ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಜಾಗ ನೀಡಿ2023-24ನೇ ಸಾಲಿನಲ್ಲಿಯೇ ಶಾಸಕರಿಗೆ ಕಾನೂರು ಗ್ರಾಮದಲ್ಲಿ ಅಂಬೇಡ್ಕರ್ ಭವನ ನಿರ್ಮಾಣ ಮಾಡಿಕೊಡುವಂತೆ ಮನವಿ ಸಲ್ಲಿಸಿದ್ದೆವು. ಆದರೆ, ಮಂಜೂರು ಆಗಲಿಲ್ಲ. ಈ ಬಾರಿಯಾದರೂ 10 ಗುಂಟೆ ಜಾಗವನ್ನು ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಮಂಜೂರು ಮಾಡಿಸಿಕೊಡಬೇಕೆಂದು ಡಿಎಸ್‌ಎಸ್ (ಕೃಷ್ಣಪ್ಪ ಬಣ)ದ ಜಿಲ್ಲಾ ಸಂಚಾಲಕ ಡಿ. ರಾಮು ಒತ್ತಾಯಿಸಿದರು.