• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಿರಿಯರನ್ನು ಗೌರವಿಸುವುದು ಉತ್ತಮ ಕಾರ್ಯ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
ಹೊರನಾಡು, ಹಿರಿಯರನ್ನು ಗೌರವಿಸುವುದು ಒಳ್ಳೆಯ ಕಾರ್ಯ, ಅವರನ್ನು ನೆನಪು ಮಾಡಿಕೊಳ್ಳುವ ಜತೆಗೆ ಆದರ್ಶಗಳನ್ನು ಮೈಗೂಡಿಸಿ ಕೊಳ್ಳಬೇಕು ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಭಿಪ್ರಾಯ ಪಟ್ಟರು.
ಡಿ.ದೇವರಾಜ ಅರಸು ಅಭಿವೃದ್ಧಿ ನಿಗಮದಿಂದ 49 ಕೊಳವೆ ಬಾವಿ ಮಂಜೂರು
ಬೀರೂರು, 2023-24 ಮತ್ತು 2024-25 ಸೇ ಸಾಲಿನಲ್ಲಿ ಕಡೂರು ವಿಧಾನಸಭಾ ಕ್ಷೇತ್ರಕ್ಕೆ ಶಾಸಕ ಕೆ.ಎಸ್.ಆನಂದ್ ಅವರು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಗಂಗಾ ಕಲ್ಯಾಣ ಯೋಜನೆಯಡಿ ಒಟ್ಟು 49 ಕೊಳವೆ ಬಾವಿಗಳನ್ನು ಮಂಜೂರು ಮಾಡಿಸಿದ್ದಾರೆ ಎಂದು ತಾಳುಕು ಬಗರ್ ಹುಕುಂ ಕಮಿಟಿ ಸದಸ್ಯ ಹೊಗರೇಹಳ್ಳಿ ಶಶಿಕುಮಾರ್ ಹೇಳಿದರು.
ಉಗ್ರರ ಅಡಗುತಾಣ ದ್ವಂಸ : ಕನ್ನಡಸೇನೆ ಸಂಭ್ರಮಾಚರಣೆ
ಚಿಕ್ಕಮಗಳೂರು: ಉಗ್ರರ ಅಡಗುತಾಣಗಳನ್ನು ದ್ವಂಸಗೊಳಿಸಿ ನಾರಿಯರ ಸಿಂದೂರಕ್ಕೆ ಪ್ರತಿಕಾರ ತೀರಿಸಿಕೊಂಡ ವೀರ ಯೋಧರ ಸೇವಾ ಕಾರ್ಯ ಶ್ಲಾಘಿಸಿ ಗುರುವಾರ ಜಿಲ್ಲಾ ಕನ್ನಡಸೇನೆ ಕಾರ್ಯ ಕರ್ತರು ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಸಿಹಿಹಂಚಿ ಸಂಭ್ರಮಾಚರಣೆ ನಡೆಸಿದರು.
ಶಿಬಿರಗಳಲ್ಲಿ ಪಡೆದ ಶಿಕ್ಷಣ ಸವಾಲು ಎದುರಿಸಲು ಸಹಕಾರಿ: ಟಿ. ರಾಜಶೇಖರ್‌
ಚಿಕ್ಕಮಗಳೂರು, ಶಿಬಿರಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ಪಡೆದ ಶಿಕ್ಷಣದಿಂದ ಮಕ್ಕಳು ತಮ್ಮ ಜೀವನದಲ್ಲಿ ಎದುರಾಗುವ ಸವಾಲುಗಳನ್ನು ಸಮರ್ಥವಾಗಿ ಎದುರಿಸಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಟಿ. ರಾಜಶೇಖರ್‌ ಹೇಳಿದರು.
ಬೀರೂರು ರೈಲ್ವೆ ನಿಲ್ದಾಣದಲ್ಲಿ ಸ್ವಚ್ಚತೆ, ಸೌಲಭ್ಉ ಸುಧಾರಣೆಗೆ ಶೀಘ್ರ ಕ್ರಮ: ಮುದಿತ್ ಮಿಥಲ್
ಬೀರೂರು, ಪಟ್ಟಣದ ರೈಲ್ವೆ ನಿಲ್ದಾಣದಲ್ಲಿ ಸ್ವಚ್ಛತೆ ಹಾಗೂ ಸೌಲಭ್ಯ ಸುಧಾರಣೆಗೆ ಕ್ರಮ ಕೈಗೊಳ್ಳುವುದಾಗಿ ನೈರುತ್ಯ ವಲಯ ವ್ಯವಸ್ಥಾಪಕ ಮುದಿತ್ ಮಿಥಲ್ ಭರವಸೆ ನೀಡಿದರು.
ಗಣತಿಯ ಜಾತಿ ಕಾಲಂನಲ್ಲಿ ಲಂಬಾಣಿ, ಬಂಜಾರ ಎಂದೇ ನಮೂದಿಸಲು ಸಲಹೆ
ಕಡೂರುಬಂಜಾರ ಸಮುದಾಯದ ಕುಟುಂಬಗಳು ಜಾತಿಗಣತಿ ಸಮಯದಲ್ಲಿ ಜಾತಿ ಕಾಲಂನಲ್ಲಿ ಲಂಬಾಣಿ ಅಥವಾ ಬಂಜಾರ ಎಂದು ಸ್ಪಷ್ಟವಾಗಿ ನಮೂದಿಸಬೇಕು ಎಂದು ಬಂಜಾರ ಸಂಘದ ಜಿಲ್ಲಾಧ್ಯಕ್ಷ ಟಿ.ಎಲ್. ಲಕ್ಷ್ಮಣ್ ನಾಯ್ಕ ಸಮಾಜದವರಿಗೆ ಕರೆ ನೀಡಿದರು.
ಇಂದು ಹೊರನಾಡಿನಲ್ಲಿ ಕಂಚಿನ ಪುತ್ಥಳಿ: ಪಾದಸೇವಾ ಧುರಂದರ ಪುಸ್ತಕ ಲೋಕಾರ್ಪಣೆ
ಚಿಕ್ಕಮಗಳೂರು, ಶ್ರೀ ಕ್ಷೇತ್ರ ಹೊರನಾಡಿನ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ದಿವಂಗತ ಡಿ.ಬಿ. ವೆಂಕಟಸುಬ್ಬಾ ಜೋಯಿಸ್ ಮತ್ತು ದಿ. ನರಸಮ್ಮ ವೆಂಕಟಸುಬ್ಬಾ ಜೋಯಿಸ್ ದಂಪತಿ ಕಂಚಿನ ಪುತ್ಥಳಿ ಅನಾವರಣ, ಶ್ರೀ ಅನ್ನಪೂರ್ಣ ಪಾದಸೇವಾ ಧುರಂದರ ಪುಸ್ತಕ ಲೋಕಾರ್ಪಣೆ ಹಾಗೂ ಗ್ರಾಮೀಣಾಭಿವೃದ್ಧಿ ಯೋಜನೆಯ ವಿವಿಧ ಸೌಲತ್ತುಗಳ ವಿತರಣಾ ಕಾರ್ಯಕ್ರಮ ಮೇ.೮ ರಂದು ಬೆಳಗ್ಗೆ ೧೧ ಗಂಟೆಗೆ ಏರ್ಪಡಿಸಲಾಗಿದೆ.
ಸ್ಪಂದನ ಸಂಸ್ಥೆಯ ಕೆಲಸ ಇತರರಿಗೆ ಮಾದರಿ: ಡಾ. ಮಣಿಕಾಂತ್
ಕೊಪ್ಪ, ಸ್ಪಂದನ ಸಂಸ್ಥೆ ಕಳೆದ ಕೋವಿಡ್ ಸಂದರ್ಭದಿಂದಲೂ ವೈದ್ಯಕೀಯ, ಶೈಕ್ಷಣಿಕ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಕೆಲಸ ಮಾಡುತ್ತಿದ್ದು, ಇಂದು ಕರಾಟೆ ಶಿಬಿರ ಆಯೋಜಿಸುವ ಮೂಲಕ ಕ್ರೀಡಾ ಕ್ಷೇತ್ರದಲ್ಲೂ ತನ್ನ ಕೆಲಸ ಆರಂಭಿಸಿದೆ. ಇಂತಹ ಸಂಸ್ಥೆಗಳ ಕೆಲಸವನ್ನು ಮಾದರಿಯಾಗಿಟ್ಟುಕೊಂಡು ಯುವಕರ ಗುಂಪು ಸಮಾಜ ಕಾರ್ಯದಲ್ಲಿ ತೊಡಗಿಕೊಂಡರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಬಸರೀಕಟ್ಟೆ ಪಶು ವೈದ್ಯಾಧಿಕಾರಿ ಡಾ. ಮಣಿಕಾಂತ್ ಹೇಳಿದರು.
ಶಿಸ್ತು, ಸಂಯಮ, ದೇಶಭಕ್ತಿ ಭಾರತ ಸೇವಾದಳದ ಉದ್ದೇಶ: ಐ.ಬಿ. ಶಂಕರ್
ಚಿಕ್ಕಮಗಳೂರು, ಸಮಾಜದಲ್ಲಿ ವ್ಯಕ್ತಿಯನ್ನು ದೇಶಭಕ್ತಿ, ಸೇವೆ, ಶಿಸ್ತು, ಸಂಯಮದಿಂದ ವರ್ತಿಸುವಂತೆ ಮಾಡುವುದೇ ಭಾರತ ಸೇವಾದಳದ ಪ್ರಮುಖ ಉದ್ದೇಶ ಎಂದು ಮಾಜಿ ಶಾಸಕ ಹಾಗೂ ಸೇವಾದಳದ ರಾಜ್ಯ ಸಮಿತಿ ಸದಸ್ಯ ಐ.ಬಿ. ಶಂಕರ್ ಹೇಳಿದರು.
ಆಪರೇಷನ್‌ ಸಿಂದೂರ: ಕಾಫಿ ನಾಡಿನಾದ್ಯಂತ ವಿಜಯೋತ್ಸವ
ಚಿಕ್ಕಮಗಳೂರು, ನೆರೆಯ ಪಾಕಿಸ್ಥಾನದ ಉಗ್ರರ ತಾಣಗಳ ಮೇಲೆ ಭಾರತೀಯ ಸೈನಿಕರು ಯಶಸ್ವಿ ಕಾರ್ಯಾಚರಣೆ ನಡೆಸಿದ ಹಿನ್ನಲೆಯಲ್ಲಿ ಕಾಫಿ ನಾಡಿನಾದ್ಯಂತ ಬುಧವಾರ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು. ಪಟಾಕಿ ಸಿಡಿಸಿ ಸಂಭ್ರಮಿಸಿದರು. ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
  • < previous
  • 1
  • ...
  • 88
  • 89
  • 90
  • 91
  • 92
  • 93
  • 94
  • 95
  • 96
  • ...
  • 501
  • next >
Top Stories
ಅನ್ನಭಾಗ್ಯ ಅಕ್ರಮಕ್ಕೆ ಬ್ರೇಕ್‌ : ಮುಖ್ಯಮಂತ್ರಿ ಸಿದ್ದರಾಮಯ್ಯ
ವಿಶ್ವದ ನಂ.1 ಶ್ರೀಮಂತ ಪಟ್ಟದಿಂದ ಮಸ್ಕ್‌ ಔಟ್‌: ಲ್ಯಾರಿ ಈಗ ನಂ.1
ಎಸ್ಸಿ ಒಳ ಮೀಸಲಿಗೆ 4 ಸಮುದಾಯ ಕಿಡಿ
ಮೋದಿ ಜತೆ ಮಾತನಾಡಲು ಉತ್ಸುಕ: ಟ್ರಂಪ್‌
ನೇಪಾಳ ಆಯ್ತು ಈಗ ಫ್ರಾನ್ಸಲ್ಲೂ ಜನರ ದಂಗೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved