ ಸರ್ಕಾರ ಪ್ರತಿವಾರ ತೆರವಿನ ಪ್ರಗತಿ ಪರಿಶೀಲನೆ ನಡೆಸುತ್ತಿದೆ.
ಕಲ್ಯಾಣನಗರ ಮಾದರಿ ಬಡಾವಣೆಯಾಗಿಸುವ ಸಂಕಲ್ಪಕ್ಕೆ ಪೂರ್ಣ ಸಹಕಾರ : ಎಚ್.ಡಿ. ತಮ್ಮಯ್ಯ
ಚಿಕ್ಕಮಗಳೂರುನಗರದ ಬೈಪಾಸ್ ರಸ್ತೆಯಲ್ಲಿರುವ ಕಲ್ಯಾಣ ನಗರವನ್ನು ಒಂದು ಮಾದರಿ ಬಡಾವಣೆಯನ್ನಾಗಿ ಮಾಡುವ ಸಂಕಲ್ಪದೊಂದಿಗೆ ಅಸ್ಥಿತ್ವಕ್ಕೆ ಬಂದಿರುವ ಕಲ್ಯಾಣನಗರ ವೆಲ್‌ಫೇರ್ ಟ್ರಸ್ಟ್‌ನ ಎಲ್ಲಾ ರೀತಿಯ ಸೇವಾ ಕಾರ್ಯಗಳಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದ್ದಾರೆ.
ಕಡೂರಿನಲ್ಲಿ ಭೀಮಾ ಕೋರೆಗಾಂವ್ ವಿಜಯೋತ್ಸವ ಯಶಸ್ವಿ: ಶಂಕರ ರಾಮಲಿಂಗಯ್ಯ
ಕಡೂರು, ಕರ್ನಾಟಕ ಭೀಮ್ ಸೇನೆಯ ರಾಜ್ಯ ಘಟಕ ಹಾಗೂ ಕಡೂರು ತಾಲೂಕು ಘಟಕಗಳಿಂದ ಕೋರೆಗಾಂವ್ ವಿಜಯೋತ್ಸವ ಹಾಗೂ ತಾಲೂಕು ಘಟಕದ ಪದಗ್ರಹಣ ಕಾರ್ಯಕ್ರಮ ಯಶಸ್ವಿಯಾಗಿ ನಡೆದಿದೆ ಎಂದು ಕರ್ನಾಟಕ ಭೀಮ ಸೇನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಶಂಕರ ರಾಮಲಿಂಗಯ್ಯ ತಿಳಿಸಿದರು.
ಮಣ್ಣಿಗೆ ಅನುಗುಣವಾಗಿ ಕೃಷಿ, ಪೋಷಕಾಂಶ ಬಳಕೆ ಅತಿ ಮುಖ್ಯ: ಡಾ.ಪವಿತ್ರ
ತರೀಕೆರೆಕೃಷಿ ಕ್ಷೇತ್ರದಲ್ಲಿ ರೈತರ ಆದಾಯ ದ್ವಿಗುಣಗೊಳಿಸುವ ಹಲವು ಅಂಶಗಳಲ್ಲಿ ಮಣ್ಣು ಪರೀಕ್ಷೆಗೆ ಅನುಗುಣವಾಗಿ ಕೃಷಿ ಮತ್ತು ಪೋಷಕಾಂಶ ಬಳಕೆ ಅತಿ ಮುಖ್ಯ ಎಂದು ಬಾವಿಕೆರೆ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಸಂಸ್ಥೆ ಕ್ಷೇತ್ರ ಅಧೀಕ್ಷಕರಾದ ಡಾ.ಪವಿತ್ರ ಹೇಳಿದ್ದಾರೆ.
ಪರಿಶಿಷ್ಟ ಜಾತಿ, ಪಂಗಡದ ಹಣ ದುರ್ಬಳಕೆ ವಿರುದ್ದ ಕ್ರಮಕ್ಕೆ ತಂಡ ರಚನೆ: ಡಾ.ಕಾಂತರಾಜ್
ತರೀಕೆರೆ, 2020-21 ನೇ ಸಾಲಿನಲ್ಲಿ ವಿಶೇಷ ಘಟಕ ಯೋಜನೆಯಡಿ ಬಿಡುಗಡೆಯಾದ ಹಣ ಪರಿಶಿಷ್ಟ ಜಾತಿ, ಪಂಗಡದ ಕಾಲೋನಿಗೆ ಬಳಕೆಯಾಗದೆ ದುರ್ಬಳಕೆ ಮಾಡಿರುವ ಬಗ್ಗೆ ತನಿಖೆಗೆ ಅಧಿಕಾರಿಗಳ ತಂಡ ರಚಿಸಿ, ಸಮಗ್ರ ವರದಿ ಬಂದ ಮೇಲೆ ಮುಂದಿನ ಕ್ರಮ ವಹಿಸಲಾಗುವುದು ಎಂದು ಉಪವಿಭಾಗಾಧಿಕಾರಿ ಡಾ.ಕೆ.ಜೆ.ಕಾಂತರಾಜ್ ತಿಳಿಸಿದರು.
ಪ್ರವಾಸಿ ತಾಣಗಳಲ್ಲಿ ರಾತ್ರಿ ನ್ಯೂಯರ್ ಆಚರಣೆಗೆ ತಡೆ: ಎಸ್‌ಪಿ ಡಾ. ವಿಕ್ರಂ ಅಮಟೆ
ಚಿಕ್ಕಮಗಳೂರುಪ್ರವಾಸಿ ತಾಣಗಳಲ್ಲಿ ಹೊಸ ವರ್ಷದ ಮೋಜು ಮಸ್ತಿಗೆ ತಡೆ ಹಾಕುವ ನಿಟ್ಟಿನಲ್ಲಿ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳಿಗೆ ಮಂಗಳವಾರ ಸಂಜೆ 6 ಗಂಟೆಯಿಂದ ಬುಧವಾರ ಬೆಳಿಗ್ಗೆ 6 ಗಂಟೆವರೆಗೆ ಪ್ರವಾಸಿಗರನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಡಾ. ವಿಕ್ರಂ ಅಮಟೆ ಹೇಳಿದರು.
< previous
1
...
87
88
89
90
91
92
93
94
95
...
413
next >
Top Stories
ಎಚ್ಚರ, ಆಪರೇಷನ್ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!